ಬೆಳ್ತಂಗಡಿ: ದೈವ ನರ್ತಕ ಸಮುದಾಯದವನ್ನು ಅಶ್ಲೀಲವಾಗಿ ನಿಂದಿಸಿದವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸುವಂತೆ ಪೊಲೀಸ್ ದೂರು ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್...
ಬೆಂಗಳೂರು : ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಒಡಿಶಾ ರಾಜ್ಯದಲ್ಲಿ ಸೆ.17ರಿಂದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದ.ಕ.ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಪ್ರಸ್ತುತ ವಿಧಾನ ಪರಿಷತ್...
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 100 ವರ್ಷಕ್ಕೂ ಹಳೆಯದಾದ ಈ ಟೌನ್ ಬ್ಯಾಂಕ್ 1 ಕೋಟಿಗೂ ಮಿಕ್ಕಿದ ವ್ಯವಹಾರವನ್ನು ಮಾಡುತ್ತಿದೆ. ಆದರೆ ಈವರೆಗೆ ಈ ಬ್ಯಾಂಕ್ ತನ್ನ ಶಾಲೆಯನ್ನು ವಿಸ್ತರಿಸಿಕೊಂಡಿಲ್ಲ. ಬ್ಯಾಂಕ್ ನ ಸಿಬ್ಬಂದಿಗಳ ಆಯ್ಕೆ...
ಸಂಸದ ಕೋಟ ಶ್ರೀನಿವಾಸ ಪೂಜಾರಿ ಆವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ದಿನಾಂಕ ಘೋಷಣೆಯಾಗಿದೆ. ಬಿಜೆಪಿ ಅಭ್ಯರ್ಥಿ ಆಯ್ಕೆ ಸದ್ಯ ಕಗ್ಗಂಟಾಗಿದೆ. ಪ್ರಮೋದ್ ಮಧ್ವರಾಜ್, ಅರುಣ್ ಪುತ್ತಿಲ ಹೆಸರು ಮಂಚೂಣಿಯಲ್ಲಿದೆ. ಆದರೆ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಪುತ್ತೂರು: ಪುರುಷರಕಟ್ಟೆ ದಾಬೋಲಿ ಶ್ರೀ ಗುರುಪೂರ್ಣಮಂದಿರದ ಎಂಬಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಹೋಳಿಗೆ ವ್ಯಾಪಾರಿ ತೀವ್ರ ಗಾಯವಾದ ಘಟನೆ ಸೆ.21ರಂದು ನಡೆದಿದೆ. ಬಂಟ್ವಾಳ ತಾಲೂಕಿನ ಪಂಜಳ ನಿವಾಸಿ ಹೋಳಿಗೆ ವ್ಯಾಪಾರಿ ಗಣೇಶ್ ಪ್ರಭು ಗಾಯಾಳು....
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಮಂಗಳೂರು ನಗರದ ಬೋಳೂರಿನಲ್ಲಿರುವ ಹಿಂದೂ ರುದ್ರಭೂಮಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬೋಳೂರಿನ ಈ ವಿದ್ಯುತ್ ಚಿತಾಗಾರವು ಮಂಗಳೂರಿನ...
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್...
ಬೆಂಗಳೂರು:ಖ್ಯಾತ ಉದ್ಯಮಿ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ದಿ|ಮುತ್ತಪ್ಪ ರೈ ಅವರ ಆಸ್ತಿ ವಿವಾದವನ್ನು ರಾಜಿ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಅವರ ಪುತ್ರರಾದ ರಿಕ್ಕಿ ರೈ, ರಾಕಿ ರೈ ಮತ್ತು ಮುತ್ತಪ್ಪ ರೈ ಅವರ ಎರಡನೇ ಪತ್ನಿ...
ಮಂಗಳೂರು: ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ, ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ ತೆರಿಗೆ ಹಣವನ್ನು ಜನಪ್ರತಿನಿಧಿಯೊಬ್ಬರ ಸರ್ಕಾರಿ ಕಚೇರಿಗಾಗಿ ದುಂದುವೆಚ್ಚ ಮಾಡುತ್ತಿರುವ ಆರೋಪ ಕೇಳಿಬಂದಿದೆ. ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾಗಾಗಿ ಅರ್ಧ ಕೋಟಿ ರೂ....
ಮಂಗಳೂರು: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ...