ಲೋಕಸಭಾ ಚುನಾವಣಾ ಬೆನ್ನಲ್ಲೆ ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಇದೇ ಜೂನ್ 13ರಂದು ನಡೆಯಲಿರುವ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಲಾಬಿ ತೀವ್ರವಾಗಿದ್ದು, ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಏಳು ಜನರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ...
ಉಡುಪಿ: ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಎಸಗಿದ್ದು, ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ...
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಬಿಲ್ಲವ ಗ್ರಾಮ ಸಮಿತಿ ಮತ್ತು ಬಿಲ್ಲವ ಮಹಿಳಾ ವೇದಿಕೆ ಕೋಡಿಂಬಾಡಿ ಇದರ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಜೂನ್ 2ರಂದು ಕೋಡಿಂಬಾಡಿ ಗ್ರಾಮ ಪಂಚಾಯತ್...
ಕಳೆದ ಎರಡು ತಿಂಗಳಿಂದ ತೀವ್ರ ಚರ್ಚೆ, ಪ್ರಚಾರ, ಹೇಳಿಕೆ, ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು ಶನಿವಾರ ಮುಕ್ತಾಯಗೊಂಡಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಪೂರ್ಣವಿರಾಮ ದೊರೆತಿದೆ. ಸಮೀಕ್ಷೆಗಳು ಪ್ರಕಟವಾಗುತ್ತಿದೆಯಾದರೂ ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರ..? ಯಾವ ಪಕ್ಷ ಅಧಿಕಾರದ ಗದ್ದುಗೆ...
2024-25 ನೇ ಸಾಲಿನ ಬಿ ಜಿ ಎಸ್ ಸರ್ವೋದಯ ಪ್ರೌಢ ಶಾಲೆ ಪೆರಿಯಡ್ಕ ಪ್ರಾರಂಭೋತ್ಸವ ಪುಸ್ತಕ ವಿತರಣೆ ಶಾಲಾ ಆರಂಭೊತ್ಸವ ಪ್ರಯುಕ್ತ ಗಣಪತಿ ಹೋಮ ನಡೆದ ಬಳಿಕ, ಆಕರ್ಷಕ ಮೆರವಣಿಗೆಯೊಂದಿಗೆ ಬಂದ ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸಿ ಸ್ವಾಗತಿಸಲಾಯಿತು. ವಿಶೇಷವಾಗಿ ಈ ಸಂಸ್ಥೆಯ...
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಮೂರನೇ ಅವಧಿಯಲ್ಲಿ ಮತ್ತೊಂದು ಮಹತ್ಸಾಧನೆ ಮಾಡಲಿದ್ದಾರೆ. ಲೋಕ ಸಭಾ ಚುನಾವಣೆಯಲ್ಲಿ ಅವರ ನೇತೃತ್ವದ ಬಿಜೆಪಿ/ ಎನ್ಡಿಎ ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳಲ್ಲಿ ತನ್ನ ಖಾತೆ ತೆರೆಯಲಿವೆ. ಅವುಗಳೆಂದರೆ ತಮಿಳುನಾಡು ಮತ್ತು ಕೇರಳ....
ಬೆಂಗಳೂರು: ಬಿಜೆಪಿಯ ಜತೆ ಸೈದ್ಧಾಂತಿಕ ವಿರೋಧ ಇಟ್ಟುಕೊಂಡಿರುವ ಭಾರತದ ಮುಸ್ಲಿಮರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದಕ್ಕಾಗಿ ಒಟ್ಟಾಗಿ ‘ಕೈ’ ಜೋಡಿಸಿದ್ದಾರೆ. ಹೇಗಾದರೂ ಮಾಡಿ ಬಿಜೆಪಿ ನೇತೃತ್ವದ ಎನ್ಡಿಎಯನ್ನು ಅಧಿಕಾರದಿಂದ ದೂರವಿರಿಸಿ ತಮಗೆ ಹೆಚ್ಚು ಅನುಕೂಲಕರ ಎನಿಸಿಕೊಂಡಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಸುರತ್ಕಲ್ ಎನ್‌ಐಟಿಕೆಯಲ್ಲಿ ಜೂನ್ 4 ರಂದು ನಡೆಯಲಿದೆ. ದಕ್ಷಿಣ ಕನ್ನಡ ಲೋಸಭಾ ಕ್ಷೇತ್ರಕ್ಕೆ ಎಪ್ರಿಲ್ 26ರಂದು ಚುನಾವಣೆಯು ಯಾವುದೇ ತೊಂದರೆಗಳಿಲ್ಲದೇ ಉತ್ತಮ ಶೇಕಡಾ ವಾರು ಮತದಾನದೊಂದಿಗೆ ನಡೆದಿತ್ತು. ವಿಜಯೋತ್ಸವ ನಿಷೇಧ:- ಜೂನ್ 4...
ಜೂನ್ 1 ರಿಂದ ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವನ್ನು ಮಳೆಗಾಲದ ಹಿನ್ನೆಲೆಯಲ್ಲಿ ಬಂದ್ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ಮಧ್ಯಸ್ಥಿಕೆಯಲ್ಲಿ ಹಿಂಪಡೆಯಲಾಗಿದೆ. ಗೋವಾ ವನ್ಯಜೀವಿ ಹಾಗೂ ಪ್ರವಾಸೋದ್ಯಮ ಉಪಸಂರಕ್ಷಕರು ದೂಧ್ ಸಾಗರ ಜಲಪಾತ ಬಂದ್‍ಗೆ ಆದೇಶ...
ಬೆಂಗಳೂರು: 2024ನೇ ಸಾಲಿನ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET Result 2024) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ....