ನೆಲ್ಯಾಡಿ: ಯಾವುದೇ ಕ್ರಿಮಿನಲ್ ಮೊಕದ್ದಮೆ ಇಲ್ಲದ ಹಾಗೂ ಕೃಷಿ ಹಾನಿಯಾಗುತ್ತಿರುವ ಬಗ್ಗೆ ಸೂಕ್ತ ದಾಖಲೆ ನೀಡಿರುವ ಕಡಬ, ಸುಳ್ಯ ತಾಲೂಕಿನ ಸಹಿತ ದ.ಕ.ಜಿಲ್ಲೆಯ 196 ಮಂದಿಗೆ ಆಯುಧ ಠೇವಣಿ ಇರಿಸುವುದರಿಂದ ವಿನಾಯಿತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಒಳಗೊಂಡ...
ಸುಬ್ರಹ್ಮಣ್ಯ: ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸುಬ್ರಹ್ಮಣ್ಯ ಮಠಕ್ಕೆ ತೆರಳಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಕುಕ್ಕೆ ವ್ಯಾಪ್ತಿಯಲ್ಲಿ ಜನರ ಬೆಂಬಲ ಕೋರಿ ಮತಯಾಚನೆ...
ವಿಟ್ಲ : ಅಳಿಕೆ ಗ್ರಾಮದ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವು ಮಂದಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ರವರ ಸಮ್ಮಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಚುನಾವಣಾ ಉಸ್ತುವಾರಿ ಸುಲೋಚನ...
ಪುತ್ತೂರು: ಹುಬ್ಬಳ್ಳಿ ಮಹಾನಗರ ಪಾಲಿಕೆಯ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಅವರನ್ನು ಬರ್ಬರವಾಗಿ ಕೊಲೆ ಮಾಡುವ ಮೂಲಕ ಪ್ರೀತಿ ಪ್ರೇಮದ ಹೆಸರಿನಲ್ಲಿ ಜಿಹಾದಿ ಮಾನಸಿಕತೆ ಮತ್ತೊಮ್ಮೆ ತಲೆ ಎತ್ತಿದೆ. ತನ್ನದೇ ಪಕ್ಷದ ನಾಯಕನ ಮಗಳಿಗೇ ರಕ್ಷಣೆ ನೀಡಲಾಗದ ಕಾಂಗ್ರೆಸ್...
ಉಪ್ಪಿನಂಗಡಿ : ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ. ಪಂಜದ ದಿ....
ಪೇರ್ನೆ ಸಮೀಪದ ಕಟ್ಟೆ ಬಲಿ ಲಾರಿಗಳ ಮಧ್ಯೆ ಅಪಘಾತವಾಯಿತು ಇದನ್ನು ಫಾರೂಕ್ ಲಾರಿಗಳ ಡ್ರೈವರ್ ಗಾಯಾಲು ಆಗಿದ್ದನ್ನು ಕಂಡು ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆ ಸಾಗಿಸುವಲ್ಲಿ ಮಾನವೀಯತೆ ಮೆರೆದರು.
ಮಂಗಳೂರು : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ದ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್ ಡಿಪಿಐ ಜತೆ ಕೈಜೋಡಿಸಿರುವ...
ಪುತ್ತೂರು: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪುತ್ತೂರು ಚುನಾವಣಾ ಕಚೇರಿಯಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಶಾಸಕರು ಚುನಾವಣಾ ಪ್ರಚಾರ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಎಂ ಬಿ ವಿಶ್ವನಾಥ ರೈ, ಡಾ.ರಾಜಾರಾಂ, ಚುನಾವಣಾ...
ಪುತ್ತೂರು: ಪುತ್ತೂರು ಕಸಬಾ ಗ್ರಾಮದ ಕರ್ಕುಂಜ ಬಪ್ಪಳಿಗೆಯ ನೆಲ್ಲಿಗುಂಡಿಯಲ್ಲಿ ದಲಿತ ಕಾಲೋನಿಗೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ರಸ್ತೆ ಮತ್ತು ಚರಂಡಿ ಜಾಗ ಅತಿಕ್ರಮಣಗೊಂಡಿದೆ. ಇದನ್ನು ತೆರವು ಮಾಡಿ ರಸ್ತೆ ಸಂಪರ್ಕ ಒದಗಿಸುವಂತೆ ದ.ಕ.ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಶಾಸಕ ಅಶೋಕ್...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆಯ ಎ.19 ರಂದು ಬೆಳಿಗ್ಗೆ 10.26 ಕ್ಕೆ ಧ್ವಜಾವರೋಹಣದ ಮೂಲಕ ಸಂಪನ್ನಗೊಂಡಿತು. ಎ.17ರಂದು ಬ್ರಹ್ಮರಥೋತ್ಸವ ನಡೆದ ಬಳಿಕ ಎ.18ರಂದು ಸಂಜೆ ದೇವಸ್ಥಾನದಿಂದ ಕಾಲ್ನಡಿಗೆಯಲ್ಲಿ ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ತೆರಳಿದ...