ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಪ್ರಾದೇಶಿಕ

ಪುತ್ತೂರು: ಬಹುಕಾಲದ ‌ಕನಸು ಮೆಡಿಕಲ್ ‌ಕಾಲೇಜ್ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಶಾಸಕ ಅಶೋಕ್ ‌ರೈ ಮನವಿ

ಪುತ್ತೂರು: ಬಹುಕಾಲದ ‌ಕನಸು ಮೆಡಿಕಲ್ ‌ಕಾಲೇಜ್ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಶಾಸಕ ಅಶೋಕ್ ‌ರೈ ಮನವಿ

ಪುತ್ತೂರು: ಬಹುಕಾಲದ ‌ಕನಸು ಮೆಡಿಕಲ್ ‌ಕಾಲೇಜ್ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಶಾಸಕ ಅಶೋಕ್ ‌ರೈ ಮನವಿ ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜಿಗೆ ಈ ಬಾರಿ ಬಜೆಟ್ ನಲ್ಲಿ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ವೈದ್ಯಕೀಯ ಶಿಕ್ಷಣ‌ಸಚಿವ ಶರಣಪ್ರಕಾಶ್ ರವರಿಗೆ ಹಾಗೂ...

ಮತ್ತಷ್ಟು ಓದುDetails

ಮಂಗಳೂರು: ಬಹುಮಹಡಿ ಕಾಮಗಾರಿ ವೇಳೆ ಮಣ್ಣು ಕುಸಿತ

ಮಂಗಳೂರು: ಬಹುಮಹಡಿ ಕಾಮಗಾರಿ ವೇಳೆ ಮಣ್ಣು ಕುಸಿತ

ಮಂಗಳೂರು: ಬಹುಮಹಡಿ ಕಾಮಗಾರಿ ವೇಳೆ ಮಣ್ಣು ಕುಸಿತ ಮಂಗಳೂರು ‌ಬಲ್ಮಠ ಬಳಿಯ ಖಾಸಗಿ ಕಾಂಪ್ಲೆಕ್ಸ್ ಕಟ್ಟಡ ನಿರ್ಮಾಣದ ವೇಳೆ ಮಣ್ಣು‌ ಕುಸಿದ ಘಟನೆ ವರದಿಯಾಗಿದೆ. ಎರಡು ದಿನದಿಂದ ಸುರಿಯುತ್ತಿರುವ ವ್ಯಾಪಾಕ ಮಳೆಯಿಂದ ಮಣ್ಣು ಕುಸಿತವಾಗಿದೆ ಎಂದು ಶಂಕಿಸಲಾಗಿದೆ. ಮಣ್ಣು ಕುಸಿತದಲ್ಲಿ ಮಣ್ಣಿನಡಿಯಲ್ಲಿ...

ಮತ್ತಷ್ಟು ಓದುDetails

ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ

ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ

ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ. ನಿನ್ನೆ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲೆಯ ಕಾರ್ಯಾಲಯದಲ್ಲಿ ನೆಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು. ಆ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ...

ಮತ್ತಷ್ಟು ಓದುDetails

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

ಪುತ್ತೂರು:ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ.ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2016 ರ ಕರ್ನಾಟಕ ಕೇಡರ್‌ನ...

ಮತ್ತಷ್ಟು ಓದುDetails

ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.6 ಮತ್ತು 7ರಂದು ಉಪ್ಪಿನಂಗಡಿಯಲ್ಲಿ “ಹಲಸು ಹಬ್ಬ”:ಹಲಸು ಉತ್ಪನ್ನಗಳ ಮಾರಾಟ- ಸಸ್ಯ ಸಂಪತ್ತಿನ ಅನಾವರಣ

ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.6 ಮತ್ತು 7ರಂದು ಉಪ್ಪಿನಂಗಡಿಯಲ್ಲಿ “ಹಲಸು ಹಬ್ಬ”:ಹಲಸು ಉತ್ಪನ್ನಗಳ ಮಾರಾಟ- ಸಸ್ಯ ಸಂಪತ್ತಿನ ಅನಾವರಣ

ಉಪ್ಪಿನಂಗಡಿ: ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಘಟಕ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂನಲ್ಲಿ ಜು.6 ಮತ್ತು 7ರಂದು ಎರಡು ದಿನಗಳ ಕಾಲ ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಹಲಸು...

ಮತ್ತಷ್ಟು ಓದುDetails

ಮಂಗಳೂರು: ಕೂಳೂರು ಸೇತುವೆಯಿಂದ ಹಾರಿದ ಹುಡುಗಿ.

ಮಂಗಳೂರು: ಕೂಳೂರು ಸೇತುವೆಯಿಂದ ಹಾರಿದ ಹುಡುಗಿ.

ಮಂಗಳೂರು ‌ಸಮೀಪದ ಕೂಳೂರು ಸಮೀಪದ ಸೇತುವೆಯಿಂದ ಹುಡುಗಿಯೊಬ್ಬಳು ಹಾರಿದ ಘಟನೆ ನಡೆದಿದೆ. ತಕ್ಷಣ ಅವಳನ್ನು ರಕ್ಷಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ. ಕೆಲ ಕಾಲ ರಸ್ತೆ ಬ್ಲಾಕ್‌ ಆಗಿದ್ದು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ

ಮತ್ತಷ್ಟು ಓದುDetails

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

ಪುತ್ತೂರು : ಪಶುಸಂಗೋಪನೆ ಇಲಾಖೆಯ ಜಾನುವಾರು ಸಂವರ್ಧನಾ ಕೇಂದ್ರ ಕ್ಯೊಲ ಇಲ್ಲಿ ಅಧೀಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ ಗೌಡ ಕೆ.ಇ. ಕೆಮ್ಮಾಯಿ ಅವರು ಉಪನಿರ್ದೇಶಕರ ಕಛೇರಿ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕಾರವಾರ ಜಿಲ್ಲೆಗೆ ಮುಂಬಡ್ತಿಗೊಂಡು ಸಹಾಯಕ ಆಡಳಿತ...

ಮತ್ತಷ್ಟು ಓದುDetails

ಬಂಟ್ವಾಳ: ಬಿಜೆಪಿ ಮಂಡಲದ ನೂತನ ಕಾರ್ಯದರ್ಶಿಯಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆ

ಬಂಟ್ವಾಳ: ಬಿಜೆಪಿ ಮಂಡಲದ ನೂತನ ಕಾರ್ಯದರ್ಶಿಯಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೂತನ ಕಾರ್ಯದರ್ಶಿಯಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೂತ್ ಸಮಿತಿಯ ಸಕ್ರಿಯ ಸದಸ್ಯರಾಗಿ ಅನುಭವ ಹೊಂದಿರುವ ಇವರು, ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಶಕ್ತಿ ಕೇಂದ್ರದ ಪ್ರಮುಖರಾಗಿದ್ದುಕೊಂಡು, ಪ್ರಸ್ತುತ ರಾಯಿ ಗ್ರಾಮ ಪಂಚಾಯತ್...

ಮತ್ತಷ್ಟು ಓದುDetails

ಚೆಲ್ಯಡ್ಕ ಸೇತುವೆ ಮೇಲೆ ಬಸ್ಸು ಸಂಚಾರಕ್ಕೆ ಅವಕಾಶ ನೀಡಿ- ಒಳಮೊಗ್ರು ಗ್ರಾಮ ಬಿಜೆಪಿಯಿಂದ ಸಹಾಯಕ ಕಮೀಷನರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ

ಪುತ್ತೂರು: ಮುಂಜಾಗೃತ ಕ್ರಮವಾಗಿ ಚೆಲ್ಯಡ್ಕ ಸೇತುವೆ ಮೇಲೆ ಘನ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು ಈ ಹಿನ್ನೆಲೆಯಲ್ಲಿ ಸೇತುವೆ ಮೇಲೆ ಬಸ್ಸು ಸಂಚಾರ ಇಲ್ಲದೇ ಇರುವುದರಿಂದ ಈ ಭಾಗದ ಬಹಳಷ್ಟು ಶಾಲಾ,ಕಾಲೇಜಿನ ಬಡ ವಿದ್ಯಾರ್ಥಿಗಳಿಗೆ, ಕೂಲಿ ಕೆಲಸಕ್ಕೆ ಹೋಗುವ...

ಮತ್ತಷ್ಟು ಓದುDetails

ಮಠಂತಬೆಟ್ಟು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಮಠಂತಬೆಟ್ಟು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ಆಗಸ್ಟ್ 16ರಂದು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಲಿರುವ ಹಿನ್ನೆಲೆಯಲ್ಲಿ ನೂತನ ಸಮಿತಿ ರಚಿಸಲಾಗಿದ್ದು ಅಧ್ಕಕ್ಷರಾಗಿ ಶ್ರದ್ಧಾ ಸುದೇಶ್ ಶೆಟ್ಟಿ ಶಾಂತಿನಗರ, ಪ್ರಧಾನ ಕಾರ್ಯದರ್ಶಿಯಾಗಿ ವಿನುತಾ ಜಯಪ್ರಕಾಶ್ ಬದಿನಾರು ಮತ್ತು...

ಮತ್ತಷ್ಟು ಓದುDetails
Page 153 of 208 1 152 153 154 208

Welcome Back!

Login to your account below

Retrieve your password

Please enter your username or email address to reset your password.