ದಾವಣಗೆರೆ : ಹೊನ್ನಾಳಿ ನ್ಯಾಮತಿ ಕ್ಷೇತ್ರದ ನಾಯಕ ಮಾಜಿ ಸಚಿವರಾದ ಎಂಪಿ ರೇಣುಕಾಚಾರ್ಯಗೆ ಕೊಲೆ ಬೆದರಿಕೆ ಒಡ್ಡಲಾಗಿದೆ. ದೂರವಾಣಿ ಕರೆ ಮಾಡಿ ಸಚಿವರಿಗೆ ಪ್ರಾಣ ಬೆದರಿಕೆ ಹಾಕಲಾಗಿದೆ +60695539248 ಹಾಗೂ +912259155161 ನಂಬರ್ ನಿಂದ ಕರೆ ಮಾಡಿ ಬೆದರಿಕೆ ಹಾಕಲಾಗಿದ್ದು ಇಂದು...
ಬೆಂಗಳೂರು: ಜೂನ್ 4 ಮಧ್ಯಾಹ್ನದವರೆಗೂ ಕಾಂಗ್ರೆಸ್‌ನವರು ಖುಷಿಯಾಗಿರಲಿ. ಆ ಬಳಿಕ ಎನ್‌ಡಿಎ ಗೆಲ್ಲುತ್ತೆ, ಎಲ್ಲವೂ ತಿಳಿಯುತ್ತೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸೋಮವಾರ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಚ್‌ಡಿಕೆ, ಇದು ಮೋದಿ ಎಕ್ಸಿಟ್ ಪೋಲ್, ಮಿಡಿಯಾ ಎಕ್ಸಿಟ್ ಪೋಲ್ ಎಂದು...
ಸೋಮವಾರ ಸಂಜೆ ಪುತ್ತೂರಿನಲ್ಲಿ ಗುಡುಗು ಸಿಡಿಲಿನ ಭಾರೀ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿತ್ತು. ಭಾರೀ ಮಳೆಗೆ ನದಿಯಂತಾದ ಪುತ್ತೂರಿನ ರಸ್ತೆಗಳು. ಭಾರೀ ಮಳೆಗೆ ಪುತ್ತೂರಿನ ರಸ್ತೆಗಳು ನದಿಯಂತಾಗಿ, ಜನ ಜೀವನ ಅಸ್ತವ್ಯಸ್ತವಾಗಿತ್ತು. ಪುತ್ತೂರಿನ ದರ್ಬೆಯ ಅಂಗಡಿ...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು ಇದರ ವಿಟ್ಲ ಘಟಕದ ವತಿಯಿಂದ ವಿಟ್ಲ ಕಸಬಾ ಗ್ರಾಮದ ಬೊಳಂತಿಮೊಗರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಮಾಮೇಶ್ವರ ನಡುವಡ್ಕ ಗುಳಿಗ ಧೂಮಾವತಿ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ,...
ಬೆಳ್ತಂಗಡಿ: ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಪ್ರತಿ ವರ್ಷದಂತೆ ನಡೆಯುವ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ಆಲಡ್ಕ ಹಿಂದೂ ಯುವ ಶಕ್ತಿ ಬಳಗ ಕೈಜೋಡಿಸಿಕೊಂಡು ಬರುತ್ತಿದ್ದು ಈ ವರ್ಷ ಜೂ.9ರಂದು ನಡೆಯುವ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಅಂಗಾಂಗ ದಾನ...
ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮೌಲ್ವಿ ಸೇರಿ ಇಬ್ಬರ ಬಂಧನವಾಗಿದೆ. ನಗರದಲ್ಲಿ ಮೇ 31 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕುರಾನ್ ಪಠಿಸಲು ಹೋಗುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ...
ಪುತ್ತೂರು: ಬೆಂಗಳೂರಿನ ಡಾ. ರಾಜ್ ಕುಮಾರ್ ಕ್ರೀಡಾಂಗಣದಲ್ಲಿ ಜೂನ್ 2ರಂದು ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಂಗಳೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪ್ರಯುಕ್ತ ಏರ್ಪಡಿಸಲಾಗಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪುತ್ತೂರಿನ ಸ್ವಾತಿ ಎಂ. ಪೂಜಾರಿ ಅವರನ್ನು...
ರೌಡಿಶೀಟರ್ ಕಾರ್ತಿಕ್ ಸುರತ್ಕಲ್, ವರುಣ್ ನೀರುಮಾರ್ಗ ಮತ್ತು ಗ್ಯಾಂಗ್ ನಿಂದ ಕಳ್ಳತನಕ್ಕೆ ಸಂಚು. ಕಾಪುವಿನಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಸಮಯದಲ್ಲಿ ಆರು ಮಂದಿ ಪೊಲೀಸ್ ಬಲೆಗೆ ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ತಂಡವೊಂದನ್ನು ಕಾಪು...
ನವದೆಹಲಿ: ಇಂದಿನಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ (National Highways) ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ (Expressways) ಟೋಲ್ ದರ (Toll Price) ಏರಿಕೆ ಆಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಶುಲ್ಕವನ್ನು3% ರಿಂದ 5% ರಷ್ಟು ಹೆಚ್ಚಿಸಿದ್ದು ಸೋಮವಾರದಿಂದಲೇ ಜಾರಿಗೆ...
ರಘಪತಿ ಭಟ್ ಅವರಿಗೆ ಬಾಹ್ಯ ಬೆಂಬಲ ನೀಡಿದರೇ ಮಾಜಿ ಸಂಸದ ಪ್ರತಾಪ್ ಸಿಂಹ..!? ಪದವೀಧರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ರಘಪತಿ ಭಟ್ ಸ್ಪರ್ಧಿಸುತ್ತಿದ್ದಾರೆ. ಈ ಹಿಂದೆ ರಘಪತಿ ಭಟ್ ಉಡುಪಿಯಲ್ಲಿ ಸುದ್ದಿಯಾದ ಹಿಜಾಬ್ ವಿಚಾರವಾಗಿ ಹೋರಾಟ ನಡೆಸಿ ರಾಜ್ಯವ್ಯಾಪಿ ಸುದ್ದಿಯಲ್ಲಿದ್ದರು ....