‘ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭ ಆಗಿದೆ. 19 ಸ್ಪರ್ಧಿಗಳು ಬಿಗ್ ಬಾಸ್ ಮನೆ ಒಳಗೆ ಹೋಗಿದ್ದಾರೆ. ಅಲ್ಲಿಯ ಸೆಟಪ್ ನೋಡಿ ಎಲ್ಲರೂ ಅಚ್ಚರಿಗೊಂಡರು. ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರನ್ನು ನೋಡಿ ಖುಷಿಪಟ್ಟರು. ಅದೇ ರೀತಿ ಕರಾವಳಿ...
ಪುತ್ತೂರು: ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆಗೆ ಕೊನೆಗೂಮುಕ್ತಿ ದೊರಕಿದೆ. ರಸ್ತೆ ವಿವಾದದಿಂದಇಲ್ಲಿನ ಸುಮಾರು ಕುಟುಂಬಗಳು ನಿತ್ಯ ನರಕಯಾತನೆ ಅನುಭವಿಸುತ್ತಿದ್ದರು. ಈ ವಿಚಾರವನ್ನು ಶಾಸಕ ಅಶೋಕ್ ರೈ ಗಮನಕ್ಕೆ ತಂದ ಗ್ರಾಮಸ್ಥರು ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದ್ದರು. ವಿವಾದಯುತ ರಸ್ತೆಯ ವಿಚಾರವಾಗಿ...
ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕೃತಜ್ಞತೆ ಸಲ್ಲಿಸಿದ್ದು, ತಪ್ಪು ಮಾಡದಿದ್ದರೂ ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ ಎಂದು ಪ್ರಶ್ನಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ...
ಪುತ್ತೂರು: ವಿವಾಹವಾಗುವುದಾಗಿ ಭರವಸೆ ನೀಡಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಸಂಭವಿಸಿದೆ. ಡಿಎನ್‌ಎ ಪರೀಕ್ಷೆಯ ವರದಿ ಹೊರಬಿದ್ದಿದ್ದು, ಶ್ರೀಕೃಷ್ಣ ಜೆ. ರಾವ್ ಮಗುವಿನ ತಂದೆ ಎಂದು ಸಂತ್ರಸ್ತೆಯ ಕುಟುಂಬಕ್ಕೆ ತಿಳಿಸಲಾಗಿದೆ. ಈ ಮಾಹಿತಿಯನ್ನು ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ...
ಪುತ್ತೂರು: ಕೊಡಿಪ್ಪಾಡಿ ಗ್ರಾಮವನ್ನು ಉಪ್ಪಿನಂಗಡಿ ಹೋಬಳಿಯಿಂದ ರದ್ದು ಮಾಡಿ ಪುತ್ತೂರು ಹೋಬಳಿಗೆ ಸೇರ್ಪಡೆ ಮಾಡಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದರು. ಕೊಡಿಪ್ಪಾಡಿ ಗ್ರಾಪಂ ಕಟ್ಟಡ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕರು ಹೋಬಳಿ ಬದಲಾವಣೆ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಪುತ್ತೂರು...
ಮಂಗಳೂರು : ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಅಪ್ರತಿಮ ಸಂಘಟಕ, ಏಕಾತ್ಮ ಮಾನವತೆಯ ಪ್ರತಿಪಾದಕರು, ಅಗ್ರಪಂಕ್ತಿಯ ಲೇಖಕರು, ರಾಷ್ಟ್ರವಾದಿ, ದಾರ್ಶನಿಕರು, ಮಾರ್ಗದರ್ಶಕರು ಜನ ಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಸೆ 25 ರಂದು ಪಕ್ಷದ ಕಚೇರಿಯಲ್ಲಿ...
ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಹುಲಿ ವೇಷ ಕುಣಿತ ಸ್ಪರ್ಧೆ ಹಾಗೂ ಆಹಾರಮೇಳ ಸಪ್ಟೆಂಬರ್ 28 ರಂದು ನಡೆಯಲಿದೆ ಎಂದು ವಿಜಯ ಸಾಮ್ರಾಟ್ (ರಿ.) ಪುತ್ತೂರು ಗೌರವಾಧ್ಯಕ್ಷರಾದ ಸಹಜ್ ರೈ ಬಳಜ್ಜ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. 'ಹುಲಿವೇಷ ಕುಣಿತ' ತುಳು ನಾಡಿನ...
ಪುತ್ತೂರು: ಇನ್ನು ಮಳೆಗಾಲ ಆರಂಭ ಮತ್ತು ಕೊನೇ ದಿನಗಳಲ್ಲಿ ಬರುವ ಸಿಡಿಲಿಗೆ ಪುತ್ತೂರು ಬಿರುಮಲೆ ಬೆಟ್ಟ ಆಸುಪಾಸಿನ ಸುಮಾರು ೨ ಕಿ ಮೀ ಸುತ್ತಳತೆಯ ಮಂದಿ ಭಯಪಡುವ ಅಗತ್ಯವಿಲ್ಲ. ಎಷ್ಟೇ ಅಬ್ಬರದ ಮಿಮಚು, ಸಿಡಿಲು ಬಂದರೂ ಅದನ್ನು ತಡೆಯುವ ಆಧುನಿಕ ತಂತ್ರಜ್ಞಾನದ...
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ದರ್ಬೆಯಲ್ಲಿ ವೃತ್ತದ ಬಳಿ ನಡೆದಿದೆ. ಕಾರೊಂದು ಬೈಕ್ ಗೆ ಡಿಕ್ಕಿಯಾಗಿ, ಡಿವೈಡರ್ ಮೇಲೆ ಏರಿ ದೇವರ ಕಟ್ಟೆಗೆ ಡಿಕ್ಕಿಯಾದ ಘಟನೆ ದರ್ಬೆಯ ಅಶ್ವಥ ಕಟ್ಟೆ ಬಳಿ ಸೆ.26ರಂದು ನಡೆದಿದೆ. ಬೈಕ್...