*ವಿದ್ಯಾಮಾತಾ ಅಕಾಡೆಮಿಯಲ್ಲಿ ಕ್ಯಾಂಪ್ಕೋ ನೇಮಕಾತಿಯ ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಯ ಲಿಖಿತ ಪರೀಕ್ಷೆಯ ಪೂರ್ವ ತಯಾರಿ ತರಗತಿ ಪ್ರಾರಂಭ* *ಆನ್ ಲೈನ್ ಮೂಲಕ ನಡೆಯಲಿರುವ ಪೂರ್ವ ತಯಾರಿ ತರಗತಿಗಳು* 21.04.2024 ರಂದು ನಡೆಯಲಿರುವ ಕ್ಯಾಂಪ್ಕೋ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳಿಗೆ...
ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಪುತ್ತೂರು ತಾಲೂಕಿನ ಅಖಿಲ ಕನಾ೯ಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ). ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ...
ಬೆಳ್ಳಾರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ರೋಡ್ ಶೋ, ಪ್ರಚಾರ ಸಭೆ ಅಂಗಡಿ - ಮಳಿಗೆಗೆ ಕಾಲ್ನಡಿಗೆಯಲ್ಲಿ ತೆರಳಿ ಪ್ರಚಾರ ನಡೆಸಿದ ಪದ್ಮರಾಜ್ ಆರ್. ಪೂಜಾರಿ ಬೆಳ್ಳಾರೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೆಳ್ಳಾರೆಯಲ್ಲಿ ರೋಡ್ ಶೋ ಹಾಗೂ ಪ್ರಚಾರ ಸಭೆ...
ಪುತ್ತೂರು. ನ್ಯಾಯಾಲಯದ ಸೂಚನೆ ಇದ್ದರೂ ಠಾಣೆಯಲ್ಲಿ ಠೇವಣಿ ಇರಿಸಿದ್ದ ಕೋವಿಯನ್ನು ವಾಪಸ್ ನೀಡದ ವಿಟ್ಲ ಪೊಲೀಸರಿಗೆ ಕೃಷಿಕರೊಬ್ಬರ ಕೋವಿ ಯನ್ನು ಮನೆಗೆ ತಲುಪಿಸಿದ ಘಟನೆ ವಿಟ್ಲ ಬಳಿಯ ಅಳಿಕೆ ಗ್ರಾಮದ ಬಿಲ್ಲಂಪದವು ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ಕೃಷಿಕ ನಿಶಾಂತ ನಾರಾಯಣ...
ಭಾಜಪ ಈ ಮಟ್ಟಿಗೆ ಬೆಳೆದಿರುವುದು ಸಾಮಾನ್ಯ ಕಾರ್ಯಕರ್ತರಿಂದ, ಬಿಜೆಪಿ ಕಾರ್ಯಕರ್ತರ ಪಕ್ಷ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಪ್ರಚಾರದಲ್ಲಿ ಕ್ಯಾ.ಬ್ರಿಜೇಶ್ ಚೌಟ ಹೇಳಿಕೆ. ಮಂಗಳೂರು: ಮಂಗಳೂರಿನಲ್ಲಿ ಎಪ್ರಿಲ್ 14 ರ ಆದಿತ್ಯವಾರ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೃಹತ್ ರೋಡ್ ಶೋ...
ಪುತ್ತೂರು: ದಕ್ಷಿಣ ಕನ್ನಡ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನಕ್ಕೆ ಅರ್ಹ ವ್ಯಕ್ತಿಗಳಾದ ೮೫ ವರ್ಷ ಮೇಲ್ಪಟ್ಟವರು ೭೭೭ ಮಂದಿ ಮತ್ತು ೩೪೦ ಅಂಗವಿಕಲರು ಮನೆಯಲ್ಲೇ ಮತದಾನ ಚಲಾಯಿಸಲಿದ್ದಾರೆ. ಈ ಮತದಾನ ಪ್ರಕ್ರಯೆ ಎ.೧೪ ರಿಂದ ೧೬ರ ತನಕ ನಡೆಯಲಿದೆ...
ವಿಟ್ಲ: ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಅವರ ತಾಯಿ ಸಣ್ಣಗುತ್ತು ಶ್ರೀಮತಿ ಕಮಲಾ(85ವ) ಸ್ವರ್ಗಸ್ಥರಾದರು. ಅಲ್ಪ ಕಾಲದ ಅಸೌಖ್ಯದಿಂದದ್ದ ಬಳಲುತ್ತಿದ್ದ ಕಮಲಾ ಇವರು ಇಂದು ಬೆಳಿಗ್ಗೆ ನಿಧನರಾದರು. ಗುರುಪ್ಪ ಪೂಜಾರಿಯವರ ಪತ್ನಿಯಾಗಿದ್ದ ಇವರು ನಾಲ್ಕು ಗಂಡು ಮಕ್ಕಳನ್ನು ಅಗಲಿದ್ದಾರೆ....
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬರಲಿರುವ 'ಜ್ಙಾನ ಜಾಗರಣೆ' ಈ ಭಕ್ತಿಗೀತೆಯ ರಚನೆಯನ್ನು ಕನ್ನಡ-ತುಳು...
ಮಂಗಳೂರಿಗೆ ಮೋದಿ ರೋಡ್ ಶೋ ಫಿಕ್ಸ್. - ಮಾರ್ಗಸೂಚಿ ಪ್ರಕಟ. ನರೇಂದ್ರ ಮೋದಿ ಮಂಗಳೂರು ರೋಡ್ ಶೋ ಮಾರ್ಗಸೂಚಿ ಪ್ರಕಟಗೊಂಡಿದೆ. ಸುಮಾರು 2.5 ಕಿ.ಮೀ ದೂರ ನರೇಂದ್ರ ಮೋದಿ ರೋಡ್ ಶೋ ನಡೆಲಿದೆ. ಸಾಮಾಜಿಕ ಚಿಂತನೆಯ ಹರಿಕಾರ ನಾರಾಯಣ ಗುರುಗಳ ಪ್ರತಿಮೆಗೆ...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಲೋಕಸಭಾ ಚುನಾವಣಾ ಉಸ್ತುವಾರಿಗಳನ್ನಾಗಿ ಶ್ರೀ ರಂಜಿತ್ ಬಂಗೇರ ಕೆ, ಶ್ರೀ ಮಹಮ್ಮದ್ ರಿಯಾಝ್ ಕೆ, ಶ್ರೀ ರೋಶನ್...