ಬೀದರ್ನಲ್ಲಿ ಗೆಲುವು ಪಡೆಯುವುದರೊಂದಿಗೆ ಅತೀ ಚಿಕ್ಕ ವಯಸ್ಸಿನಲ್ಲೇ ಸಂಸತ್ ಮೆಟ್ಟಿಲೇರುವ ಸೌಭಾಗ್ಯ ಪಡೆದುಕೊಂಡಿದ್ದಾರೆ. ಯುವ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ವಿರುದ್ಧ ಖೂಬಾ ಮಂಡಿಯೂರಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಖೂಬಾಗೆ ಭಾರೀ ಹಿನ್ನಡೆಯಾಗಿದೆ. ಬೆಳಗ್ಗೆ ಮತದಾನ ಎಣಿಕೆ ಆರಂಭವಾದ ಸಮಯದಿಂದಲೂ ಬಿಜೆಪಿ...
ಭುವನೇಶ್ವರ್: ಭಾರತೀಯ ಜನತಾ ಪಕ್ಷ ಒಡಿಶಾದಲ್ಲಿ ಕೇಸರಿ ಬಾವುಟ ಹಾರಿಸುವ ಸಾಧ್ಯತೆ ಕಾಣುತ್ತಿದೆ. ಲೋಕಸಭೆ ಚುನಾವಣೆಯ ಜೊತೆ ನಡೆದ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಒಡಿಶಾದೂ ಒಂದು. 147 ಸದಸ್ಯ ಬಲದ ಒಡಿಶಾ ವಿಧಾನಸಭೆಯಲ್ಲಿ ಬಹುಮತಕ್ಕೆ 74 ಸ್ಥಾನಗಳ ಅವಶ್ಯಕತೆ ಇದೆ. ಮಧ್ಯಾಹ್ನ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಅಪಾರ ಅಭಿಮಾನಿಗಳನ್ನು ಹೊಂದಿರುವ ಕರ್ನಾಟಕದ ಬಲಿಷ್ಠ ಲೋಕ ಸಭಾ ಕ್ಷೇತ್ರವಾಗಿರುವ ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪದ್ಮರಾಜ್ ವಿರುದ್ಧ ಭರ್ಜರಿ ಮತಗಳ ಅಂತರದ ವಿಜಯ ಸಾಧಿಸಿದ್ದಾರೆ....
ತಿರುವನಂತಪುರಂ: ಕೊನೆಗೂ ಬಿಜೆಪಿಯ ಕನಸು ನನಸಾಗಿದೆ. ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದೆ. ತ್ರಿಶ್ಯೂರ್‌ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಜಯ ಗಳಿಸಿದ್ದಾರೆ. ಇವರು ಕಾಂಗ್ರೆಸ್‌ನ ಕೆ. ಮುರಳೀಧರನ್ ಮತ್ತು ಸಿಪಿಐಯ ವಿ.ಎಸ್. ಸುನೀಲ್ ಕುಮಾರ್ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ...
ಹೊಸದಿಲ್ಲಿ: 2024ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಬಿಜೆಪಿ ಸ್ವತಂತ್ರವಾಗಿ ಕೇಂದ್ರದಲ್ಲಿ ಸರ್ಕಾರ ರಚಿಸುವ ಕನಸು ಮಂಕಾಗಿದೆ. ಈಗ ಬಿಜೆಪಿ ತನ್ನ ಮಿತ್ರಪಕ್ಷಗಳನ್ನೇ ನೆಚ್ಚಿಕೊಳ್ಳಬೇಕಿದ್ದು, ಎನ್‌ಡಿಎ ಮಿತ್ರಪಕ್ಷಗಳು ಕೂಡ ಆಟವಾಡುವ ಸಾಧ್ಯತೆ ಕಾಣಿಸಿದೆ. ಮುಖ್ಯವಾಗಿ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗುದೇಶಂ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಸದ್ಯ ಎಸ್ಐಟಿ ಕಸ್ಟಡಿಯಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಭಾರೀ ಅಂತರದ ಮತಗಳಿಂದ ಗೆಲವು ಸಾಧಿಸಿದ್ದಾರೆ. ಈ ಮೂಲಕ ಕ್ಷೇತ್ರದ ಜನತೆ ಪ್ರಜ್ವಲ್ಗೆ ತಕ್ಕ ಶಿಕ್ಷೆ ಕೊಟ್ಟಿದ್ದಾರೆ....
ಹೈದರಾಬಾದ್: ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆಯ ಬಹುತೇಕ ಚಿತ್ರಣ ಲಭಿಸಿದೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ (YSRCP), ಕಾಂಗ್ರೆಸ್ ನೇತೃತ್ವದ ʼಇಂಡಿಯಾʼ ಒಕ್ಕೂಟ ಮತ್ತು ಬಿಜೆಪಿ, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (TDP)...
ವಯನಾಡು ಮತ್ತು ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿ ಸದ್ಯ ಬರೋಬ್ಬರಿ 1 ಲಕ್ಷಕ್ಕಿಂತ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ರಾಹುಲ್ ಗಾಂಧಿ ಎರಡನೇ ಬಾರಿ ಇಲ್ಲಿಂದ ಕಣಕ್ಕೆ ಇಳಿದಿದ್ದಾರೆ. ಇನ್ನು ರಾಯ್‌ಬರೇಲಿಯಲ್ಲಿಯೂ ಮುನ್ನಡೆ...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ಅವರು 1 ಲಕ್ಷ ಮತಗಳ ಅಂತರದಲ್ಲಿ ಗೆಲುವಿನತ್ತ ಮುನ್ನಡೆದಿದ್ದಾರೆ. ಒಂಬತ್ತು ಸುತ್ತುಗಳ ಮತ ಎಣಿಕೆ ಮುಗಿದ ನಂತರ 1 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರವನ್ನು ಎದುರಾಳಿ ಕಾಂಗ್ರೆಸ್‌ನ ಡಿ.ಕೆ...