ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಇನ್ನೂ ಎರಡೇ ದಿನದಲ್ಲಿ ಮುಕ್ತಾಯವಾಗಲಿದೆ. ಈ ಹಿಂದೆ ಫೆಬ್ರವರಿ 17ಕ್ಕೆ ಇದ್ದ ನೋಂದಣಿ ಗಡುವನ್ನು ರಾಜ್ಯ ಸರ್ಕಾರ...
ಮಂಗಳೂರು, ಜೂನ್.10: ಮಂಗಳೂರಿನಲ್ಲಿ ಚುನಾವಣೋತ್ತರ ಹಿಂಸಾಚಾರ ಮುಂದುವರೆದಿದೆ. ನಿನ್ನೆ ರಾತ್ರಿ ಬಿಜೆಪಿ ವಿಜಯೋತ್ಸವ ವೇಳೆ ಅನ್ಯಕೋಮಿಯ ಗುಂಪೊಂದು ಇಬ್ಬರಿಗೆ ಚಾಕು ಇರಿದಿದ್ದು ಓರ್ವನ ಮೇಲೆ ದಾಳಿ ನಡೆಸಿದ್ದಾರೆ. ಈ ಘಟನೆ ಸಂಬಂಧ ಕೊಣಾಜೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ...
ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಂತೃಪ್ತರಾದ ವಿಧ್ಯಾರ್ಥಿಗಳು, ಭವಿಷ್ಯದ ಹಾದಿಯಲ್ಲಿ ಮುನ್ನಡೆಯಲು ಜ್ಞಾನ ದೀವಿಗೆ ಸನ್ಮಾನ ಕಾರ್ಯಕ್ರಮ ಇಂದು ನಡೆಯಿತು. ಧಾರ್ಮಿಕತೆ, ಸೇವೆ, ಶಿಕ್ಷಣದ ತ್ರಿವಿಧ ಸೇವೆಯಲ್ಲಿ ದ.ಕ ಜಿಲ್ಲೆಯಲ್ಲಿ ಮನೆಮಾತಾಗಿರುವ ಧಾರ್ಮಿಕ ಸಂಸ್ಥೆ ಕುಂಪಲ ಶ್ರೀ ಬಾಲಕೃಷ್ಣ...
ಕಡಬ ತಾಲೂಕಿನ ಕೊಯಿಲ ಗ್ರಾಮಕ್ಕೆ ಕಾಡಾನೆ ಬರುವ ಕುರಿತು ಮುನ್ಸೂಚನೆ ಕಾಡಿನಿಂದ ದಾರಿತಪ್ಪಿ ಬಂದಿರುವ ಕಾಡಾನೆಯೊಂದು ವೀರಮಂಗಳ ಪ್ರದೇಶದಲ್ಲಿ ತಿರುಗಾಡುತ್ತಿದ್ದು , ಯಾವುದೇ ಕ್ಷಣದಲ್ಲೂ ನದಿ ದಾಟಿ ಕೊಯಿಲ ಗ್ರಾಮಕ್ಕೆ ಪ್ರವೇಶ ಮಾಡುವ ಸಂದರ್ಭ ಇರುವುದರಿಂದ ಎಚ್ಚರಿಕೆಯಿಂದ ಇರಬೇಕಾಗಿ ವಿನಂತಿಸಲಾಗಿದೆ. ವೀರಮಂಗಲ...
ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರ ಸಮಾರಂಭಕ್ಕೆ ಕಾಂಗ್ರೆಸ್ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕಾರ್ಯಕ್ರಮಕ್ಕೆ ಕಾಂಗ್ರೆಸ್...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಯೋಜಕರು ಕಾವು ಹೇಮನಾಥ್ ಶೆಟ್ಟಿ ಯವರು ಎರಡನೇ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಐವಾನ್ ಡಿಸೋಜಾ ರನ್ನು ಅವರ ಗೃಹ ಕಛೇರಿಯಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಪೂಡಾ ಸದಸ್ಯ ಲ್ಯಾನ್ಸಿ ಮಸ್ಕರೇನಸ್, ಎನ್ ಎಸ್ ಯು...
ಪುತ್ತೂರು: ಬಿಸಿಯೂಟದೊಂದಿಗೆ ಒಂದರಿಂದ ಹತ್ತನೇ ತರಗತಿವರೆಗೆ ಬೇಯಿಸಿದ ಮೊಟ್ಟೆ ವಿತರಿಸುವಂತೆ ಆದೇಶ 2024-25 ನೇ ಸಾಲಿನ ಶಾಲಾ ಮಕ್ಕಳಲ್ಲಿರುವ ಪೌಷ್ಟಿಕತೆ ನಿವಾರಣೆಗಾಗಿ ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 10 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ...
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯನ್ನು ಬದಲಾಯಿಸಲು ತೆರೆಮರೆಯಲ್ಲಿ ಪಕ್ಷ ಹಾಗೂ ಸಂಘ ಪರಿವಾರದಲ್ಲಿ ಚಿಂತನೆ ನಡೆದಿದೆ. ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿರುವ ಪ್ರಧಾನ ಬಿ.ಎಲ್. ಸಂತೋಷ್ ಅವರನ್ನು ಆರ್‌ಎಸ್‌ಎಸ್‌ನ ಇತರೆ ಸಂಘಟನಾತ್ಮಕ ಜವಾಬ್ದಾರಿ ನೀಡಲು ತೀರ್ಮಾನಿಸಿದ್ದು, ಅವರ ಜಾಗಕ್ಕೆ ಈ ಹಿಂದೆ...
ತುಮಕೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬಾರದು ಎಂದು ಈ ರೀತಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಸ್ಫೋಟಕ...
ಮಂಗಳೂರು: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯುವತಿ ಮಂಗಳೂರು ನಗರದ ನಾಗೂರಿಯಲ್ಲಿರುವ ಎಸ್ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್ಗಳನ್ನು ಸೇಲ್ ಮಾಡುವ ಕೆಲಸ...