ಸ್ವಪ್ನಿಲ್ ಸಿಂಗ್ ಈ ಹೆಸರು ಇದೀಗ ಆರ್ಸಿಬಿ ಅಭಿಮಾನಿಗಳಿಗೆ ಚಿರಪರಿಚಿತ. ಏಕೆಂದರೆ ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ತಂಡ ಸತತ ಸೋಲುಗಳಿಂದ ಕಂಗೆಟ್ಟಿತ್ತು. ಆದರೆ ಯಾವಾಗ ಸ್ವಪ್ನಿಲ್ ಸಿಂಗ್ ಕಣಕ್ಕಿಳಿದರೋ ಅಲ್ಲಿಂದ RCB ತಂಡ ಸೋಲಿನ ರುಚಿ ನೋಡಿಲ್ಲ. ಹೀಗಾಗಿಯೇ ಸ್ವಪ್ನಿಲ್...
ಕೊಡಗು: ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಬಿಸಿ ನೀರು ಎರಚಿ ಯುವತಿ ತಂದೆ ವಿಕೃತಿ ಮೆರೆದಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಮದೆನಾಡಿನಲ್ಲಿ ಘಟನೆ ನಡೆದಿದೆ. ಗಣಪತಿ ಬೀದಿ ನಿವಾಸಿ ಸುಹೇಲ್ ಎಂಬಾತ ಆಸ್ಪತ್ರೆಗೆ ದಾಖಲಾದ ಪ್ರೇಮಿಯಾಗಿದ್ದಾನೆ. ಸುಹೇಲ್‌ಗೆ ಮದೆನಾಡಿನ ಯುವತಿಯೊಂದಿಗೆ ಪ್ರೇಮಾಂಕುರವಾಗಿತ್ತು. ಇಬ್ಬರು...
ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಹಾಗೂ ವಿದ್ಯುತ್ ತಂತಿ ಬಿದ್ದು ಇಬ್ಬರು ಮಹಿಳೆಯರು ಗಾಯಗೊಂಡು, ಕಾರಿನಲ್ಲಿದ್ದವರ ಪೈಕಿ ಇತರ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ. ಮಂಗಳೂರು ಮೂಲದ ನಾಲ್ವರು ಪ್ರಯಾಣಿಕರು...
ಬೆಂಗಳೂರು: ಪಕ್ಷದ ಕಾರ್ಯಕರ್ತರಿಗೆ ಶ್ರದ್ಧೆವಹಿಸಿ ಕೆಲಸಮಾಡುವಂತೆ ಎಚ್ಚರಿಕೆ ಮಿಶ್ರಿತ ಸಲಹೆ ನೀಡಿದರು. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಅವರು, ಪಕ್ಷದ ಎಲ್ಲ ಹಂತದ ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಸಮಯ ಬಂದಿದೆ. ಬೂತ್ ಮಟ್ಟದಲ್ಲಿ ಸಕ್ರಿಯರಾಗಿ ಕೆಲಸ...
ಬೆಳ್ತಂಗಡಿ: ದಿ. ವಸಂತ ಬಂಗೇರ ಅವರ ಹೆಸರನ್ನು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಗೆ ಹೆಸರಿಡಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾಯನಕೆರೆಯಲ್ಲಿ ಇಂದು ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಉಪ್ಪಿನಂಗಡಿ : ಉಪ್ಪಿನಂಗಡಿ ಪೇಟೆಯ ಹೃದಯ ಭಾಗದಲ್ಲಿ ಕಳೆದ 40 ವರ್ಷಗಳಿಂದ ಇತ್ಯರ್ಥವಾಗದೇ ಇದ್ದ ಡ್ರೈನೇಜ್ ಸಮಸ್ಯೆಯನ್ನು ಶಾಸಕ ಅಶೋಕ್ ರೈ ಯವರು ಇತ್ಯರ್ಥಪಡಿಸಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ. ಇಂದು ಉಪ್ಪಿನಂಗಡಿಗೆ ಭೇಟಿ ನೀಡಿದ ಶಾಸಕರು ಕಾಮಗಾರಿ ವೀಕ್ಷಣೆ ಮಾಡಿದರು. ಮಳೆ ನೀರು,...
ಪುತ್ತೂರು: ಭಾರೀ ಮಳೆಗೆ ಪುತ್ತೂರು ಉಪ್ಪಿನಂಗಡಿ ರಸ್ತೆಯನೆಕ್ಕಿಲಾಡಿಯ ಆದರ್ಶ ನಗರದಲ್ಲಿ ನೂತನವಾಗಿ ನಿರ್ಮಾಣವಾದ ತಡೆ ಗೋಡೆ ಕುಸಿತಕ್ಕೊಳಗಾಗಿದೆ. ರಸ್ತೆ ಅಗಲೀಕರಣದ ವೇಳೆ ನಿರ್ಮಾಣವಾದ ಈ ತಡೆ ಗೋಡೆ ಪ್ರಥಮ ಮಳೆಗೆ ಕುಸಿತಕ್ಕೊಳಗಾಗಿದೆ. ಘಟನಾ ಸ್ಥಳಕ್ಕೆ ಶಾಸಕರಾಸ ಅಶೋಕ್ ರೈಯವರು ಭೇಟಿ ನೀಡಿ...
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ದೇಶಾದ್ಯಂತ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ...
ಕೋಲ್ಕತ್ತಾ: ನಿವೃತ್ತರಾದ ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶ ನ್ಯಾಯಮೂರ್ತಿ ಚಿತ್ತ ರಂಜನ್ ದಾಸ್ ಅವರು, ತಾವು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯ ಎಂದು ಹೇಳಿದ್ದಾರೆ. ಯಾವುದೇ ಸಹಾಯಕ್ಕಾಗಿ ಅಥವಾ ಅವರು ನನಗೆ ಗೊತ್ತಿರುವ ಯಾವುದೇ ಕೆಲಸಕ್ಕಾಗಿ ತಮ್ಮನ್ನು ಕರೆದರೆ ‘ಆರ್‌ಎಸ್‌ಎಸ್‌ಗೆ ಮರಳಲು ಸಿದ್ಧ’...
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನದ ಮಹಾ ಮಾತೆ ಹಾಗೂ ಸರ್ವಶಕ್ತಿಗಳ ಆಶೀರ್ವಾದದಿಂದ ಆರಂಭಗೊಂಡ ಶ್ರೀ ಆದಿ ಧೂಮಾವತಿ, ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳವು2023-24 ನೇ ಸಾಲಿನ ತನ್ನ ದ್ವಿತೀಯ ವರ್ಷದ ತಿರುಗಾಟವನ್ನು ಶ್ರೀ...