ಮಥುರಾ: ತ್ರಿವಳಿ ತಲಾಖ್ ಪಡೆದು ಗಂಡನಿಂದ ದೂರವಾಗಿ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಅಪರೂಪದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ರುಬಿನಾ ಎಂಬ ಮಹಿಳೆ ತನ್ನ ಮೊಲದ ಪತಿಯಿಂದ ಬಹಳ ಬೇಸತ್ತಿದ್ದಳು. ಸಾಲದೆಂಬುದಕ್ಕೆ ಆತ...
ಪುತ್ತೂರು: ಪುತ್ತೂರು ಜೈನ್ ಮಿಲನ್ ಮಾಜಿ ಅಧ್ಯಕ್ಷ, ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕೆ.ರಾಜೇಂದ್ರ ಆರಿಗ(61ವ.)ರವರು ಮೇ 16ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕೋಡಿಂಬಾಡಿ ಗ್ರಾಮದ ನಿಡ್ಯ ಮನೆಯವರಾದ ರಾಜೇಂದ್ರ ಆರಿಗ ಅವರು ಕೃಷಿಕರಾಗಿದ್ದರು. ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮೊಕ್ತೇಸರರಾಗಿ...
ಶಬರಿಮಲೆಯಲ್ಲಿ ಮಳೆ ಯಾತ್ರೆ ಮಾಡುವ ಸ್ವಾಮಿಗಳಿಗೆ ಮುನ್ನೆಚ್ಚರಿಕೆ ಪ್ರತಿ ತಿಂಗಳ ಸಂಕ್ರಮಣ ಶಬರಿಮಲೆಗೆ ಭಕ್ತರು ಆಗಮಿಸಿ ಅಯ್ಯಪ್ಪನನ್ನು ಕಣ್ತುಂಬಿಕೊಂಡು ಪಾವನರಾಗುತ್ತಿದ್ದಾರೆ.ಅದರಂತೆ ಈ ತಿಂಗಳಲ್ಲಿ ಸ್ವಾಮಿ ದರುಶನ ಮಾಡಲು ತೆರಳುವ ಅಯ್ಯಪ್ಪ ಮಾಲಾಧಾರಿಗಳು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ತಿಳಿದುಬಂದಿದೆ. ಕೇರಳ ರಾಜ್ಯಕ್ಕೆ...
ಜೂನ್ 01 ರಿಂದ 29 ವರೆಗೂ ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾಗಿಯಾಗುತ್ತಿರುವ ಎರಡು ತಂಡಗಳ ಜೆರ್ಸಿ ಮೇಲೆ ಕೆಎಂಎಫ್ ಲೋಗೋ ಅನಾವರಣಗೊಳ್ಳಲಿದೆ. ಅಲ್ಲದೇ ಪಂದ್ಯಾವಳಿ ಸಮಯದಲ್ಲಿ ಜಾಹೀರಾತು, ಸಾಮಾಜಿಕ ಮಾಧ್ಯಮದಲ್ಲಿ...
ಬೆಳಗಾವಿ : ಬೆಳಗಾವಿಯಲ್ಲಿ ಹಾಡಹಗಲೇ ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಯುವಕನ ಕೊಲೆ ಮಾಡಲಾಗಿದೆ. ಬೆಳಗಾವಿ ನಗರದ ಮಹಾಂತೇಶ ನಗರದ ಬ್ರಿಡ್ಜ್ ಬಳಿ ಘಟನೆ ನಡೆದಿದೆ. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತಪಟ್ಟವನು. ಮುಜಮಿಲ್ ಸತ್ತಿಗೇರಿ ಕೊಲೆ ಆರೋಪಿಯಾಗಿದ್ದಾನೆ. ಇದೇ ಬಡಾವಣೆಯ ಯುವತಿ...
ನವದೆಹಲಿ: ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವುದು ಕಾಯ್ದೆಯ ಉದ್ದೇಶವಾಗಿದ್ದು, ಕೇಂದ್ರ ಸರ್ಕಾರವು 300 ಜನರಿಗೆ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಇದರ ಭಾಗವಾಗಿಯೇ 14...
ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ ರೀತಿ, ನನ್ನಲ್ಲಿ ಏನಾದರೂ ತಪ್ಪಾಗಿದೆಯೇ? ತಿದ್ದಿಕೊಳ್ಳುವಂತ ವಿಚಾರ ಏನಾದರೂ ಇದೆಯೇ? ಪುತ್ತೂರು ಅಭಿವೃದ್ದಿಯಾಗಬೇಕಾದರೆ ನಾನು...
ಪುತ್ತೂರು: ರಾಜಕಾರಣಿ ಕೇವಲ ರಸ್ತೆ ಮತ್ತು ಅಭಿವೃದ್ದಿಗೆ ಸೀಮಿತವಾಗಬಾರದು. ಅವೆಲ್ಲ ಯಾರು ಬರಲಿ ಬಾರದೆ ಇರಲಿ ತನ್ನಿಂದ ತಾನೆ ಆಗುತ್ತಾ ಇರುತ್ತದೆ. ಆದರೆ ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರ ಭವಿಷ್ಯಕ್ಕೆ ನಾವು ದಾರಿಯಾಗಬೇಕು. ಈ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಂತ...
ಸಂಪ್ಯ:ಅಪಾಯಕಾರಿ ಮರ ದ ಗೆಲ್ಲು ತೆರವು ಮಾಡುವಂತೆ ಶಾಸಕರ ಸೂಚನೆ ಪುತ್ತೂರು: ಮಾಣಿ- ಮೈಸೂರು ರಾ.ಹೆದ್ದಾರಿ 275 ರ ಸಂಪ್ಯದಲ್ಲಿ ಭಾರೀ ಗಾತ್ರದಬಮರದ ಗೆಲ್ಲೊಂದು ಅಪಾಯಕಾರಿಯಾಗಿದ್ದು ಅದನ್ನು ತಕ್ಷಣ ತೆರವು ಮಾಡುವಂತೆ ಶಾಸಕರಾದ ಅಶೋಕ್ ರೈ ಯವರು ಅರಣ್ಯ ಇಲಾಖೆಗೆ ಸೂಚನೆಯನ್ನು...
ಅಡಿಕೆ ಬೆಳೆಯನ್ನೇ ನಂಬಿರುವ ರೈತರ ಪಾಲಿಗೆ ಬೆಲೆ ಹೆಚ್ಚುವತ್ತ ಸಾಗುತ್ತಿದ್ದು ಮುಖದಲ್ಲಿ ಮಂದಹಾಸ ಮೂಡಿದೆ. ಮಂಗಳೂರು ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ ಏರುಗತಿಯಲ್ಲಿ ಸಾಗಿದ್ದು ಡಬ್ಬಲ್ ಚೋಲ್, ಸಿಂಗಲ್ ಚೋಲ್ ಧಾರಣೆ 500 ರೂ. ಹತ್ತಿರಕ್ಕೆ ತಲುಪಿದೆ. ಮೇ 15ರಂದು ಹೊರ...