ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಪುರುಷರಕಟ್ಟೆ ನಲ್ಲಿ ಬೋರ್ವೆಲ್ ಕೊರೆಯವ ಲಾರಿ ಮೇಲೆ ಅನ್ಯಕೋಮಿನ ಗುಂಪು ಕಲ್ಲು ತೂರಾಟ ನಡೆದಿದೆ. ಪುರುಷರಕಟ್ಟೆ: ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಎಸ್. ಡಿ. ಪಿ. ಐ. ಕಾರ್ಯಕರ್ತರು...
ಕಲಬುರಗಿ : ಎಸ್ಟಿ ಬೋರ್ಡ್ನಲ್ಲಿ ದೊಡ್ಡ ಹಗರಣವೊಂದು ನಡೆದಿರುವುದು ನಿನ್ನೆ ಬೆಳಕಿಗೆ ಬಂದಿದೆ. ಆ ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ಇಲಾಖೆಯ ಸಚಿವ ನಾಗೇಂದ್ರರನ್ನು ವಜಾ ಮಾಡಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟ...
ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ: ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕರಾದ ಅಶೋಕ್ ಕುಮಾರ್ ರೈ ಯವರಿಂದ ಚಾಲನೆ,ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಪುತ್ತೂರಿನಲ್ಲಿ ಶಾಸಕರಾದ ಅಶೋಕ್ ರೈ ಯವರು ಚಾಲನೆ ನೀಡಿದರು....
ರಾಯ್‌ಪುರ: ದೇಶದಲ್ಲಿ ಮತ್ತೆ ಪ್ರಶಸ್ತಿ ವಾಪ್ಸಿ ಅಭಿಯಾನ ಆರಂಭವಾಗಿದೆ. ಛತ್ತೀಸ್‌ಗಢದ ಪ್ರಮುಖ ಆಯುರ್ವೇದ ವೈದ್ಯ ಹೇಮಚಂದ್ ಮಾಂಝಿ ಅವರು ಕಳೆದ ತಿಂಗಳಷ್ಟೇ ಸ್ವೀಕರಿಸಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರಕ್ಕೆ ಹಿಂತಿರುಗಿಸಲು ತೀರ್ಮಾನಿಸಿದ್ದಾರೆ. ಛತ್ತೀಸ್‌ಗಢದ ನಾರಾಯಣಪುರದಲ್ಲಿ ಮಾವೋವಾದಿಗಳು ಅವರಿಗೆ ಜೀವ ಬೆದರಿಕೆ ಹಾಕಿದ...
ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪಳಿಕೆ ಹಾಗು ಮುಂಡೇಲು ಪರಿಸರ ದಲ್ಲಿ ಇದೆ ತಿಂಗಳ 22 ರಾತ್ರಿ ಸರಣಿ ಕಳ್ಳ ತನ ನಡೆದಿದ್ದು ಇದರ ತನಿಖೆ ಹಾಗು ಆರೋಪಿ ಗಳ ಬಂಧನ ಗಳ ಬಗ್ಗೆ ಅತೀ ಶೀಘ್ರದಲ್ಲಿ ನ್ಯಾಯ ದೊರಕಿಸುವ ಹೆಚ್ಚಿನ...
ಸುಳ್ಯ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಸುಳ್ಯ ನಗರ ಪಂಚಾಯತ್ ಸಹಕಾರದಲ್ಲಿ ಸುಳ್ಯದ ಪೈಚಾರಿನಲ್ಲಿ ಸುಮತಿ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆ ‘ಸೇವಾಶ್ರಯ’ದ ಹಸ್ತಾಂತರ ಕಾರ್ಯಕ್ರಮ ಮೇ.26ರಂದು ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಮಂಗಳೂರು ಇದರ ವತಿಯಿಂದ ಅಡ್ಯಾರ್ ಗಾರ್ಡನ್‌ನಲ್ಲಿ ಯಶಸ್ವಿಯಾಗಿ ನಡೆದ ಯಕ್ಷಧ್ರುವ ಪಟ್ಲ ಸಂಭ್ರಮ. ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತಾಡಿದ ಪ್ರಮುಖ ಟ್ತಸ್ಡ್ ನ ಮಹಾದಾನಿಗಳು, ಹೇರಂಭ ಕೆಮಿಕಲ್ಸ್ ಇಂಡಸ್ಟ್ರಿಸ್ ಮುಂಬೈ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಳೂರು...
ಬಾಗಲಕೋಟೆ: ಐ ಲವ್ ಯೂ ಎಂದು ಮೆಸೇಜ್ ಹಾಕಿದ ಮುಸ್ಲಿಂ ಯುವಕನಿಗೆ ಮಹಿಳೆಯೊಬ್ಬರು ಚಪ್ಪಲಿ ಏಟು ಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಘಟನೆ ನಡೆದಿದೆ. ಯಾಸಿನ್ ಎಂಬಾತ ನಿವೇದಿತಾ ಎಂಬಾಕೆ ಪ್ರೀತಿಸುವಂತೆ ವಾಟ್ಸ್ ಆ್ಯಪ್‌ನಿಂದ ಪ್ರೇಮ ನಿವೇದನೆಯನ್ನು ಮಾಡಿದ್ದ. ನಿವೇದಿತಾ ಹಾಗೂ...
ಹಗಲು ವೇಳೆ ವಾಹನಗಳ ಓಡಾಟದ ಮಧ್ಯೆಯೇ ಯುವಕರು ನಡುರಸ್ತೆಗೆ ಕುಳಿತು ನಮಾಜ್ ಮಾಡಿದ ಘಟನೆ ಮಂಗಳೂರಿನ ಕಂಕನಾಡಿ ರಸ್ತೆಯಲ್ಲಿ ನಡೆದಿದೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಮುಸ್ಲಿಮರು ನಡುರಸ್ತೆಯಲ್ಲಿ ಕೂತು ನಮಾಜ್ ಮಾಡುತ್ತಿದ್ದ ಭಾವಚಿತ್ರ ಎಲ್ಲಡೆ ಹರದಾಡಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ...
ಪುತ್ತೂರು: ಒಬ್ಬ ರಾಜಕಾರಣಿ ಯಾವ ರೀತಿ ಇರಬೇಕು ಎಂಬುದಕ್ಕೆ ಕೋಡಿಂಬಾಡಿ ಗ್ರಾಪಂ ಮಾಜಿ ಸದಸ್ಯರಾದ ದಿ. ರಾಜೇಂದ್ರ ಆರಿಗರೇ ಸಾಕ್ಷಿಯಾಗಿದ್ದು ಇವರು ಕೋಡಿಂಬಾಡಿ ಗ್ರಾಮದ ಮಾಣಿಕ್ಯದಂತಿದ್ದರು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ,...