ಕಡಬ : ಮದುವೆ ಮಂಟಪದಲ್ಲಿ ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ಹಿನ್ನೆಲೆ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ ಕೊಣಾಲು ಗ್ರಾಮದ ಉಮೇಶ ಅವರ ವಿವಾಹವು ಬಂಟ್ವಾಳ ತಾಲೂಕು ಕುಳದ ಸರಸ್ವತಿ ಅವರೊಂದಿಗೆ...
ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27 ರ ನಸುಕಿನ ಜಾವ 2...
ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತವನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಭಾಗವಹಿಸಿದರು. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಏಳಿಗೆಗಾಗಿ ಪ್ರಧಾನಿ ಮೋದಿಯವರು ಕೈಗೊಂಡ ದೂರದೃಷ್ಟಿಯ ಯೋಜನೆಗಳನ್ನು ಮನದಲ್ಲಿಟ್ಟುಕೊಂಡು ತಮ್ಮ ಅತ್ಯಮೂಲ್ಯವಾದ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ ಚಲಾಯಿಸಿದರು.
ಕೋಡಿಂಬಾಡಿ: ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಅಶೋಕ ಕುಮಾರ್ ರೈಯವರು ಬೂತ್ ಸಂಖ್ಯೆ-53 ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಕೋಡಿಂಬಾಡಿ ಪಶ್ಚಿಮ ಮತಗಟ್ಟೆಯಲ್ಲಿ ಮತಚಲಾಯಿಸಿದರು...... ಶಾಸಕರ ಪತ್ನಿ ಸಮಾ ಅಶೋಕ ಕುಮಾರ್ ರೈ ಮತ್ತು ಮಗಳು ರಿಧಿ ರೈ ಯವರೂ ಜೊತೆಗಿದ್ದು...
ಪುತ್ತೂರು ನಗರ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಶಾಲೆ ಬೂತ್ ಸಂಖ್ಯೆ 138 ರ ಕಾಂಗ್ರೆಸ್ ಬೂತ್ ನಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ, ಉಸ್ತುವಾರಿ ರಂಜಿತ್ ಬಂಗೇರ ರವರು ಬೂತ್ ಅಧ್ಯಕ್ಷ ಇಸ್ಮಾಯಿಲ್ ಸಾಲ್ಮರ,ಜಿಲ್ಲಾ ಕಾಂಗ್ರೆಸ್ ಸದಸ್ಯ...
ಪುತ್ತೂರು : ಶೃಂಗೇರಿ ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದ ಬಳಿಕ ಅವರು ದೇವಸ್ಥಾನದ ಗರ್ಭಗುಡಿ ಬಳಿ ಇರುವ ಶಿಲಾ...
ಅರ್ಯಾಪು ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿಯವರು ಅರ್ಯಾಪು ಗ್ರಾಮದ ಸಂಪ್ಯ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮ ರಾಜ್ ಆರ್ ಪೂಜಾರಿ ಪರ ಮಾಡಿದರು ಈ ಸಂದರ್ಭದಲ್ಲಿ ಸಹಕಾರಿ ಸಂಘದ ನಿರ್ದೇಶಕ ರಂಜಿತ್ ಬಂಗೇರ, ಬೂತ್ ಅಧ್ಯಕ್ಷ ಖಳಂದರ್ ಶಾಫಿ,...
ಸುಬ್ರಹ್ಮಣ್ಯ: ಬಿಜೆಪಿ ನಾಯಕ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾ.ಪಂ.ಮಾಜಿ ಅಧ್ಯಕ್ಷೆ ಬೀನಾ ಕರುಣಾಕರ ಅಡ್ಪಂಗಾಯ ಸೇರಿದಂತೆ ಜೆಡಿಎಸ್ ಮುಖಂಡರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಸಮ್ಮುಖದಲ್ಲಿ...
ಉಪ್ಪಿನಂಗಡಿ : ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಆಗಮಿಸುತ್ತಿದ್ದ ಹಿಂದೂ ಯುವತಿಗೆ ಅನ್ಯಕೋಮಿನ ಯುವಕನೋರ್ವ ಕಿರುಕುಳ ನೀಡಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿನತ್ತ ಖಾಸಗಿ ಬಸ್...