ಮೃತರ ಹೆಸರು : ಪ್ರವೀಣ್ ಕನ್ನಟಿಮಾರ್ ನಾಲ್ವರು ಮೀನು ಹಿಡಿಯಲು ಹೋಗಿ ಓರ್ವ ನದಿ ಪಾಲು ಸ್ಥಳ : ಪರಪ್ಪೆ , ಪಯಸ್ವಿನಿ ನದಿಯಲ್ಲಿ ಪೈಚಾರು ಈಜುಗಾರರಾದ ಅಬ್ಬಾಸ್, ಬಶೀರ್, ಅಬ್ದುಲ್ಲ, ಸಿಯಾಬ್ ಹುಡುಕಾಡಿ ಮೇಲೆತ್ತಿದರು
: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ ಚಲಾಯಿಸಲು ಗುರುವಾರದಿಂದ (ಏ.18ರಿಂದ) ಚುನಾವಣಾ ದಿನ ಸೇರಿ ಒಂಬತ್ತು ದಿನಗಳಿದ್ದು ಈ ಒಂಬತ್ತು ದಿನಗಳಲ್ಲಿ ಬಿಜೆಪಿ ಮಹಿಳಾ ಘಟಕ ವಿಭಿನ್ನವಾಗಿ ಪ್ರಚಾರ ಕೈಗೊಳ್ಳಲಿದೆ. ಏ.26ರಂದು ಮತದಾನ ನಡೆಯುವ ಎಲ್ಲ ಬೂತ್‌ಗಳಲ್ಲಿ ಮಹಿಳಾ ಮತದಾರರೇ...
ಸುಳ್ಯ: ಬಿಜೆಪಿ ಕಾರ್ಯಕರ್ತ ಮತ್ತು ಸೈನಿಕನ ಮಾನಸಿಕತೆ ಒಂದೇ ರೀತಿ ಇರುತ್ತದೆ. ಸೇನೆಯಲ್ಲಿದ್ದವರಿಗೆ ದೇಶವೇ ಮುಖ್ಯ. ಕರೆ ಬಂದ ಕೂಡಲೇ ಓಡಬೇಕು. ಏಕೆಂದರೆ ರಾಷ್ಟ್ರೀಯ ಚಿಂತನೆ ಪಕ್ಷವೇ ಬಿಜೆಪಿ. ಬಿಜೆಪಿ ಕಾರ್ಯಕರ್ತರಿಗೂ ದೇಶದ ಹಿತಾಸಕ್ತಿಯೇ ಮುಖ್ಯವಾಗಿರುತ್ತದೆ. ದೇಶದಲ್ಲಿ 18ರಿಂದ 40 ವರ್ಷದ...
ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ನಾಳೆ ಅಂದರೇ ಎಪ್ರಿಲ್ 17 ರಂದು ವೈಭವದಿಂದ ನಡೆಯಲಿದ್ದು ಲಕ್ಷಾಂತರ ಜನ ಸೇರುವ ಜಾತ್ರೆ ಇದಾಗಿದ್ದು ವಾಹನ ದಟ್ಟನೆ ಮತ್ತು ಸುಲಭ ಸಂಚಾರಕ್ಕಾಗಿ ಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಆದೇಶ ಈ...
ಮೂಡುಬಿದಿರೆ: ಮೆದುಳು ಜ್ವರ ಹೆಚ್ಚಾಗಿ ಪ್ರೌಢಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆಯೊಂದು ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತಪಟ್ಟಾಕೆ. ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್‌ನ 10ನೇ ತರಗತಿಯಲ್ಲಿ ಈಕೆ ವಿದ್ಯಾಭ್ಯಾಸ ಮಾಡುತ್ತಿದ್ದು, ಜ್ವರ ಕಾಣಿಸಿಕೊಂಡ ನಂತರ ಅದು...
ವಿಟ್ಲ: ಕಸಬಾ ಗ್ರಾಮದ ಕಡಂಬು ಅನಿಲಕಟ್ಟೆ ಎಂಬಲ್ಲಿ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆಯೊಂದು ನಡೆದಿದೆ. ದಿನದಿಂದ ದಿನಕ್ಕೆ ವಾತಾವರಣದಲ್ಲಿ ಬಿಸಿಲಿನ ಬೇಗೆ ಹೆಚ್ಚುತ್ತಿರುವ ಕಾರಣದಿಂದ ಶಾರ್ಟ್‌ಸರ್ಕ್ಯೂಟ್ ಉಂಟಾಗಿ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ....
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಶಾಲೆಯ ಶಿಕ್ಷಕನೊಬ್ಬ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪಕ್ರರಣ ಬಯಲಿಗೆ ಬಂದಿದ್ದು, ಶಿಕ್ಷಕನನ್ನು ಬೆಳ್ತಂಗಡಿ ಪೋಲೀಸರು...
ದಕ್ಷಿಣ ಕನ್ನಡ ಬಿಜೆಪಿಯಿಂದ ದಿ.ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ನರೇಂದ್ರ ಮೋದಿ ಅವರಿಗೆ ಸ್ವಾಗತ ಅವಕಾಶ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ತಲ್ವಾರ್ ದಾಳಿಗೆ ಬಲಿಯಾದ ಬಿಜೆಪಿ ಯುವಮೋರ್ಚ ಸದಸ್ಯರಾದ ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ಎಪ್ರಿಲ್ 14 ರಂದು ನರೇಂದ್ರ ಮೋದಿ ಮಂಗಳೂರು ರೋಡ್ ಶೋ...
ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ ನೋಟ ಮತದ ಪತ್ರ ಬಿಡುಗಡೆ ಒಂದೂವರೆಯಿಂದ ಎರಡು ಲಕ್ಷ ನೋಟಾ ಮತ ನಿರೀಕ್ಷೆ-ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ತಿಮರೋಡಿ. ಪುತ್ತೂರು: ಸುಮಾರು ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ...