"ಆರಾಟ" ಕನ್ನಡ ಸಿನಿಮಾ ಜೂನ್ 21 ರಂದು ತೆರೆಗೆ ಮಂಗಳೂರು: ಪಿಎನ್ ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರ ಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಜೂನ್ 21 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಆರಾಟ ಸಿನಿಮಾ...
ಸುಳ್ಯ ತಾಲೂಕಿನ ಉಬರಡ್ಕ ಸಮೀಪದಲ್ಲಿ ಗೋ ಕಳ್ಳತನಕ್ಕೆ ಯತ್ನಿಸಿದ್ದಾರೆ. ಹೋರಿಯ ಕಾಲು ಮುರಿದಿದ್ದು ಕಳ್ಳರಿಂದ ತಪ್ಪಿಸಿಕೊಂಡ ಹೋರಿಯನ್ನು ಸ್ಥಳೀಯ ಸಾರ್ವಜನಿಕರಿಂದ ರಕ್ಷಿಸಲಾಗಿದೆ. ತಕ್ಷಣ ಗಮನಿಸಿದ ಸಾರ್ವಜನಿಕರು ಪಶುಸಂಗೋಪನ ತುರ್ತು ಚಿಕಿತ್ಸಾ ವಾಹನಕ್ಕೆ ಕರೆ ಮಾಡಿ ತಿಳಿಸಿದಾಗ ಕಾರ್ಯಪ್ರವೃತ್ತರಾದ ಪುತ್ತೂರು ಇಲಾಖೆಯ ಸಿಬ್ಬಂದಿಗಳು...
ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಭಕ್ತಿಗೀತೆ ಇಂದು ಮಹಾಲಿಂಗೇಶ್ವರ ದೇವಾಲಯದಲ್ಲಿ ಬಿಡುಗಡೆಗೊಂಡಿತು. SBM ಕ್ರಿಯೇಷನ್ಸ್ ನಿರ್ಮಾಣದಲ್ಲಿ ಚೇತನ್ ಪುತ್ತೂರು ಇವರ ಧ್ವನಿಯಲ್ಲಿ ಗೀತೆ ಮೂಡಿಬಂದಿದ್ದು ಕ್ಷೇತ್ರದಲ್ಲಿ ಬಿಡುಗಡೆಗೊಂಡಿತು. ಈ ಸಂಧರ್ಭದಲ್ಲಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ, ಬನ್ನೂರು ಸೊಸೈಟಿ ಅಧ್ಯಕ್ಷರಾದ ಪಂಜಿಗುಡ್ಡೆ...
ಪುತ್ತೂರು: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಹೆಜ್ಜೆ ಇಡುವಲ್ಲಿ ನಡೆಯುವ ನೀಟ್ ಪರೀಕ್ಷೆಯಲ್ಲೇ ಹಗರಣ ನಡೆದಿದೆ ಎಂದಾದರೆ ಇದು ವಿದ್ಯಾರ್ಥಿ ಹಾಗೂ ಪೋಷಕರ ಪಾಲಿಗೆ ಬಹು ದೊಡ್ಡ ದುರಂತವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಪುತ್ತೂರು ವಿಧಾನಸಭಾ...
ಪುತ್ತೂರು: ತಾಲ್ಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣಾ ಅಧಿಕಾರಿಯಾಗಿ ಹಿರಿಯ ನ್ಯಾಯವಾದಿ ಅರಂತನಡ್ಕ ಬಾಲಕೃಷ್ಣ ರೈ ಇವರಿಂದ ಅಧಿಕೃತವಾಗಿ ಘೋಷಿಸಿದರು. ನಾಮಪತ್ರ ಸಲ್ಲಿಕೆಗೆ ಜೂ. 15 ಕಡೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ...
ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಯ 17ನೇ ಕಂತಿನ ಹಣ ನಾಳೆ (ಜೂನ್ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಗೆ ಭೇಟಿ...
ಮಾಜಿ ಎಂ ಎಲ್ ಸಿ ಹಿರಿಯ ಬಿಜೆಪಿ ನಾಯಕ ಶ್ರೀ ಭಾನುಪ್ರಕಾಶ್ ನಿಧನರಾಗಿದ್ದರೆ. ಕಾಂಗ್ರೆಸ್ ವಿರುದ್ಧ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ನಡೆಸುತಿದ್ದ...
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಜನರ ಬದುಕಿಗೆ ಬರೆ ಎಳೆದಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ...
ಜನರ ಅತಿಯಾದ ಚಟುವಟಿಕೆಯೂ ಪ್ರಕೃತಿ ಹಾಗೂ ಭೂಮಿಯ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಕಾಡು ನಾಶ, ಹವಾಮಾನ ವೈಪರೀತ್ಯವು ತಂದೊಡ್ಡುತ್ತಿರುವ ಸಮಸ್ಯೆಗಳು ಒಂದೆರಡಲ್ಲ. ಇಷ್ಟಾದರೂ ಬುದ್ದಿವಂತನೆನಿಸಿಕೊಂಡ ಮಾನವ ಪ್ರಾಣಿ ಬುದ್ಧಿಯನ್ನು ಕಲಿತಂತೆ ಕಾಣುತ್ತಿಲ್ಲ. ಕಡಿಮೆ ಮಳೆಯಿಂದ ಬರ ಹಾಗೂ ಮರುಭೂಮೀಕರಣ ವರ್ಷದಿಂದ...
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು, ಸೆಲೆಬ್ರಿಟಿಗಳು ದೇವರಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಕಿಚ್ಚ ಸುದೀಪ್ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಕಿಚ್ಚ ಸುದೀಪ್, ಬಾಳಿ ಬದುಕ ಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಸತ್ಯ ಹೊರತರಲು ಮಾಧ್ಯಮಗಳು, ಪೊಲೀಸರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ರೇಣುಕಾಸ್ವಾಮಿ...