ಪುತ್ತೂರು ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉದ್ಯಮಿ ಹಾಗೂ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಉಜ್ವಲ್ ಪ್ರಭು ಅವರನ್ನು ನೇಮಕ ಮಾಡಲಾಗಿದೆ. ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದು...
ಪುತ್ತೂರು: ಅಖಿಲಭಾರತ ದೈವಾರಾಧಕರ ಒಕ್ಕೂಟ ಉಡುಪಿ ಸಮಿತಿ ಇದರ ವತಿಯಿಂದ ದೈವಾರಾಧಕರ ಹಲವು ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಸಮಿತಿಯ ಪ್ರಮುಖರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. 16 ವಿವಿಧ ವರ್ಗಗಳ ದೈವಾರಾಧಕರ ಬೇಡಿಕೆಗಳನ್ನು ಈಡೇರಿಕೆಗೆ ನಾವು ಮನವಿ ಮಾಡುತ್ತಿದ್ದೇವೆ...
ಪುತ್ತೂರು, ಜು. 31: ಯುವಜನರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಾಭಿಮಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 7ರಂದು ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಗಿದೆ. ಈ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ರಾಜ್ಯಮಟ್ಟದ ಪ್ರಮುಖರು, ವಿವಿಧ...
ಸುಳ್ಯ: ತಾರೀಕು 30.07.2026ನೆಯ ಗುರುವಾರ ಅಪರಾಹ್ನ 3:00 ಗಂಟೆಗೆ ಐನೆಕೀದು ಶಾಲೆಯಲ್ಲಿ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯು ಸಾಮಾಜಿಕ ಅರಿವು ಕಾರ್ಯಕ್ರಮ ಏರ್ಪಡಿಸಿದ್ಧರು. ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಅಶೋಕ್ ಕುಮಾರ್ ಮೂಲೆಮಜಲು (ನಿವೃತ್ತ ಪ್ರಾಂಶುಪಾಲರು )...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ವ್ಯಾಪ್ತಿಯ ಎಲ್ಲಾ ರಸ್ತೆಗಳ ದುರಸ್ಥಿ ಅಥವಾ ಹೊಂಡ ಮುಚ್ಚುವ ಕಾಮಗಾರಿ ನಡೆಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶನ ನೀಡಿದ್ದು ಆ ಪ್ರಕಾರ ಪುತ್ತೂರು ವಿಧಾನಸಭಾ ಕ್ಷೇತ್ರ...
ಬಂಟ್ವಾಳ: ಅಗಸ್ಟ್ 9 ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ ವಾಮದಪದವಿಗೆ ಮಹೇಶ್ ಕಡಗದಾಳು ಅಖಂಡವಾಗಿದ್ದ ಭಾರತವನ್ನು ತ್ರೀಖಂಡವಾಗಿ ಕತ್ತರಿಸಲ್ಪಟ್ಟ ಆ ಕರಳ ದಿನದ ನೆನಪಿಗಾಗಿ ಹಿಂದು ಜಾಗರಣ ವೇದಿಕೆ ಕರ್ನಾಟಕ ರಾಜ್ಯದ ನೂರಾರು ಕಡೆ ಅಖಂಡ...
ಪುತ್ತೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಜು.30ರಂದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಪುತ್ತೂರಿಗೆ ಆಗಮಿಸಿದ ಬಿ.ಎಲ್. ಸಂತೋಷ್ ಅವರನ್ನು ಬಿಜೆಪಿ ಕಚೇರಿ ಮುಂಭಾಗದಲ್ಲಿ ಪಕ್ಷದ ಮುಖಂಡರು...
ಪುತ್ತೂರು: ಸುಳ್ಯ ತಾಲೂಕಿನ ಸುಳ್ಯ ಕಸಬಾ ದಕ್ಷಿಣ ಬೀರಮಂಗಲ ನಿವಾಸಿ ಮಹಿಳೆಯೋರ್ವರಿಗೆ ಪುತ್ತೂರು ಶಾಸಕ ಅಶೋಕ್ ರೈ ಅವರ ಹೆಸರಿನಲ್ಲಿ ವಂಚನೆ ಮಾಡಿದ್ದ ಮಹಿಳೆಯೋರ್ವರಿಗೆ ಮಾನವೀಯತೆ ಮೆರೆದ ಪುತ್ತೂರು ಶಾಸಕರು ಮಹಿಳೆ ಕಳೆದುಕೊಂಡ ಮೊತ್ತವನ್ನು ಪಾವತಿಸಿದ ಘಟನೆ ನಡೆದಿದೆ. ಸುಳ್ಯ ಕಸಬಾ...