ಕೇಶ ದಾನ ಮಾಡಿರುವ ಪುಟ್ಟ ಸಹೋದರಿಗೆ ಕೃತಜ್ಞತೆಗಳು.. ತಾನು ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶವನ್ನು ನೀಡಬೇಕು ಎಂಬ ಉದ್ದೇಶದಿಂದ ಕೂದಲು ಬೆಳಸಿ...ಕೂದಲು ದಾನ ಮಾಡಿರುವ ಕಾರ್ಯ ನಿಜಕ್ಕೂ ಪ್ರಶಂಸನೀಯ... ಚೆಲುವೆಯ ಅಂದದ ಮೊಗಕೆ ಕೇಶವೇ ಭೂಷಣ...ಕೇಶವನ್ನು ಯಾವ ರೀತಿಯೆಲ್ಲಾ ಶೃಂಗರಿಸಿ ಅಂದವಾಗುವಂತೆ...
ಪುತ್ತೂರು: ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನಕ್ಕೆ ತೆರಳುವ ಮಾರ್ಗವಾದ ನರಿಮೊಗರು ರಸ್ತೆಯಿಂದ ಮುಕ್ವೆವರೆಗೆ ಏ.14 ರಂದು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ್ ಬಿ ಏನ್...
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈಯವರ ಮಾರ್ಗದರ್ಶನದಲ್ಲಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ/ರಾಜರಾಮ್ ಕೆ.ಬಿ.ಯವರ ನಿರ್ದೇಶನದಲ್ಲಿ,ದ.ಕ.ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೇಡಿಯವರ ಆದೇಶದಂತೆ ಶ್ರೀ ಬಾಬು ನೆಕ್ಕರೆ-ಬೆಳ್ಳಿಪ್ಪಾಡಿ ಇವರನ್ನು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ನ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಪರವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬೆಳ್ಳಿಪ್ಪಾಡಿ ಗ್ರಾಮದ ಬೂತ್‌ಸಂಖ್ಯೆ 51 ಮತ್ತು 52 ರಲ್ಲಿ ಚುನಾವಣಾ ಪ್ರಚಾರವು ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಆರಂಭಗೊಂಡಿತು, ಈ...
ಇಂದು ಸಂಜೆ 7.20 ಸಮಯಕ್ಕೆ ಮಂಗಳೂರಿಗೆ ಬಂದಿಳಿದ ಮೋದಿ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬೃಹತ್ ರೋಡ್ ಶೋ ಆರಂಭಗೊಂಡಿತು. ಕೇಸರಿ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಗಳೂರಿನಲ್ಲಿ ಉಡುಪಿ ಭಾಜಪ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಮೋದಿಯವರಿಗೆ ಹಾರ...
ಪುಣಚಾ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ನಾವು ಗ್ಯಾರಂಟಿಯನ್ನು ಕೊಟ್ಟಿದ್ದೇವೆ ನಿಮ್ಮದು ಏನಿದೆ? ಬಿಜೆಪಿಯನ್ನು ಪ್ರಶ್ನಿಸಿದ ಶಾಸಕ ಅಶೋಕ್ ರೈ ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಕೊಟ್ಟ ಐದು ಗ್ಯಾರಂಟಿ ಭರವಸೆಯನ್ನು ಈಡೇರಿಸಿದ್ದೇವೆ ,ಕೊಟ್ಟ ಮಾತನ್ನು ಉಳಿಸಿಕೊಂಡ ನಾವು ಈ...
ಕಡಬ: ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಆಲಂಕಾರಿನ ಮನವಳಿಕೆಗುತ್ತು ಹೇಮಂತ್ ರೈ ಯವರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ಆದೇಶ ಹೊರಡಿಸಿದ್ದಾರೆ. ಕಡಬ ತಾಲೂಕು ಆಲಂಕಾರು ಸಮೀಪದ ಮನವಳಿಕೆ ಗುತ್ತುವಿನ ಹೇಮಂತ್...
ಚುನಾವಣಾ ಪ್ರಚಾರಕ್ಕೆ ಚಾಲನೆ 34 ನೆಕ್ಕಿಲಾಡಿ ಗ್ರಾಮ ಶಾಂತಿನಗರ ಮಂಗಳೂರು ಲೋಕಸಭಾ ಕ್ಷೇತದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಪರವಾಗಿ ಮನೆ- ಮನೆ ಪ್ರಚಾರ ಬೂತ್ ಸಂಖ್ಯೆ 132 ರಲ್ಲಿ ಪ್ರಚಾರಕ್ಕೆ ಚಾಲನೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ Dr ರಾಜಾರಾಮ್,...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಪರವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕೋಡಿಂಬಾಡಿ ಗ್ರಾಮದ ಬೂತ್‌ಸಂಖ್ಯೆ 53 ರಲ್ಲಿ ಚುನಾವಣಾ ಪ್ರಚಾರವು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಆರಂಭಗೊಂಡಿತು, ಈ ಸಂಧರ್ಭದಲ್ಲಿ ಕೋಡಿಂಬಾಡಿ...