ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಎ.22ರಂದು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್.ಐ. ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ. ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾ ನಿರೀಕ್ಷಕ ಸುಧೀರ್...
ಏಪ್ರಿಲ್ 29 ಸೋಮವಾರದಂದು ನೆರವೇರಲಿರುವ ಕೋಡಿಂಬಾಡಿ ಮಠಂತಬೆಟ್ಟು ಶ್ರಿ ಮಹಿಷಮರ್ದಿನಿ ದೇವಿಯ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಧರ್ಮ ದೈವಗಳ ನೇಮೋತ್ಸವದ ಪೂರ್ವ ಭಾವಿಯಾಗಿ ಗೊನೆ ಮುಹೂರ್ತವು ಇಂದು ಬೆಳಿಗ್ಗೆ 9.20 ರ ಶುಭ ಮುಹೂರ್ತ ದಲ್ಲಿ ನೆರವೇರಿತು. ದೇವಳದ ಪ್ರಧಾನ ಅರ್ಚಕರಾದ...
ಸೇನೆಯಲ್ಲಿ ನೀವು ಸಲ್ಲಿಸಿದ ಸೇವೆ ಶ್ಲಾಘನೀಯ..ನೀವು ಸಂಸತ್ತು ಪ್ರವೇಶಿಸುವುದು ನಿಶ್ಚಿತ.. ನಿಮ್ಮಂತವರು ನನ್ನ ತಂಡಕ್ಕೆ ದೊಡ್ಡ ಆಸ್ತಿ.. - ಎಂದು ಕ್ಯಾಪ್ಟನ್ ಅವರನ್ನು ಹಾಡಿ ಹೊಗಳಿದ ಮೋದಿ ಜೀ.
ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಗೆ ಬೃಹತ್ ಹೂಮಾಲೆಯ ಸ್ವಾಗತ ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ಅಬ್ಬಕ್ಕ ಸರ್ಕಲ್ ವರೆಗೆ ಕಾಂಗ್ರೆಸ್ ಬೃಹತ್ ರೋಡ್ ಶೋ ನಡೆಸಿತು. ತುಳು ಸೊಗಡಿನ ಹುಲಿ ಕುಣಿತ, ಗೊಂಬೆ ಕುಣಿತದೊಂದಿಗೆ ಅದ್ದೂರಿ ಮೆರವಣಿಗೆ ಸಾಗಿದರೆ ಅಭ್ಯರ್ಥಿ...
ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಮಂಜುನಾಥ ಭಂಡಾರಿಯವರು ಇಂದು ಆದಿತ್ಯವಾರ ಬೆಳಿಗ್ಗೆ ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಮೊಟ್ಟೆತಡ್ಕ ಪ್ರದೇಶದಲ್ಲಿ ಮತಯಾಚನೆ ಮಾಡುತ್ತಿದ್ದ ಕಾರ್ಯಕರ್ತರನ್ನು ಭೇಟಿಯಾಗಿ ಮನೆ ಮನೆ ಪ್ರಚಾರದ ಬಗ್ಗೆ ಮಾಹಿತಿ ಪಡಕೊಂಡರು, ಅವರೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರು...
ಪುತ್ತೂರು: ದಕ್ಷಿಣ ಕನ್ನಡ ಲೊಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ರವರು ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ತಮ್ಮದೇ ಬಿಲ್ಲವ ಜಾತಿಯ ಕಾಂಗ್ರೆಸ್ ಅಭ್ಯರ್ಥಿ...
ಬೆಂಗಳೂರು, ಎ.21: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ 100 ರೂಪಾಯಿ ತೆರಿಗೆ ಕಟ್ಟಿದರೆ ಮರಳಿ ನಮಗೆ ಸಿಗುವುದು 13 ರೂಪಾಯಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ 'ಬಿಜೆಪಿ...
ಬಂಟ್ವಾಳ, ಎ.20 ದಕ್ಷಿಣ ಕನ್ನಡದ ಜನರು ದೇಶಭಕ್ತರು. ಅವರ ರಕ್ತದ ಕಣ ಕಣದಲ್ಲಿ ಹಿಂದುತ್ವ ಇದೆ. ಕುಟುಂಬ, ಸಂಬಂಧಗಳನ್ನು ದೂರ ಇರಿಸಿ ದೇಶ ಕಾಯುವ ಸೈನಿಕರಿಗೆ ಬೇರಾವುದೂ ಸಾಟಿ ಇಲ್ಲ. ನಮಗೆ ಬಿಜೆಪಿ ಅಭ್ಯರ್ಥಿಯಾಗಿ ಸೇನೆಯಲ್ಲಿ ಸಲ್ಲಿಸಿದ ಸೈನಿಕ ಸಿಕ್ಕಿರುವುದು ಸೌಭಾಗ್ಯ....
ಚಂದಳಿಕೆ ವೆಂಕಟೇಶ್ವರ ಕ್ಯಾಶ್ಯೂ ಪ್ರಾಸೆಸಿಂಗ್, ಉಕ್ಕುಡ ಶ್ರೀ ಶಾರದಾ ಪ್ರಾಸೆಸರ್ಸ್ ಗೇರುಬೀಜ ಸಂಸ್ಕರಣಾ ಘಟಕ ಹಾಗೂ ನೆಹರುನಗರ ಮಾಸ್ಟರ್ ಪ್ಲಾನರಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರು ಸಿಬ್ಬಂದಿಗಳ ಜೊತೆ...
5ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ: ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.ಚುನಾವಣಾ ಅಭ್ಯರ್ಥಿ ಯಾ ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ.ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ,...