ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಭೇಟಿಯಾದ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕೆಪಿಸಿಸಿ ಸಂಯೋಜಕರಾದ ಬೈಂದೂರು ಮಂಜುನಾಥ ಶೆಟ್ಟಿ, ಸ್ಥಳೀಯರಾದ ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ ಶರತ್ ಶೆಟ್ಟಿ, ಉಪಾಧ್ಯಕ್ಷರಾದ...
ಪುತ್ತೂರು ನೆಹರು ನಗರ ವಿವೇಕಾನಂದ ಕಾಲೇಜಿನ ರಸ್ತೆಯಲ್ಲಿ ಹಲವಾರು ವರ್ಷಗಳ ಕನಸಗಿದ್ದ ಮೇಲ್ಸೇತುವೇ ಮೇ 1 ರಿಂದ ಸಂಚಾರಕ್ಕೆ ಮುಕ್ತವಾಗಲಿದೆ. ಲೋಕಸಭಾ ಚುನಾವಣಾ ಕಾರಣ ಚುನಾವಣಾ ನೀತಿ ಸಂಹಿತೆ ಇರಯವ ಕಾರಣ ಯಾವುದೇ ಕಾರ್ಯಕ್ರಮ ಇಲ್ಲದೇ ಸಾಂಕೇತಿಕವಾಗಿ ಉದ್ಘಾಟನೆ ನಡೆಯಲಿದೆ. ಇದೇ...
ಪುತ್ತೂರು: ಸೀಮೆಯ ಬಲ – ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ ರಾತ್ರಿ ಗಂಟೆ 7 ರಿಂದ...
ಕೋಡಿಂಬಾಡಿ: ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಾತ್ರೋತ್ಸವ ಹಾಗೂ ನೇಮೋತ್ಸವ ನಡೆಯಲಿದೆ. ಉತ್ಸವಾದಿಗಳ ಆಚರಣೆಗೆ ಮೆರುಗನ್ನು ನೀಡುವರೇ ಸಹಕರಿಸಿ,ಶ್ರೀ ದೇವರ ವಿಶೇಷ ಕೃಪೆಗೆ ಪಾತ್ರರಾಗಬೇಕಾಗಿ ನಮ್ರ ವಿನಂತಿ.ಉತ್ಸವ ಸಮಿತಿ ಮಹಿಷಮರ್ದಿನಿ ದೇವಸ್ಥಾನ.
ಎ.30 ನೇ ಮಂಗಳವಾರದಂದು 33ಕೆವಿ ಬೆಳ್ಳಾರೆ-ಗುತ್ತಿಗಾರು ಮಾರ್ಗದಲ್ಲಿ ಹಾಗೂ ಗುತ್ತಿಗಾರು ಮತ್ತು ಸುಬ್ರಹ್ಮಣ್ಯ 33/11 ಕೆವಿ ವಿದ್ಯುತ್ ಉಪಕೇಂದ್ರಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ 33ಕೆವಿ ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಕಡಬ : ಮದುವೆ ಮಂಟಪದಲ್ಲಿ ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ಹಿನ್ನೆಲೆ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ ಕೊಣಾಲು ಗ್ರಾಮದ ಉಮೇಶ ಅವರ ವಿವಾಹವು ಬಂಟ್ವಾಳ ತಾಲೂಕು ಕುಳದ ಸರಸ್ವತಿ ಅವರೊಂದಿಗೆ...
ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27 ರ ನಸುಕಿನ ಜಾವ 2...
ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತವನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಭಾಗವಹಿಸಿದರು. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಏಳಿಗೆಗಾಗಿ ಪ್ರಧಾನಿ ಮೋದಿಯವರು ಕೈಗೊಂಡ ದೂರದೃಷ್ಟಿಯ ಯೋಜನೆಗಳನ್ನು ಮನದಲ್ಲಿಟ್ಟುಕೊಂಡು ತಮ್ಮ ಅತ್ಯಮೂಲ್ಯವಾದ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ ಚಲಾಯಿಸಿದರು.
ಕೋಡಿಂಬಾಡಿ: ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಅಶೋಕ ಕುಮಾರ್ ರೈಯವರು ಬೂತ್ ಸಂಖ್ಯೆ-53 ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಕೋಡಿಂಬಾಡಿ ಪಶ್ಚಿಮ ಮತಗಟ್ಟೆಯಲ್ಲಿ ಮತಚಲಾಯಿಸಿದರು...... ಶಾಸಕರ ಪತ್ನಿ ಸಮಾ ಅಶೋಕ ಕುಮಾರ್ ರೈ ಮತ್ತು ಮಗಳು ರಿಧಿ ರೈ ಯವರೂ ಜೊತೆಗಿದ್ದು...