ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ: ಪದ್ಮರಾಜ್ ಪೂಜಾರಿ ಮಂಗಳೂರು: ಚುನಾವಣೆಯಲ್ಲಿ ಸೋಲು ಗೆಲುವು ಸಹಜ.ಗೆದ್ದಿರುವ ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆಗಳು ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ನಾಯಕರಿಗೆ ಧನ್ಯವಾದಗಳು ಎಂದು ದ.ಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ...
ಉಪ್ಪಿನಂಗಡಿ :ಹಾಡು ಹಗಲೇ ಪುಷ್ಪಲತಾ (34) ಎಂಬ ಗೃಹಿಣಿಯನ್ನು ಉಪ್ಪಿನಂಗಡಿಯಲ್ಲಿ ಕತ್ತು ಇರಿದು ಕೊಲೆಗೈದ ಪ್ರಕರಣಕ್ಕೆ ಇಂದಿಗೆ ಹತ್ತು ವರ್ಷ ಪೂರ್ಣಗೊಂಡರೂ ಪೊಲೀಸ್ ಇಲಾಖೆಗೆ ಹಂತಕರನ್ನು ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಪೊಲೀಸ್ ವ್ಯವಸ್ಥೆ ಮೇಲಿನ ನಂಬಿಕೆಗೆ ಚ್ಯುತಿಯುಂಟಾಗಿದೆ. ಅಂದು ದ.ಕ ಜಿಲ್ಲೆಯ...
ಇಂಡಿಯಾ ಮೈತ್ರಿಕೂಟಕ್ಕೆ ಬಿಜೆಪಿ ಪ್ರಾಬಲ್ಯ ಇರುವ ರಾಜ್ಯಗಳಲ್ಲೇ ಅಭೂತಪೂರ್ವ ಮುನ್ನಡೆ ಸಿಕ್ಕಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಗಳ ಯಶಸ್ಸು ಇಂಡಿಯಾ ಕೂಟದ ಮುನ್ನಡೆಗೆ ಪ್ರಮುಖ ಅಂಶವಾಗಿದೆ. ಜೊತೆಗೆ ಉತ್ತರಪ್ರದೇಶದಲ್ಲಿ ಯಾದವ, ಮುಸ್ಲಿಮರ ಮತಗಳನ್ನು ಗಮನದಲ್ಲಿಟ್ಟುಕೊಂಡಿದ್ದ...
ಸಂತ ಫಿಲೋಮಿನಾ ಪ್ರಥಮ ಪ, ಪೂ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ರ್ಯಾಂಕ್ ವಿಜೇತರಿಗೆ ಸನ್ಮಾನ ಪುತ್ತೂರು : ವಿದ್ಯಾರ್ಥಿಗಳ ಒಳ್ಳೆಯ ಭವಿಷ್ಯಕ್ಕೆ ಉತ್ತಮ ಆಯ್ಕೆ ಸಂತ ಫಿಲೋಮೀನಾ ಪ. ಪೂ ಕಾಲೇಜು, ಮಕ್ಕಳ ಭವಿಷ್ಯದ ಬಗ್ಗೆ ಹೆತ್ತವರು ಕೂಡ ಕಾಳಜಿ...
ಹೊಸದಿಲ್ಲಿ: ಲೋಕಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಎನ್‌ಡಿಎ (NDA) ಮೈತ್ರಿಪಕ್ಷಗಳನ್ನು ಸೇರಿಸಿಕೊಂಡು ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ. ಈ ಹಿನ್ನಲೆಯಲ್ಲಿ ಇಂದು (ಜೂನ್ 5) ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಸೇರಿದೆ. ಮಂಗಳವಾರ ಫಲಿತಾಂಶ...
ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಗತಿ ಉದ್ಘಾಟನೆ ವಿದ್ಯಾರ್ಥಿಗಳು ಯೋಗವನ್ನು ವಿಶ್ವಕ್ಕೆ ಪರಿಚಯ ಮಾಡುವಂತಾಗಬೇಕು: ಸುಬ್ರಹ್ಮಣ್ಯ ನಟ್ಟೋಜ ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಸೋಮವಾರದಿಂದ ಯೋಗ ತರಗತಿ ಪ್ರಾರಂಭಗೊಂಡಿತು. ಯೋಗ...
2019ರ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ಭಾರೀ ಸೋಲನ್ನು ಅನುಭವಿಸಿದ್ದವು. ಕಾಂಗ್ರೆಸ್ ಬರೀ 44 ಸ್ಥಾನ ಪಡೆದಿದ್ದರೆ, ಕಾಂಗ್ರೆಸ್ ನೇತೃತ್ವದ ಮಿತ್ರಪಕ್ಷಗಳ ಒಕ್ಕೂಟ ಯುಪಿಎ 52 ಸ್ಥಾನ ಪಡೆಯಲಷ್ಟೇ ಸಾಧ್ಯವಾಗಿತ್ತು. ಇದಕ್ಕೆ ವಿರುದ್ಧವಾಗಿ ಬಿಜೆಪಿ 303 ಸ್ಥಾನಗಳನ್ನು ಪಡೆದಿತ್ತು. ಆದರೆ ಈ...
ಕೊಯಮತ್ತೂರು: ಜನ್ಮದಿನದ ಸಂಭ್ರಮದಲ್ಲಿರುವ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ಸೋಲಿನ ಆಘಾತ ಎದುರಾಗಿದೆ. ತಮಿಳುನಾಡಿನ ಕೊಯಮತ್ತೂರು ಲೋಕಸಭೆ ಕ್ಷೇತ್ರದ ಚುನಾವಣೆ ಕುತೂಹಲ ಮೂಡಿಸಿತ್ತು. ಇಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ, ಡಿಎಂಕೆಯ ಗಣಪತಿ...
ನವದೆಹಲಿ: ಈ ಚುನಾವಣೆ ರಾಜಕೀಯ ಪಕ್ಷದ ವಿರುದ್ಧ ಅಲ್ಲ. ಇದು ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಮೊದಲ ಹೆಜ್ಜೆಯಾಗಿದೆ. ಮೋದಿ ಸರ್ಕಾರ ಎಲ್ಲಾ ಸಂಸ್ಥೆಗಳು ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಂಡಿದೆ. ಈ ಲೋಕಸಭಾ ಚುನಾವಣೆಯು ಅದರ ವಿರುದ್ಧ ಹೋರಾಡಿದೆ ಎಂದು ಸುದ್ದಿಗೋಷ್ಠಿಯಲ್ಲಿ...
ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಯಾರಿಗೆ, ಯಾವ ಕ್ಷೇತ್ರದಿಂದ ಎಷ್ಟು ಮತ ಇಲ್ಲಿದೆ ಮಾಹಿತಿ. ಎಪ್ರಿಲ್ 26 ರಂದು ದಕ್ಷಿಣ ಕನ್ನಡ ಚುನಾವಣೆ ನಡೆದಿದ್ದು ಅಧಿಕೃತ ಫಲಿತಾಂಶ ಹೊರಬಿದ್ದಿದೆ. ದೇಶ ವ್ಯಾಪಿಯಾಗಿ ಫಲಿತಾಂಶ ಬದಲಾವಣೆಯ ಹಾದಿಯಲ್ಲಿ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ. ಕರ್ನಾಟಕದಲ್ಲಿ...