ಪುತ್ತೂರು : ಕಳೆದ 60 ವರ್ಷಗಳ ಅವಧಿಯಲ್ಲಿ ಲೆಕ್ಕಕ್ಕೇ ಸಿಗದಷ್ಟು ವಾಹನಗಳನ್ನು ಸುಲಲಿತವಾಗಿ ದಾಟಿಸಿ ಕೊನೆಯವರೆಗೂ ಒಂದೇ ಒಂದು ಕಪ್ಪು ಚುಕ್ಕೆಯನ್ನೂ ದಾಖಲಿಸದೆ ಅತ್ಯಂತ ಯಶಸ್ವಿಯಾಗಿ ಆಯುಷ್ಯ ಪೂರ್ಣಗೊಳಿಸಿದ ಇದೀಗ ನೋಡ ನೋಡುತ್ತಲೇ ನೇಪಥ್ಯಕ್ಕೆ ಸರಿದಿದೆ...! ಮೇ 20 ರಂದು ಅಧಿಕೃತವಾಗಿ ಕುಂಬ್ರ...
ಬೀದರ್: ಇಲ್ಲಿನ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ 2 ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಹಿಂದೂ ವಿದ್ಯಾರ್ಥಿಗಳ ಮೇಲೆ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳು,...
ಸೂಪರ್‌ಸ್ಟಾರ್ ರಜನಿಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಾರೆ ಎನ್ನುವ ವಿಚಾರ ಅನೇಕರಿಗೆ ತಿಳಿದಿದೆ. ವರ್ಷಕ್ಕೊಮ್ಮೆಯಾದರೂ ರಜನಿಕಾಂತ್ ಹಿಮಾಲಯಕ್ಕೆ ಹೋಗ್ತಾರೆ. ಆಧ್ಯಾತ್ಮಕತೆಯ ಮೇಲೆ ಅಪಾರ ನಂಬಿಕೆ ಹೊಂದಿರುವ ರಜನಿ ಹಿಮಾಲಯದಲ್ಲಿ ಧ್ಯಾನ ಮಾಡುತ್ತಾರೆ. ಜೊತೆಗೆ ನೆಚ್ಚಿನ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ...
ಹೈದರಾಬಾದ್‌ನಲ್ಲಿ 53 ವರ್ಷದ ವ್ಯಕ್ತಿಯೊಬ್ಬ ಟಿವಿಯಲ್ಲಿ ಕಾಮಿಡಿ ಶೋ ನೋಡಿ ನಕ್ಕು ನಕ್ಕು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಾರ್ಯಕ್ರಮ ಸಾಕಷ್ಟು ಹಾಸ್ಯಸ್ಪದವಾಗಿದ್ದರಿಂದ ಸಾಕಷ್ಟು ನಕ್ಕು ನಕ್ಕು ಸುಸ್ತಾಗಿ ಕುಳಿತಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖ್ಯಾತ ನರರೋಗ ತಜ್ಞ...
ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ಜೂ.1 ರಂದು ಬೆಳಕಿಗೆ ಬಂದಿದೆ. ಮುರದಲ್ಲಿ ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ರೈಲ್ವೇ...
ಪುತ್ತೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ, ಖಡಕ್ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ ಮಾಡಿ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ತಲೆ ದಂಡಕ್ಕೆ ಒತ್ತಾಯಗಳು ಕೇಳಿಬರುತ್ತಿವೆ. ಹೀಗಾಗಿ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಆದರೆ, ಎಸ್‌ಐಟಿ ವರದಿ ಬಳಿಕವೂ ಕೇಸ್‌ನಲ್ಲಿ ಸಿಬಿಐ ಎಂಟ್ರಿ ಬಹುತೇಕ ಫೀಕ್ಸ್ ಎನ್ನಲಾಗಿದೆ. ಯೂನಿಯನ್...
ಪುತ್ತೂರು: ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ. ಸಮಾಜದ ಕೋರ್ಟ್ ಇದೆ. ಅದರ ಮೂಲಕ ಸರಕಾರಕ್ಕೆ ಉತ್ತರ ಕೊಡಲು ಸಿದ್ದರಿದ್ದೇವೆ. ನಮಗೂ ರಸ್ತೆಗಳಿವೆ....
ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ. ವಿಧಾನಪರಿಷತ್ ಚುನಾವಣಾ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ರಘಪತಿ ಭಟ್ ಪುತ್ತೂರಿನಲ್ಲಿ ಮತಯಾಚನೆ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಇವರು ವಿಧಾನ ಸಭಾ ಚುನಾವಣೆಯಲ್ಲಿ...
2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ನಲಿಯುತ್ತ ಶಾಲೆ-ಕಾಲೇಜುಗಳತ್ತ ಹೆಜ್ಜೆ ಇಡುತ್ತಿದ್ದಾರೆ. ಈಗಾಗಲೆ ತರಗತಿಗಳು ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಸ್ ಪಾಸ್ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕರಟಣೆ ಹೊರಡಿಸಿದೆ....