ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು. ಮೇ. 5ರಂದು ಬೆಳಿಗ್ಗೆ ದೇವಳದಲ್ಲಿ...
ಮಂಗಳೂರು: ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು ಬಡಿದು ನವ ವಿವಾಹಿತ ಮೃತಪಟ್ಟು, ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನವವಿವಾಹಿತ ಮೃತಪಟ್ಟಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯದ ಗ್ರಾಮದ...
ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಜರುಗಿದ 52ನೇ ವರ್ಷದ ಸಾಮೂಹಿಕ ವಿವಾಹದಲ್ಲಿ ಒಟ್ಟು 123 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದರೆ. ಈ ಹಿಂದೆ ಕ್ಷೇತ್ರದ ಸಾಮೂಹಿಕ ವಿವಾಹದಲ್ಲಿ ಮದುವೆಯಾದವರ ಮಕ್ಕಳು, ಮೊಮ್ಮಕ್ಕಳು ಈ ಬಾರಿ ವಧೂ – ವರರಾಗಿ ಸಾಮೂಹಿಕ...
ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ದೇಶದ 13ನೇ ಬ್ಲೂಫ್ಲ್ಯಾಗ್ ಬೀಚ್ ಸಿದ್ಧಗೊಂಡಿದ್ದು, ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಒಂದೆಡೆ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದರೆ, ಶುಲ್ಕ ನಿಗದಿಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಪ್ರವೇಶ ದರ ವಸೂಲಿ ಆರಂಭಿಸಲಾಗಿದೆ. ಪ್ರವಾಸಿಗರು ಆಗಮಿಸುತ್ತಿದ್ದು, ಶನಿವಾರ, ಭಾನುವಾರ ಸಂಖ್ಯೆ...
ಬಿಸಿಲಿಗೆ ಬೆವರು ಇಳಿಯುತ್ತಿರುವುದರಿಂದ ನೀರಿನಂಶದ ಕೊರತೆಯಿಂದಾಗಿ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್ ಪ್ರಕರಣಗಳು ಹೆಚ್ಚಳವಾಗಿದೆ ಎನ್ನುತ್ತಾರೆ ವೈದ್ಯರು. ಬಿಸಿಲು ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳೂ ಕಾಡಲಾರಂಭವಾಗಿವೆ. ವೈದ್ಯರಿಗೆ ಈಗ ಬರುತ್ತಿರುವ ಕೇಸ್‌ಗಳಲ್ಲಿ ಅತೀ ಹೆಚ್ಚು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯಾಗಿ ಶ್ರೀ ಯೇಸುರಾಜ್ ಅವರನ್ನು ನೇಮಿಸಲಾಗಿದೆ. ಹಿಂದೂ ಧಾರ್ಮಿಕ ದತ್ತಿ ಕಾಯ್ದೆಯ ಪ್ರಕಾರ ಹಿಂದೂ ಧರ್ಮದ ಶ್ರದ್ಧಾ ಕೇಂದ್ರಗಳಿಗೆ ಹಿಂದೂಗಳು, ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರನ್ನು ಅಥವಾ ಹಿಂದೂ ಧರ್ಮವನ್ನು ಪ್ರತಿಪಾದಿಸುವವರನ್ನು ಮಾತ್ರ ಅಧಿಕಾರಿಯನ್ನಾಗಿ ನೇಮಿಸಬೇಕು....
ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಭೇಟಿಯಾದ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕೆಪಿಸಿಸಿ ಸಂಯೋಜಕರಾದ ಬೈಂದೂರು ಮಂಜುನಾಥ ಶೆಟ್ಟಿ, ಸ್ಥಳೀಯರಾದ ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ ಶರತ್ ಶೆಟ್ಟಿ, ಉಪಾಧ್ಯಕ್ಷರಾದ...
ಪುತ್ತೂರು ನೆಹರು ನಗರ ವಿವೇಕಾನಂದ ಕಾಲೇಜಿನ ರಸ್ತೆಯಲ್ಲಿ ಹಲವಾರು ವರ್ಷಗಳ ಕನಸಗಿದ್ದ ಮೇಲ್ಸೇತುವೇ ಮೇ 1 ರಿಂದ ಸಂಚಾರಕ್ಕೆ ಮುಕ್ತವಾಗಲಿದೆ. ಲೋಕಸಭಾ ಚುನಾವಣಾ ಕಾರಣ ಚುನಾವಣಾ ನೀತಿ ಸಂಹಿತೆ ಇರಯವ ಕಾರಣ ಯಾವುದೇ ಕಾರ್ಯಕ್ರಮ ಇಲ್ಲದೇ ಸಾಂಕೇತಿಕವಾಗಿ ಉದ್ಘಾಟನೆ ನಡೆಯಲಿದೆ. ಇದೇ...
ಪುತ್ತೂರು: ಸೀಮೆಯ ಬಲ – ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ ರಾತ್ರಿ ಗಂಟೆ 7 ರಿಂದ...
ಕೋಡಿಂಬಾಡಿ: ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಾತ್ರೋತ್ಸವ ಹಾಗೂ ನೇಮೋತ್ಸವ ನಡೆಯಲಿದೆ. ಉತ್ಸವಾದಿಗಳ ಆಚರಣೆಗೆ ಮೆರುಗನ್ನು ನೀಡುವರೇ ಸಹಕರಿಸಿ,ಶ್ರೀ ದೇವರ ವಿಶೇಷ ಕೃಪೆಗೆ ಪಾತ್ರರಾಗಬೇಕಾಗಿ ನಮ್ರ ವಿನಂತಿ.ಉತ್ಸವ ಸಮಿತಿ ಮಹಿಷಮರ್ದಿನಿ ದೇವಸ್ಥಾನ.