ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ದಿನಾಂಕ 12.07.2024ರ ಶುಕ್ರವಾರದಂದು ಬೆಳಗ್ಗೆ 09:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ...
ಸುಳ್ಯ: ಕೆಡಿಪಿ ಸಭೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕಿಗೆ ಇಂದು ಭೇಟಿ ನೀಡಿದರು ಮೊದಲಿಗೆ...
ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು,...
ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ರಾಹುಲ್ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟಿರುವ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭರತ್ ಶೆಟ್ಟಿಗೆ ರಾಹುಲ್ ಗಾಂಧಿಯ ಬಳಿಗೆ ಹೋಗುವುದು ಬಿಡಿ, ಒಬ್ಬ ಸಾಮಾನ್ಯ ಕಾಂಗ್ರೆಸ್...
ಕಾವು: ದ.ಕ ಜಿಲ್ಲೆಗೆ ಅಡಿಕೆಯೇ ಆಧಾರಸ್ತಂಭವಾಗಿದೆ, ಅಡಿಕೆ ಇಲ್ಲದಿದ್ರೆ ಜಿಲ್ಲೆಯ ಆರ್ಥಿಕ ವ್ಯವಸ್ಥೆ ಅಲ್ಲೋಲಕಲ್ಲೋಲವಾಗಲಿದೆ, ಪ್ರಸ್ತುತ ಅನೇಕ ಕಾರಣಗಳಿಂದ ಅಡಿಕೆ ಕೃಷಿಕರು ಸಂಕಷ್ಟದಲ್ಲಿದ್ದಾರೆ ಹಾಗಾಗಿ ಅಡಿಕೆಯ ಬಗ್ಗೆ ಸಂಶೋಧನೆ ಮತ್ತು ಅಡಿಕೆಯ ಪರ್ಯಾಯ ಬಳಕೆಯಾದ್ರೆ ಮಾತ್ರ ಅಡಿಕೆಗೆ ಭವಿಷ್ಯವಿದೆ ಎಂದು ಶಾಸಕ...
ಪುತ್ತೂರು: ಏಷ್ಯಾದ ನಂಬರ್ ವನ್ ಪೈಂಟ್ ಎಂಬ ಹೆಗ್ಗಳಿಕೆಗೆ ಪಡೆದಿರುವ ನಿಪ್ಪಾನ್ ಪೈಂಟ್‌ನ ಮಳಿಗೆ ಗಜಾನನ ಟ್ರೇಡರ‍್ಸ್ ಜು.10ರಂದು ಸ್ಥಳಾಂತರಗೊಂಡು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿಯಿರುವ ಪಿಂಟೋ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. ಮಳಿಗೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಡಾ. ಎಂ.ಕೆ ಪ್ರಸಾದ್...
ಮಂಗಳೂರು: ರಾಹುಲ್ ಗಾಂಧಿಯ ಕೆನ್ನೆಗೆ ಬಾರಿಬೇಕು ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ನೀಡಿದ ದೂರಿನಂತೆ ಕೇಸು ದಾಖಲಾಗಿದೆ. ಕಾವೂರು ಠಾಣೆಯಲ್ಲಿ ಬಿಎನ್ಎಸ್ 353...
ಜಿಟಿ ಜಿಟಿ ಮಳೆಯ ಜೊತೆಗೆ ಚುಮು ಚುಮು ಚಳಿಯಲ್ಲಿ ಒಂದು ರೌಂಡ್ ಸುತ್ತಾಟ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಕೆಲಸಕೊಂದು ನೆಪ ಹೇಳಿ ರಜೆ ಹಾಕಿ ಗೆಳೆಯರೆಲ್ಲ ಸೇರಿ ಟ್ರೀಪ್ ಮಾಡುವ ಮಜವೇ ಬೇರೆ. ಅದರಂತೆ ಇತ್ತೀಚಿನ ದಿನಗಳಲ್ಲಿ ಈ ರಿಲ್ಸ್...
ಮಂಗಳೂರು : ನಗರದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್ ನಡೆದಿದೆ. ಮಂಗಳೂರು ಪಡುಪಣಂಬೂರು ಎಂಬಲ್ಲಿ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆಗೈದು ದರೋಡೆಕೋರರು ತಪ್ಪಿಸಿ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ....
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ಅಡಿಕೆ ಬೆಳೆಗಾರರಲ್ಲಿ ಹೋರಾಟ ಮನೋಭಾವ ಇಲ್ಲದೇ ಇರುವುದು ನಮ್ಮ ಹಿನ್ನಡೆಗೆ ದೊಡ್ಡ ಕಾರಣವಾಗಿದೆ ಎಂದುಶಾಸಕ ಅಶೋಕ್ ರೈ ಹೇಳಿದರು. ಶಾಸಕರು ಹಾಗೂ ಗೋಟಗಾರಿಕಾ ಇಲಾಖೆ ಆಶ್ರಯದಲ್ಲಿ ಪಂಜಿಗುಡ್ಡೆ ಈಶ್ವರಭಟ್ ಮನೆಯಲ್ಲಿನಡೆದ ಅಡಿಕೆ ತೋಟಗಳಿಗೆ...