ಉಡುಪಿ ಮಾಜಿ ಶಾಸಕ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘಪತಿ ಭಟ್ ಪುತ್ತೂರಿಗೆ. ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ರಘಪತಿ ಭಟ್ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ...
ಉಡುಪಿ: ತಕ್ಷಣ ಗುಟ್ಕಾ, ಸಾರಾಯಿ ಬಿಟ್ಟವರು ಯಾವ ರೀತಿ ವರ್ತಿಸುತ್ತಾರೋ. ಆ ರೀತಿ ಅಧಿಕಾರ ಇಲ್ಲದವರು ವರ್ತಿಸುತ್ತಿದ್ದಾರೆ. ಬಂಡಾಯ ಅಭ್ಯರ್ಥಿ ರಘಪತಿ ಭಟ್ ಮತ್ತು ಕೆ ಎಸ್ ಈಶ್ವರಪ್ಪ ವಿರುದ್ಧ ಬಿ ಎಲ್ ಸಂತೋಷ್ ವಾಗ್ದಾಳಿ- ಒಬ್ಬರಿಗೇ ಟಕೆಟ್ ಕೊಡಬೇಕು ಎಂದರೇ...
ಮಂಗಳೂರು:- ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24 ರಂದು ನಮಾಜ್ ಮಾಡಿದ ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಸ್ವಯಂ ಪ್ರೇರಿತವಾಗಿ (ಸುಮೋಟೊ) ದಾಖಲಿಸಿಕೊಂಡಿದ್ದ ಪ್ರಕರಣವನ್ನು ವಾಪಾಸ್ ಪಡೆಯಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ನಮಾಜ್ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚುನಾವಣೆ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ. ಜೂನ್ 3 ರ ಸೋಮವಾರದಂದು ಪ್ರತ್ಯೇಕವಾಗಿ ಮೂರು ಪದವೀಧರ ಕ್ಷೇತ್ರ ಮತ್ತು ಮೂರು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ...
ಸುರತ್ಕಲ್ : ವೈಯಕ್ತಿಕ ದ್ವೇಷದಿಂದ ರೌಡಿಶೀಟರ್ ಭರತ್ ಶೆಟ್ಟಿ ಮೇಲೆ ಪ್ರತೀಕಾರದ ಹಲ್ಲೆ ಮಂಗಳೂರು : ಸುರತ್ಕಲ್ ನ ಕುಳಾಯಿ ಆರೋನ್ ವೈನ್ಸ್ ಬಳಿ ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ರೌಡಿ ಶೀಟರ್ ಭರತ್ ಶೆಟ್ಟಿ ಎಂಬಾತನ ಮೇಲೆ ತಲವಾರು...
ಮಧ್ಯಪ್ರದೇಶ: ತನ್ನ ಪ್ರೇಯಸಿಯೊಂದಿಗೆ ಸಮಯ ಕಳೆಯಲು ಆಕೆಯ ಮನೆಗೆ ಹುಡುಗಿಯ ವೇಷತೊಟ್ಟು ಹೋಗುತ್ತಿದ್ದ ಪ್ರಿಯಕರ ಇದೀಗ ಸಿಕ್ಕಿಬಿದ್ದಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ನಡೆದಿದೆ. ಚೂಟಿದಾರ್ ಧರಿಸಿ ತಲೆ ಹಾಗೂ ಮುಖಕ್ಕೆ ಶಾಲು ಸುತ್ತಿಕೊಂಡು ಪ್ರೇಯಿಸಿಯ ಮನೆಗೆ ಹೋಗಿ ಆಕೆಯೊಂದಿಗೆ ಸಮಯ ಕಳೆದು ಬರುತ್ತಿದ್ದ...
ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಸ್ತುತ 2024-25ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ...
ಪುತ್ತೂರು: ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಒಂದು ದಿನದ ಯುವ ವಿಕಾಸ ಕಾರ್ಯಗಾರ. ಪುತ್ತೂರು ಬಂಟರ ಭವನದಲ್ಲಿ 02 ಜೂನ್ 2024ರ ಆದಿತ್ಯವಾರದಂದು ಯುವ ವಿಕಾಸ ಎಂಬ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಗಾರ...
ಪುಣೆಯ ಹಯಾತ್ ರೀಜೆನ್ಸಿಯಲ್ಲಿ ಮೇ.26ರಂದು ನಡೆದ 2024ನೇ ಸಾಲಿನ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬ ತಾಲೂಕಿನ ಎಡಮಂಗಲದ ಮರ್ದೂರು ಮನೆಯ ಮೋಹನ್ ಎಂ. ಹಾಗೂ ಗುಣಾವತಿ ಕೆ. ದಂಪತಿಯ ಪುತ್ರಿ ಸುಪ್ರಿಯಾ ಮೋಹನ್ ಅವರು ಅಂತಿಮ ಮೊದಲ ರನ್ನರ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಶುಭ ಸುದ್ದಿ. ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಸೂಪರ್ಫಾಸ್ಟ್ ಬಸ್‌ಗಳ (KSRTC Bus) ಓಡಾಟ ಆರಂಭಗೊಳ್ಳಲಿದೆ. ಹೌದು, ಮಂಗಳೂರಿನಿಂದ ಧರ್ಮಸ್ಥಳದವರೆಗೆ ನಾಲ್ಕು ಸೂಪರ್ಫಾಸ್ಟ್ ಬಸ್‌ಗಳ ಸಂಚಾರ ಆರಂಭವಾಗಲಿದೆ. KSRTC ಮಂಗಳೂರು ವಿಭಾಗವು ಮಂಗಳೂರು...