ಬೆಳ್ತಂಗಡಿ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೇ 18 ರಂದು ಸಂಜೆ ಇತ್ತಿಚೇಗಷ್ಟೇ ವಿಧಿವಶರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಬೆಳ್ತಂಗಡಿಯ ಹಳೆಕೋಟೆ ಮನೆಗೆ ಭೇಟಿ ನೀಡಿ ಬಂಗೇರರ ಪತ್ನಿ ಸುಜಿತಾ ವಿ. ಬಂಗೇರ ಹಾಗೂ...
ಪುತ್ತೂರು: ಶಾಸಕನಾಗಿ ಒಂದು ವರ್ಷದ ಪೂರೈಸಿದ ಹಿನ್ನಲೆ ‘ಮತದಾರರೆಡೆಗೆ ಶಾಸಕರ ನಡೆ’ ಮಾಡಿದ್ದೆ ಆದರೆ ಮಾಜಿ ಶಾಸಕರು ಈಗಲೇ ಚಲಾವಣೆಯಲ್ಲಿ ಇಲ್ಲದ ನಾಣ್ಯದಂತಾಗಿದ್ದಾರೆ.ಚಲಾವಣೆಯಲ್ಲಿ ಇರಬೇಕೆಂದು ಘರ್‌ವಾಸ್ಸಿ ಎಂದು ಹೇಳುತ್ತಾರೆ. ಎಲ್ಲದಕ್ಕೂ ರಾಜಕೀಯ ಬಣ್ಣ ನೀಡುತ್ತಿರುವುದು ತಪ್ಪು.ನಾನು ಉದ್ಯಮ, ಟ್ಯಾಕ್ಸ್ ಕೊಡುವವರು, ಸಮಾಜದಲ್ಲಿ...
"ಸ್ವಲ್ಪ ಈ ಕಡೆ ನೋಡಿ.... ಸ್ಮೈಲ್ ಪ್ಲೀಸ್..." ಎಂಬ ಮಾತು ಕೇಳಿ , ಮುಖದಲ್ಲಿ ಮಂದಹಾಸ ಬೀರುತ್ತಾ ಸ್ಟೈಲ್ ಆಗಿ ಫೋಸ್ ಕೊಡುತ್ತಾ ನಿಲ್ಲುವುದೇ ನಾವು ಫೋಟೋ ಗೆ. ಹೌದು! ಈ ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ...
ಮುಂಬೈ: ದೇಶದಲ್ಲಿ ಲೋಕಸಭಾ ಚುನಾವಣೆ ಯ ಕಾವು ಜೋರಾಗಿದೆ. ಮೇ 20ರಂದು 5ನೇ ಹಂತದ ಮತದಾನ ನಡೆಯಲಿದೆ. ಈ ಮಧ್ಯೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಉತ್ತರಿಸಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ...
ಐಪಿಎಲ್ 2024 ರಲ್ಲಿ ಸತತ ಐದು ಗೆಲುವುಗಳನ್ನು ದಾಖಲಿಸಿರುವ RCB ತಂಡವು ಪ್ಲೇ ಆಫ್‌ನಲ್ಲಿ ನಾಲ್ಕನೇ ತಂಡವನ್ನು ನಿರ್ಧರಿಸಲು ಶನಿವಾರ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ಮತ್ತು ಗುಜರಾತ್ ನಡುವಿನ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದರಿಂದ, ಕೋಲ್ಕತ್ತಾ ನೈಟ್...
ಬೆಂಗಳೂರು: ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಹುಬ್ಬಳ್ಳಿ ನಗರ ಒಂದು ತಿಂಗಳ ಅವಧಿಯಲ್ಲಿ 2 ಭೀಕರ ಕೊಲೆಗಳಿಗೆ ಸಾಕ್ಷಿಯಾಗಿತ್ತು. ಆಡಳಿತಾರೂಢ...
ಮಾಣಿ ಮೈಸೂರು ರಾ.ಹೆದ್ದಾರಿ 275 ರ ಕಲ್ಲರ್ಪೆಯ ಅಪಾಯಕಾರಿ ತಿರುವಿನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಯಿತು. ಸಾರ್ವಜನಿಕರು ಸೋಶಿಯಲ್ ಮೀಡಿಯಾದಲ್ಲಿ ಇಲ್ಲಿನ ಅಪಾಯದ ಬಗ್ಗೆ ಶಾಸಕರ ಗಮನಕ್ಕೆ ತಂದಿದ್ದರು. ಆ ಬಳಿಕ ಸ್ಥಳ ವೀಕ್ಷಣೆ ಮಾಡಿದ ಶಾಸಕರು ತೆರವು ಮಾಡುವಂತೆ ಹೈವೇ...
ಪುತ್ತೂರು:ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು. ಆರೋಪಿಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗಳ್ಳುವಂತೆ ಪುತ್ತೂರು ನಗರ ಠಾಣೆಗೆ ಮನವಿ ನೀಡಲಾಯಿತು. ಪುತ್ತೂರು ನಗರ...
ಪುತ್ತೂರು :ಮೇ 17: ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಗೋ ನಾಪತ್ತೆಯಾಗಿದ್ದು, ನಾಪತ್ತೆಯಾಗಿರು ಹೋರಿಗಾಗಿ ಬಜರಂಗದಳದ ಕಾರ್ಯಕರ್ತರು ದೈವದ ಮೊರೆ ಹೋಗಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಎರಡು ಹೋರಿಗಳು ಮೇ 1 ರಿಂದ ನಾಪತ್ತೆಯಾಗಿತ್ತು. ಹೆಚ್ಚಾಗಿ ದೇವಸ್ಥಾನದ...
ನವದೆಹಲಿ: ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಆರ್‌ಎಸ್‌ಎಸ್ ಸೈದ್ಧಾಂತಿಕ ನಿಲುವಾಗಿದ್ದು, ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು...