ಮಂಗಳೂರು: ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ ಅನ್ನುವ ಸಂಶಯ ಇತ್ತು. ಕಳೆದ ಬಾರಿ ಮೋದಿಯವರಿಗೆ 303 ಸ್ಥಾನ ಕೊಟ್ಟಿದ್ದಕ್ಕಾಗಿ ರಾಮ...
ಪುತ್ತೂರು : ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯದ ಸಹ ಅಧ್ಯಕ್ಷರಾಗಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗೂ ಸಂಯೋಜಕರಾಗಿ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ರವರನ್ನು ನೇಮಕ ಮಾಡಿ ಕೆಪಿಸಿಸಿ ಪ್ರಚಾರ...
ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಯಾತ್ರಾ ಮೆರವಣಿಗೆಯಲ್ಲಿ ಪುತ್ತೂರು ಶಾಸಕರಾದ ಮಾನ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರ ಭಾಗಿ.... ಈ ಸಂದರ್ಭದಲ್ಲಿ ಜೆಒತೆಯಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರಾದ ಪಂಜಿಗುಡ್ಡೆ ಈಶ್ವರ್ ಭಟ್ ಹಾಗೂ ಪೂಡಾ ಸದಸ್ಯರಾದ ನಿಹಾಲ್...
ಏಪ್ರಿಲ್ 23ಕ್ಕೆ ಬೆಳಿಗ್ಗೆ ಸಮಯ 10.30ಕ್ಕೆ ಪುತ್ತೂರಿಗೆ ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ರಾದ ಶ್ರೀಯುತ ಅಣ್ಣಾಮಲೈ ರವರು ಬಾಗವಹಿಸಲಿದ್ದಾರೆ. ಇವರ ಜೊತೆ ಮಂಗಳೂರು ಲೋಕಸಭಾ ಸಂಸದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ್ತು ಸ್ಥಳೀಯ ನಾಯಕರುಗಳು ಬಾಗವಹಿಸಲಿದ್ದಾರೆ.
ಮಂಗಳೂರು : ಚುನಾವಣಾ ಪ್ರಚಾರ ವಿಷಯವಾಗಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿ ಹೊಯ್ ಕೈ ಹಂತಕ್ಕೆ ತಲುಪಿದ ಘಟನೆ ಮಂಗಳೂರಿನ ಉರ್ವದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಉರ್ವ ಚಿಲಿಂಬಿ ಸಾಯಿ ಬಾಬಾ ಮಂದಿರದ ಬಳಿ ಈ ಘಟನೆ ನಡೆದಿದೆ. ದೇವಸ್ಥಾನದ...
ಪುತ್ತೂರು: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಕಾಮಿಡಿ ಕಿಲಾಡಿಗಳು ಹಾಸ್ಯ ಕಾರ್ಯಕ್ರಮಕ್ಕೆ ಪುತ್ತೂರಿನ ಸಂಸಾರ ಕಲಾವಿದೆರ್ ತಂಡದ ವೈರಲ್ ಸ್ಟಾರ್ ಖ್ಯಾತಿಯ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ. 15 ವರ್ಷಗಳ ಹಿಂದೆ ನಾಗೇಶ್ ಬಲ್ನಾಡು ನಿರ್ದೇಶನದ ಸೂಪರ್ ಹಿಟ್ ನಾಟಕ “ಮಲ್ಲಕ್ಕನ...
ಮಂಗಳೂರು: ತಾಪಮಾನ ಹೆಚ್ಚಳದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ಬಿಸಿಯಾದ ಪಾನೀಯಗಳಿಗಿಂತ ತಂಪಾದ ಪಾನೀಯಗಳಿಗೆ ಹೆಚ್ಚಾಗಿ ಮೊರೆಹೋಗಿದ್ದಾರೆ. ಆದರೆ, ಮದ್ಯಪ್ರಿಯರು ಬಿಯರ್ ಮೊರೆ ಹೋಗುತ್ತಿರುವುದು ಕಂಡುಬಂದಿದೆ. ಬೇಸಿಗೆ ಸಮಯದಲ್ಲಿ ಕರ್ನಾಟಕದಲ್ಲಿ ಬಿಯರ್ ಮಾರಾಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಅತಿ ಹೆಚ್ಚು ಬಿಯರ್...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಪ್ರಚಾರಕ್ಕಾಗಿ ಕರ್ನಾಟಕ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಆಗಮಿಸಿಲಿದ್ದರೆ. ಇದೇ ಎಪ್ರಿಲ್ 20 ರಂದು ಬಂಟ್ವಾಳ ಮತ್ತು ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ...
ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಪುತ್ತೂರು ಬೆಡಿ ಎಂದೇ ಖ್ಯಾತಿ ಪಡೆದ ಸಿಡಿಮದ್ದು ಪ್ರದರ್ಶನ ನಡೆದ ಬಳಿಕ ವೈಭವದ ಬ್ರಹ್ಮರಥೋತ್ಸವ ನಡೆಯಿತು.
ಪುತ್ತೂರು: ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ. ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರು. ಅವರ...