ಬೆಳ್ಳಿಪ್ಪಾಡಿ : ಪುತ್ತೂರು ಬೆಳ್ಳಿಪ್ಪಾಡಿ ಗ್ರಾಮದ ದೇವಸ್ಯ ಮಾಜಿ ಕೊಡಿಂಬಾಡಿ ಮಾಜಿ ಉಪಾಧ್ಯಕ್ಷ ಕೊರಗಪ್ಪ ಗೌಡ ಅವರ ಪತ್ನಿ ಅಪ್ಪಿ(66.ವ)ರವರು ಅಲ್ಪಕಾಲದ ಅಸೌಖ್ಯದಿಂದ ಆ.3ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರ ಲೊಕೇಶ್, ಜಯಪ್ರಕಾಶ್ ,ಪುತ್ರಿ ಹೇಮಲತಾ ಹಾಗೂ ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಪುತ್ತೂರು: ಕೋಡಿಂಬಾಡಿ 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 02-08-2026ನೇ ಆದಿತ್ಯವಾರ ಬಿಡುಗಡೆ ಪ್ರಥಮವಾಗಿ ಗ್ರಾಮ ದೇವಸ್ಥಾನ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವಸ್ಥಾನದ ಅರ್ಚಕರು ರಾಮಕೃಷ್ಣ ಭಟ್ ಅಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು ನಂತರ...
ಕುಕ್ಕೆ ಸುಬ್ರಹ್ಮಣ್ಯ, ಆಗಸ್ಟ್ 2: ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ರೈತರು ಹಾಗೂ ಗ್ರಾಮೀಣ ಜನರಿಗೆ ತೊಂದರೆಯಾಗಬಹುದಾದ ಯೋಜನೆಗಳ ವಿರುದ್ಧ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿರುವ ಮಲೆನಾಡು ಜನಹಿತ ರಕ್ಷಣಾ ವೇದಿಕೆ, ಇದೀಗ ಮತ್ತೊಮ್ಮೆ ಕಸ್ತೂರಿ ರಂಗನ್ ವರದಿ ಅನುಷ್ಠಾನದ...
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ. ರಸ್ತೆ ನಿರ್ಮಾಣ ಮಾಡಲು ತಾಯರಿ ನಡೆಸುತಿರುವಾಗ ಭಕ್ತರು ಅನ್ಯ ಕಾರಣ ಗಳಿಂದ ಅಡ್ಡಿ ಪಡಿಸಲು ಯತ್ನ ಅಧ್ಯಕ್ಷರಿಂದ ಪತ್ರಿಗೋಷ್ಠಿ ದೇವಳದ ವಠಾದಲ್ಲಿ ಗೋವುಗಳ ಕಳವು, ರಾತ್ರಿ ವಾಹನ ಓಡಾಟ, ಕಸ...
ಪುತ್ತೂರು ಆ.3: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿರುವ ವಿಶ್ವ ಹಿಂದೂ ಪರಿಷದ್ (ವಿಹಿಂಪ), ದೇವಸ್ಥಾನದ ಜಾಗದಲ್ಲಿ ರಸ್ತೆ ನಿರ್ಮಾಣದ ಕುರಿತು ಉಂಟಾಗಿರುವ ಗೊಂದಲವನ್ನು ನಿವಾರಿಸುವಂತೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳುವಂತೆ...
ಪುತ್ತೂರು ತಿರಂಗ ಯಾತ್ರೆ, ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ. ಆಗಸ್ಟ್ 7 ರಂದು ಪುತ್ತೂರಿನಲ್ಲಿ ನಡೆಯಲಿರುವ ತಿರಂಗ ಯಾತ್ರೆಯಲ್ಲಿ ಕರ್ನಾಟಕ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ರವರ ಉಪಸ್ಥಿತಿಯಲ್ಲಿ...
ಪುತ್ತೂರುರಿನ ಪ್ರಮುಖ ರಸ್ತೆ ಯಾದ ಪುತ್ತೂರು -ಉಪ್ಪಿನಂಗಡಿ ರಸ್ತೆ ಮತ್ತು ಪುತ್ತೂರು - ರಾಜ್ಯ ಹೆದ್ದಾರಿ ಯ ಕೆಲವು ಕಡೆ ಸಂಚಾರಕ್ಕೆ ತೊಂದರೆ ಯಾಗುತ್ತಿದ್ದು 34ನೇ ನೆಕ್ಕಿಲಾಡಿ, ವನಸುಮ ನರ್ಸರಿ ಬಳಿ ದೊಡ್ಡದಾದ ಹಾಗೂ ಅಪಾಯಕಾರಿ ಹೊಂಡಗಳು ನಿರ್ಮಾಣವಾಗಿದೆ ಹಾಗೂ ಪುತ್ತೂರು–ಸುಬ್ರಹ್ಮಣ್ಯ...
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆಯ ಸಮಸ್ಯೆಯನ್ನು ಶೀಘ್ರ ಪರಿಹರಿಸಲು ಪುತ್ತಿಲ ಪರಿವಾರದ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮನವಿ. ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಆಗದೆ ಸಾರ್ವಜನಿಕರು ಎದುರಿಸುತ್ತಿರುವ...
ಪುತ್ತೂರು: ಧಾರಾಕಾರ ಮಳೆ ಹಿನ್ನಲೆ ನಾಳೆ (ಆ. 1ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ. ಆದೇಶ ಪ್ರತಿಯನ್ನು ವರದಿಯ ಜೊತೆ ಪ್ರಕಟಿಸಲಾಗಿದೆ.
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ. ಭಾರೀ ಗಾಳಿ ಮಳೆಗೆ ಕಡಬ ತಾಲೂಕಿನ ಬಳ್ಪ ಗ್ರಾಮದ ನೇರ್ಪು ಪರಮೇಶ್ವರ ಗೌಡ ಎಂಬವರ ಮನೆ ಮೇಲೆ ಮರವೊಂದು ಉರುಳಿ ಬಿದ್ದು ಅಪಾರ ಹಾನಿಯಾದ ಘಟನೆ ಜು. 31 ರಂದು ವರದಿಯಾಗಿದೆ....