ಪುಣಚ ಗ್ರಾಮದ ಪಾಲಸ್ತಡ್ಕ ಎಂಬಲ್ಲಿ ವ್ಯವರಿಸುತ್ತಿದ್ದ ಆನಂದ ಅವರ ಮಾಲಕತ್ವದ ಇಂಟರ್ಲಾಕ್ ಫ್ಯಾಕ್ಟರಿಯ ಸಿಸಿ ಟಿವಿಯನ್ನು ಪುಡಿಗೈದು,ಬಾಗಿಲು ಮುರಿದು, ಹಿಂದೂಗಳ ಆರಾಧ್ಯ ದೇವಿ ಮಹಿಷಮರ್ದಿನಿಯ ಮತ್ತು ದೇವರ ಫೋಟೋಗಳಿಗೆ ಬೆಂಕಿ ಕೊಟ್ಟ ಅಪಘಾತಕಾರಿ ಘಟನೆ ಸೆಪ್ಟೆಂಬರ್ 29ರಂದು ನಡೆದಿತ್ತು. ಈ ಬಗ್ಗೆ...
ಮಂಗಳೂರು: ಸೆಪ್ಟೆಂಬರ್ 29ರಂದು ಬೆಂಗಳೂರಿನಿಂದ ಮಂಗಳೂರಿಗೆ ಮಗುವನ್ನು ಕರೆದುಕೊಂಡು ಬರುತ್ತಿದ್ದ ಆಂಬುಲೆನ್ಸ್ ಗುಂಡ್ಯ ಬಳಿ ತಲುಪಿದಾಗ, ಮುಂದಿನಿಂದ ತೆರಳುತ್ತಿದ್ದ ಕಾರೊಂದು ದಾರಿ ಮಾಡಿಕೊಡದೆ ಅಡ್ಡಿ ಪಡಿಸಿತು ಎಂದು ಆಂಬುಲೆನ್ಸ್ ಚಾಲಕ ಅನೀಫ್ ದೂರಿನಲ್ಲಿ ತಿಳಿಸಿದ್ದಾರೆ. ಕೆಎಂಸಿ ಆಸ್ಪತ್ರೆಯ ಆಂಬುಲೆನ್ಸ್‌ನ್ನು ಅಡ್ಡಿಪಡಿಸಿದ ಕಾರಿಗೆ ಪೊಲೀಸರು...
ಪುತ್ತೂರು: ಕೆದಂಬಾಡಿ ಗ್ರಾಮದ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವವು ಸೆ.22 ರಿಂದ ಆರಂಭಗೊಂಡಿದ್ದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರಗುತ್ತಿದೆ. ಸೆ.29 ರಂದು ಸಂಜೆ 6.30 ರಿಂದ ವೇದಮೂರ್ತಿ ಕೃಷ್ಣಕುಮಾರ್ ಉಪಾಧ್ಯಾಯ ಪಟ್ಲಮೂಲೆ ಇವರಿಂದ...
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆ ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಗಾರ್ಡನ್’ ಸಭಾಂಗಣದಲ್ಲಿ ಸೆ.28ರಂದು ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು...
ಬೆಳ್ತಂಗಡಿ : ಸೆ 30 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾಪಾಕ್ಷಿಕ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 30 ರಂದು ನಡೆದ ಕಾರ್ಯಕ್ರಮದಲ್ಲಿ ರಕ್ತದಾನ...
ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯ, ಉಪ್ಪಿನಂಗಡಿಯ ನೇತ್ರಾವತಿ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ ಯೋಗ ಬಂಧುಗಳ ಸಾಮೂಹಿಕ ಯೋಗ ದುರ್ಗಾ ನಮಸ್ಕಾರ ಮತ್ತು ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ಹಾಗೂ ಅರ್ಚನೆಯ ಕಾರ್ಯಕ್ರಮವನ್ನು ರವಿವಾರ, ದಿನಾಂಕ...
ಚಾರ್ಮಾಡಿ :ಸೆ 29 ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆಪ್ಟೆಂಬರ್ 29 ರಂದು ಚಂಡಿಕಾ ಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ ನಡೆಯಿತು ಈ...
ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 91ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವ ಅಂಗವಾಗಿ ಸೆ.29ರಂದು ಬೆಳಿಗ್ಗೆ ಶಾರದಾ ವಿಗ್ರಹ ಪ್ರತಿಷ್ಠೆ ನಡೆಯಿತು. ಶಾರದೋತ್ಸವ ಉದ್ಘಾಟನೆ: ವಿಗ್ರಹ ಪ್ರತಿಷ್ಠೆ ಬಳಿಕ ಶಾರದೋತ್ಸವ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ...
ಪುತ್ತೂರು:ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಖಜಾಂಜಿಯಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಡ್ವಾಯಿ ರಘುರಾಮ ಭಟ್(67ವ,)ಅವರು ಅವಿರೋಧವಾಗಿ ಆಯ್ಕೆಯಾಗಿ ಸೆ.28ರಂದು ಅಕಾರ ವಹಿಸಿಕೊಂಡಿದ್ದಾರೆ.ಬಿಸಿಸಿಐ ಅಧ್ಯಕ್ಷರಾಗಿ ದೆಹಲಿ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಆಯ್ಕೆಯಾಗಿದ್ದಾರೆ.ಮುಂಬೈಯಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ...
‘ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭ ಆಗಿದೆ. 19 ಸ್ಪರ್ಧಿಗಳು ಬಿಗ್ ಬಾಸ್ ಮನೆ ಒಳಗೆ ಹೋಗಿದ್ದಾರೆ. ಅಲ್ಲಿಯ ಸೆಟಪ್ ನೋಡಿ ಎಲ್ಲರೂ ಅಚ್ಚರಿಗೊಂಡರು. ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರನ್ನು ನೋಡಿ ಖುಷಿಪಟ್ಟರು. ಅದೇ ರೀತಿ ಕರಾವಳಿ...