ಪುತ್ತೂರು ವಿಧಾನಸಭಾ ಕ್ಷೇತ್ರ: 10 ತಡೆಗೋಡೆ ಕಾಮಗಾರಿ  ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ಮಂಜೂರು: ಶಾಸಕ ಅಶೋಕ್ ರೈ
ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಲ ತ್ಯಾಜ್ಯ ಘಟಕ ನಿರ್ಮಾಣ ಕೈಬಿಡುವಂತೆ ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿಯವರಿಗೆ ಮನವಿ
ಕರಾವಳಿಯ ಸಂಸ್ಕೃತಿಕ ಜನಪ್ರಿಯ ಕ್ರೀಡೆ “ಕಂಬಳ’ ಕ್ರೀಡಾ ಇಲಾಖೆ ಮಾನ್ಯತೆಯ ನಿರೀಕ್ಷೆ!
ಮಲಯಾಳಂ ಬಿಗ್ ಬಾಸ್‌ನಲ್ಲಿ ರಿಂಗ್ ಬದಲಿಸಿ ಕಿಸ್ ಮಾಡಿದ ಜೋಡಿ
ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಆಟೋ ಚಾಲಕ
ಹೊಂಬಾಳೆ ಫಿಲಮ್ಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿರುವ ‘ಕಾಂತಾರ’ದ ಅದ್ಭುತ ಅನುಭವಕ್ಕೆ ತಯಾರಾಗಿ
ಕಣಿಯೂರು: ಶ್ರೀ ಕ್ಷೇತ್ರ  ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ
ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ  ಜಾಥಾ
ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ
ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ
ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

ಪ್ರಾದೇಶಿಕ

ಮುಳಿಯ ಜ್ಯುವೆಲ್ಸ್ ನಲ್ಲಿ “ಮುಳಿಯ ಚಿನ್ನೋತ್ಸವ” ಮೇ.11 ರಂದು ಬೆಳಗ್ಗೆ 10 ರಿಂದ ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿಯಲ್ಲಿ ನಡೆಯಲಿದೆ.

ಮುಳಿಯ ಜ್ಯುವೆಲ್ಸ್ ನಲ್ಲಿ “ಮುಳಿಯ ಚಿನ್ನೋತ್ಸವ” ಮೇ.11 ರಂದು ಬೆಳಗ್ಗೆ 10 ರಿಂದ ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿಯಲ್ಲಿ ನಡೆಯಲಿದೆ.

ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ‘ಚಿತ್ತಾರ – ಚಿಣ್ಣರ...

ಮತ್ತಷ್ಟು ಓದುDetails

”ಪುತ್ತೂರು- ವಿಟ್ಲ” KSRTC ಬಸ್ ವ್ಯವಸ್ಥೆ ಪುನರಾರಂಭ ಮಾಡಬೇಕಂದು ಶಾಸಕರಿಗೆ ವಿಟ್ಲ‌ಭಾಗದ ವಕೀಲರ ಮನವಿ‌

”ಪುತ್ತೂರು- ವಿಟ್ಲ” KSRTC ಬಸ್ ವ್ಯವಸ್ಥೆ ಪುನರಾರಂಭ ಮಾಡಬೇಕಂದು ಶಾಸಕರಿಗೆ ವಿಟ್ಲ‌ಭಾಗದ ವಕೀಲರ ಮನವಿ‌

ಪುತ್ತೂರು: ಪುತ್ತೂರಿನಿಂದ ವಿಟ್ಲಕ್ಕೆ ಮತ್ತು ಬಿಸಿ ರೋಡ್ ನಿಂದ ವಿಟ್ಲ ಆಗಿ ಪುತ್ತೂರು ರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಕಳೆದ ನಾಲ್ಕು ತಿಂಗಳಿಂದ ಸಂಚಾರವನ್ನು ರದ್ದು ಮಾಡಲಾಗಿದ್ದು ಬಸ್ ವ್ಯವಸ್ಥೆ ಪುನರಾರಂಭ ಮಾಡಬೇಕಂದು ಶಾಸಕರಿಗೆ ವಿಟ್ಲ‌ಭಾಗದ ವಕೀಲರು ಮನವಿ‌ಮಾಡಿದ್ದಾರೆ. ಸಂಜೆ...

ಮತ್ತಷ್ಟು ಓದುDetails

ಕೆಎಂಎಫ್‌ಗೆ ಹಾಲು-ಮೊಸರು, ಮಜ್ಜಿಗೆ ಪೂರೈಕೆ ಸವಾಲು ಪ್ರಮುಖ ನಗರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ 8.30 ರ ವೇಳೆಗೆ ಅಂಗಡಿ, ನಂದಿನಿ ಮಳಿಗೆಗಳಲ್ಲಿ ಹಾಲು , ಮೊಸರು, ಮಜ್ಜಿಗೆ ಖಾಲಿ ಖಾಲಿ

ಕೆಎಂಎಫ್‌ಗೆ ಹಾಲು-ಮೊಸರು, ಮಜ್ಜಿಗೆ ಪೂರೈಕೆ ಸವಾಲು ಪ್ರಮುಖ ನಗರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ 8.30 ರ ವೇಳೆಗೆ ಅಂಗಡಿ, ನಂದಿನಿ ಮಳಿಗೆಗಳಲ್ಲಿ ಹಾಲು , ಮೊಸರು, ಮಜ್ಜಿಗೆ ಖಾಲಿ ಖಾಲಿ

ಕರ್ನಾಟಕ ಹಾಲು ಮಹಾಮಂಡಳಿಗೆ ಹಾಲು, ಮೊಸರು, ಮಜ್ಜಿಗೆ ಪೂರೈಸುವ ಸವಾಲು ಎದುರಾಗಿದೆ. ಕೆಎಂಎಫ್‌ ಅಡಿಯಲ್ಲಿ ಬರುವ ರಾಜ್ಯದ 15 ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಲ್ಲಿ ಸಂಗ್ರಹವಾಗುತ್ತಿರುವ ಹಾಲು ಬೇಡಿಕೆ ಸರಿದೂಗಿಸುತ್ತಿಲ್ಲ. ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬೆಳಗ್ಗೆ...

ಮತ್ತಷ್ಟು ಓದುDetails

ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ: ಡಾ. ವಿಜಯ ಸರಸ್ವತಿ

ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ: ಡಾ. ವಿಜಯ ಸರಸ್ವತಿ

ಪುತ್ತೂರು: ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ. ಶರಣಾಗತಿ ಇರುವಲ್ಲಿ ಅಹಂಕಾರ ಇರುವುದಿಲ್ಲ ಎಂದು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಹೇಳಿದರು. ೩೪ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ...

ಮತ್ತಷ್ಟು ಓದುDetails

ಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಗೆ ಸ್ವಂದಿಸಿದ ಮುಖ್ಯ ಮಂತ್ರಿ ಕುಡಿಯುವ ನೀರಿನ ವ್ಯವಸ್ಥೆಗೆ 50ಲಕ್ಷ ಮಂಜೂರು

ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ ”ರೈ ಭರವಸೆ”

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ದ.ಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ಸಿ.ಎಂ ಸಿದ್ದರಾಮಯ್ಯ ಅವರು ತುರ್ತು ವ್ಯವಸ್ಥೆಗಾಗಿ 50 ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ....

ಮತ್ತಷ್ಟು ಓದುDetails

ಕುಡಿಯುವ ನೀರಿನ ಅಭಾವ ಶಾಸಕರ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ ಕೊಳವೆ ಬಾವಿ ಕೊರೆಯಲು ತಾಲೂಕು ಆಡಳಿತ ಅಧಿಕಾರಿ ಸೂಚನೆ

ಕುಡಿಯುವ ನೀರಿನ ಅಭಾವ ಶಾಸಕರ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ ಕೊಳವೆ ಬಾವಿ ಕೊರೆಯಲು ತಾಲೂಕು ಆಡಳಿತ ಅಧಿಕಾರಿ ಸೂಚನೆ

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಕೊಳವೆ ಬಾವಿ ತೆಗೆಯಲು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದ್ದು ಬಳಿಕ ಸ್ಥಳಕ್ಕೆ ತಹಶಿಲ್ದಾರ್ ಭೇಟಿ ನೀಡಿ ಸಮಸ್ಯೆಯನ್ನು ಇತ್ಯರ್ಥ ಪಡಿಸಿ ನಿಗದಿತ ಸ್ಥಳದಲ್ಲೇ ಕೊಳವೆ ಬಾವಿ ತೆಗೆಸಿದ ಘಟನೆ ಆರ್ಯಾಪು ಗ್ರಾಮದ ಕಂಬಳದಡ್ಡ ಎಂಬಲ್ಲಿ ನಡೆದಿದೆ....

ಮತ್ತಷ್ಟು ಓದುDetails

ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ಬಂಟ್ವಾಳ: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ  ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ. ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ...

ಮತ್ತಷ್ಟು ಓದುDetails

ಪುರುಷರಕಟ್ಟೆಯ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ “ಡಾ.ಸ್ವಾತಿ ಆರ್ ಭಟ್” ಸೇವೆಗೆ ಲಭ್ಯ

ಪುರುಷರಕಟ್ಟೆಯ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ “ಡಾ.ಸ್ವಾತಿ ಆರ್ ಭಟ್” ಸೇವೆಗೆ ಲಭ್ಯ

  ಪುತ್ತೂರು: ಪುರುಷರಕಟ್ಟೆಯಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಪುತ್ತೂರಿನ ಖ್ಯಾತ ಜನರಲ್ ಫಿಸಿಷಿಯನ್, ಮಧುಮೇಹ ಹಾಗೂ ಹೃದ್ರೋಗ ತಜ್ಞೆ ಡಾ.ಸ್ವಾತಿ.ಆರ್.ಭಟ್ ರವರು ಸೋಮವಾರದಿಂದ ಶನಿವಾರ ಬೆಳಿಗ್ಗೆ 9 ಗಂಟೆಯಿಂದ 10ರ ತನಕ ಸೇವೆಗೆ ಲಭ್ಯರಿರುತ್ತಾರೆ. ಪುತ್ತೂರಿನ ಮುಕ್ವೆ ನಿವಾಸಿ...

ಮತ್ತಷ್ಟು ಓದುDetails

ಬಿಸಿಲ ಪ್ರತಾಪ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

ಬಿಸಿಲ ಪ್ರತಾಪ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

ವಿಟ್ಲ; ಕರಾವಳಿಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಮನೆಯಿಂದ ಹೊರಗೆ ಬರೋದಕ್ಕೆ ಜನ ಭಯ ಪಡೋ ಪರಿಸ್ಥಿತಿ ನಿರ್ಮಾಣವಾಗಿದೆ. ಕರಾವಳಿಯಲ್ಲಿ ಬಿಸಿಲ ಪ್ರತಾಪ ಎಷ್ಟರಮಟ್ಟಿಗೆ ಇದೆ ಅನ್ನೋದಕ್ಕೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದೆ. ಬಿಸಿಲ ತಾಪಕ್ಕೆ ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ...

ಮತ್ತಷ್ಟು ಓದುDetails

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು

ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ. ಮಂಡೆಕೋಲು ಗ್ರಾಮದ ಶ್ರೀ ಮಹಾ ವಿಷ್ಣುಮೂರ್ತಿ...

ಮತ್ತಷ್ಟು ಓದುDetails
Page 156 of 169 1 155 156 157 169

Welcome Back!

Login to your account below

Retrieve your password

Please enter your username or email address to reset your password.