ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುತ್ತಿದ್ದಂತೆಯೇ ರಾಜ್ಯ ಕರಾವಳಿಯಲ್ಲಿ ಮಳೆಯ ವಾತಾವರಣ ಕಂಡುಬರುತ್ತಿದೆ. ಪಶ್ಚಿಮ ಘಟ್ಟದ ತಪ್ಪಲು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡು ಗಂಟೆ ಬಿರುಸಿನಿಂದ ಸುರಿದ ಮಳೆ ವರುಣನ ಆರ್ಭಟದ ದರ್ಶನ ಮಾಡಿಸಿದೆ. ಧಾರಾಕಾರ ಮಳೆಗೆ ಸುಬ್ರಹ್ಮಣ್ಯ-ಗುತ್ತಿಗಾರು-ಸುಳ್ಯ ರಸ್ತೆ ಹಾಗೂ ಸುಬ್ರಹ್ಮಣ್ಯ-ಪಂಜ-ಬೆಳ್ಳಾರೆ ರಸ್ತೆಯ ಹಲವೆಡೆ...
ಮಂಗಳೂರಿನ ಕಂಕನಾಡಿಯ ಸಾರ್ವಜನಿಕ ರಸ್ತೆಯಲ್ಲಿ ನಮಾಝ್ ಮಾಡಿ ವಾಹನ ಹಾಗೂ ಜನ ಸಂಚಾರಕ್ಕೆ ಅಡ್ಡಿಪಡಿಸಿರುವುದು, ಈ ಬಗ್ಗೆ ಪ್ರಶ್ನಿಸಿದ ಶರಣ್ ಪಂಪುವೆಲ್ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಜನ ಸಂಚಾರಕ್ಕೆ ತೊಂದರೆ ಮಾಡಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಕದ್ರಿ...
ಪುತ್ತೂರು ತಾಲೂಕಿನ ಕೊಡಿಂಬಾಡಿ ಸಮೀಪದ ಶಾಂತಿನಗರ ಫ್ರೌಢ ಶಾಲೆಯ ಪ್ರಾರಂಭೋತ್ಸವ ಮತ್ತು ಅಭಿನಂದನ ಕಾರ್ಯಕ್ರಮವು ಮೇ 31 ರಂದು ನಡೆಯಿತು. ಎಂಟನೇ ತರಗತಿಯಿಂದ ಹತ್ತನೇ ತರಗತಿಯ ತನಕ ಎಲ್ಲಾ ಮಕ್ಕಳಿಗೆ ದತ್ತ ಜಯಂತಿ ಸೇವಾ ಟ್ರಸ್ಟ್ ಮತ್ತು ತ್ರೀನೇತ್ರ ದತ್ತ ಸೌಹಾರ್ದ...
ಕೊಟ್ಟಿಗೆಗೆ ಬೆಂಕಿ| ದನಕರು ಸಜೀವ ದಹನ, ಎರಡು ಜಾನುವಾರುಗಳಿಗೆ ಗಾಯ ಆಕಸ್ಮಿಕ ಬೆಂಕಿ - ದನಕರು ಸಾವು - ಅಪಾರ ನಷ್ಟ ಬ್ರಹ್ಮಾವರ : ಆಕಸ್ಮಿಕವಾಗಿ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ದನ ಹಾಗೂ ಕರು ಸಾವನ್ನಪ್ಪಿ ಎರಡು ಜಾನುವಾರುಗಳು ಗಾಯಗೊಂಡಿರುವ...
ಬೆಂಗಳೂರು, ಮೇ 31: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಈ ಹಿನ್ನೆಲಯಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಮುಖ್ಯಮಂತ್ರಿ...
ಬೆಂಗಳೂರು : ರಾಜ್ಯದಾದ್ಯಂತ ಜೂನ್ 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟ ಭಾಗಶಃ ಬಂದ್ ಆಗಲಿದೆ. ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಿರಲಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ...
ಕಾರ್ಕಳ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ - ಕಲ್ಯಾ ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯನ ಬಂಧನ ಕಾರ್ಕಳ : ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಕಲ್ಯಾ ಗ್ರಾಮ ಪಂಚಾಯತ್ತಿನ ಬಿಜೆಪಿ ಸದಸ್ಯ ಸಂತೋಷ್ ಪುತ್ರನ್ ನನ್ನು ಕಾರ್ಕಳ...
ಪುತ್ತೂರು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ಉಪವಿಭಾಗದಲ್ಲಿ ಬರುವ ಮಾಣಿ-ಸಂಪಾಜೆ ನಡುವಿನ 71 ಕಿ.ಮೀ. ಉದ್ದದ ದ್ವಿಪಥ ಹೆದ್ದಾರಿಯನ್ನು ಚತುಷ್ಪಥವಾಗಿ ಪರಿವರ್ತಿಸಲು ಮುಂದಿನ 6 ತಿಂಗಳ ಒಳಗೆ ಡಿಪಿಆರ್ (ಸಮಗ್ರ ಯೋಜನಾ ವರದಿ) ಸಿದ್ಧವಾಗಲಿದೆ. ಅಂತೂ ಹಲವು ವರ್ಷಗಳಿಂದ...
ಕೊಣಾಜೆ ಸಮೀಪದ ಮೋಡಿಜೇರ ಎಂಬಲ್ಲಿ ಕಳ್ಳರು ಮನೆಯೊಂದರ ಬಾಗಿಲು ಮುರಿದು ಕಪಾಟಿನಲ್ಲಿದ್ದ ನಗ-ನಗದು ಕಳ್ಳತನ ನಡೆಸಿದ ಘಟನೆ ಗುರುವಾರ ನಡೆದಿದೆ. ಕೊಣಾಜೆ ಗ್ರಾಮದ ಮೋಡಿಜೇರ ನಿವಾಸಿ ಚಂದ್ರ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದದ್ದು ಬೆಳಕಿಗೆ ಬಂದಿದೆ. ಮನೆಯಲ್ಲಿ ಚಂದ್ರ ಹಾಗೂ...
ಮೈಸೂರು : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುವಾಗ ಕುವೆಂಪುನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾಧ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿವಿಲ್ ಕಂಟ್ರ್ಯಾಕ್ಟರ್ ಒಬ್ಬರ ಎರಡು ಕಾರುಗಳನ್ನು ಕುವೆಂಪುನಗರ ಪೊಲೀಸರು ವಶಕ್ಕೆ ಪಡೆದಿದ್ದರು. ಕಾರಿನಲ್ಲಿ ಚಿನ್ನಾಭರಣಗಳು, ಆಸ್ತಿಗೆ ಸಂಬಂಧಿಸಿದ ದಾಖಲಾತಿಗಳು,...