*ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯ ಉದ್ಘಾಟನೆ* ಬಂಟ್ವಾಳ : ಗ್ರಾಮೀಣ ಭಾಗದ ಜನರ ಅಭಿವೃದ್ಧಿಯ ದೃಷ್ಟಿಯಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯು ಸಹಕಾರಿಯಾಗಿದೆ ... ಪದ್ಮನಾಭ ಕೊಟ್ಟಾರಿ ಬಂಟ್ವಾಳ : ಗ್ರಾಮೀಣ ಭಾಗದ...
ಬೆಳ್ತಂಗಡಿ: ತಾಲೂಕಿನ ಇಳಂತಲ, ಕುವೆಟ್ಟು, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ. ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ...
ಪುತ್ತೂರು: ಅರಿಯಡ್ಕ ಹಾಗೂ ಕೆದಂಬಾಡಿ ಗ್ರಾ.ಪಂನಲ್ಲಿ ತೆರವಾದ ತಲಾ ಒಂದು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಎರಡು ಗ್ರಾ.ಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕೆದಂಬಾಡಿ ಗ್ರಾ.ಪಂನ ವಾರ್ಡ್-4 ರಲ್ಲಿ ಸಾಮಾನ್ಯ ಮೀಸಲು ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೋಂತೆರೋ...
*ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ* ಬಂಟ್ವಾಳ : ದೈಹಿಕ ವ್ಯಾಯಾಮಗಳು ಮತ್ತು ದೈಹಿಕ ಕಸರತ್ತುಗಳು ನಮ್ಮ ದೇಹದ ಬೆಳವಣಿಗೆಗೆ ಪ್ರಮುಖ ಪಾತ್ರವಾಗಿದೆ. ಇಂದಿನ ವೈಜ್ಞಾನಿಕ ಯುಗದಲ್ಲಿ ದೈಹಿಕ ಚಟುವಟಿಕೆಗಳು ಕ್ಷೀಣಿಸುತ್ತಾ ವಿವಿಧ ರೀತಿಯ ರೋಗಗಳಿಗೆ ಜನರು ಬಲಿಯಾಗುತ್ತಿದ್ದಾರೆ, ಸಮಯವನ್ನು...
*ಗೊಳ್ತಮಜಲ್ ಸರಕಾರಿ ಪ್ರೌಢ ಶಾಲೆಯ 2024-25 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ* ಶಾಲಾ ಶೈಕ್ಷಣಿಕ ಹಂತಗಳಲ್ಲಿ ಮತ್ತು ಭೌತಿಕ ವಿಚಾರಗಳಿಗೆ ಪೋಷಕರು ಶಿಕ್ಷಕರ ಜೊತೆ ಜೊತೆಯಾಗಿ ಸೇರಿ ಕೆಲಸಗಳಲ್ಲಿ ತೊಡಗಿದಾಗ ಅಭಿವೃದ್ಧಿಯು ಸುಲಭವಾಗಿ ನಡೆಯಲು ಸಾಧ್ಯವಾಗುತ್ತದೆ, ತರಗತಿ ಕೋಣೆಗಳಲ್ಲಿ...
ಪುತ್ತೂರು : ಭಾರತೀಯ ಜನತಾ ಪಕ್ಷದ 140ನೇ ಬೂತಿನ ಕೆಮ್ಮಾಯಿ,ಕೃಷ್ಣ ನಗರ ವಾರ್ಡಿಗೆ ನೂತನ ಅಧ್ಯಕ್ಷರಾಗಿ ದಯಾನಂದ ಗೌಡ ಕೆಮ್ಮಾಯಿ ಆಯ್ಕೆಯಾಗಿದ್ದಾರೆ. ಪ್ರದಾನ ಕಾರ್ಯದರ್ಶಿ ಯಾಗಿ ರವಿ ಆಚಾರ್ಯ ಇವರು ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳನ್ನು ನಗರ ಮಂಡಲ ಅಧ್ಯಕ್ಷರು ಗಳ ಸೂಚನೆ...
ಪುತ್ತೂರು :ಕೆಮ್ಮಾಯಿ ಶ್ರೀ ಅಶ್ವತ್ತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ನ. 24 ರಂದು ಕೆಮ್ಮಾಯಿ ಕಟ್ಟೆಯ ಬಳಿ ನಡೆಸಲಾಯಿತು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ದಯಾನಂದ ಗೌಡ ಕೆಮ್ಮಾಯಿ ಇವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ, ಯುವಕ...
*’ಐಬಿಆರ್‌ಟಿ ಸ್ಥಾಪನೆ ಜತೆ ಮಂಗಳೂರನ್ನು ಜಾಗತಿಕ ಸಾಮರ್ಥ್ಯದ ಕೇಂದ್ರವಾಗಿಸಿ’* *ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕ್ಯಾ. ಚೌಟ ಮನವಿ* ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿ ದಕ್ಷಿಣ...
ಕರ್ನಾಟಕ: ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುಖಭಂಗ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು. ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇದೀಗ ಅವರ ಬಿದ್ದಿದ್ದು ಈಗಾಗಲೇ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...
ಬಡಗನ್ನೂರು: ಹಿರಿಯ ವಿದ್ಯಾರ್ಥಿ ಸಂಘ ಕೊಯ್ಲ-ಬಡಗನ್ನೂರು ಇದರ ಆಶ್ರಯದಲ್ಲಿ ದಿನಾಂಕ:24-11-2024 ರಂದು ಕೊಯ್ಲ-ಬಡಗನ್ನೂರು ಶಾಲಾ ಮೈದಾನದಲ್ಲಿ ನಿಗದಿತ ಓವರ್‌ಗಳ ಸೂಪರ್ ಸಿಕ್ಸ್(7 ಜನರ)ಅಂಡರ್ ಆರ್ಮ್ಸ್ ಕ್ರಿಕೆಟ್ ಪಂದ್ಯಾಟ "ಜನ ಮನ ಟ್ರೋಫಿ-2024" ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ:- 9663037559, 8296585522, 9900519446 ಈ...