ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ಪುತ್ತೂರು: ಸಮಾಜಕ್ಕಾಗಿ ಕೆಲಸ ಮಾಡುವ ಶಿಕ್ಷಕರ ಜೀವನ ಗೌರವಾನ್ವಿತವಾಗಿದೆ. ಶಿಕ್ಷಕರು ತಮ್ಮ ಮಕ್ಕಳಿಗಿಂತ ಹೆಚ್ಚು ಶಾಲೆಯ ಮಕ್ಕಳನ್ನು ಪ್ರೀತಿ ಮಾಡುತ್ತಿರುವುದನ್ನು ಕಾಣಬಹುದು. ಮನುಷ್ಯನಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ ಮುಖ್ಯವಾಗಿದೆ. ಶಿಕ್ಷಕ ವೃತ್ತಿ ಬಹಳಷ್ಟು ಸವಾಲಿನಿಂದ ಕೂಡಿದ್ದು, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ...
ಕೋಡಿಂಬಾಡಿ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ 9ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ. ಸೆ.7ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ, ಕೃಷಿ ಅಧಿಕಾರಿ ತಿರುಪತಿ ಭರಮಣ್ಣನವರ್‌ರವರಿಂದ ಧ್ವಜಾರೋಹಣ,...
ಕೋಡಿಂಬಾಡಿ ಹಾಲು ಉದ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು 2023-2024 ನೇ ಸಾಲಿನಲ್ಲಿ ರೂ 34.546.75 ನಿವ್ವಳ ಲಾಭ ಗಳಿಸಿದೆ. ಲಾಭoಶದಲ್ಲಿ ಸದಸ್ಯರಿಗೆ 0.27 ಪೈಸೆ ಬೋನಸ್ ನೀಡಲಾಗುವುದೆಂದು ಸಂಘದ ಅಧ್ಯಕ್ಷರಾದ ಜಗನ್ನಾಥ್ ಶೆಟ್ಟಿ ನಡುಮನೆ ಅವರು ಸಾಮಾನ್ಯ ಸಭೆ...
ಚಂಡೀಗಢ; ಮಾಜಿ ಉಪಪ್ರಧಾನಿ ದೇವಿ ಲಾಲ್ ಅವರ ಪುತ್ರ ಇಂಧನ ಮತ್ತು ಬಂಧಿಖಾನೆ ಸಚಿವ ರಂಜಿತ್ ಚೌತಾಲಾ(79) ಅವರು ತಮ್ಮ ಬೆಂಬಲಿಗರೊಂದಿಗಿನ ಸಭೆಯ ನಂತರ ಪಕ್ಷ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಅಕ್ಟೋಬರ್ 5 ರಂದು ನಡೆಯುವ ಹರಿಯಾಣ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ...
ನವದೆಹಲಿ: ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್...
ಪುತ್ತೂರು:ಫ್ಯಾಶಿಯನ್ ಲೋಕದ ಹೊಸ ಅನಾವರಣ FASHION ZONE’ ಕಿಡ್ಸ್ & ಲೇಡೀಸ್ ವಸ್ತ್ರ ಮಳಿಗೆ ಸೆ .9 ರಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಕೇಶವಶ್ರೀ ಶಾಪಿಂಗ್ ಸೆಂಟರ್ ನಲ್ಲಿ ನಡೆಯಲಿದೆ . ನೂತನ ಮಳಿಗೆಯನ್ನು ಶಾಸಕರಾದ ಅಶೋಕ್ ಕುಮಾರ್ ರೈ...
ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ಖ್ಯಾತ ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ ಆಡಿಯೋ ವೈರಲ್ ಆಗಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ, ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ,...
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಲಿಲ್ಲ. ಅಂದಿನ ಬಿಜೆಪಿ ಸರಕಾರದಿಂದ ಪೊಲೀಸ್ ಇಲಾಖೆಗೆ ಒತ್ತಡ ಬಂದ ಕಾರಣ ಆರೋಪಿಗಳನ್ನು ಹಿಡಿಯಲು ಆಗಲಿಲ್ಲ. ಇದಕ್ಕೆ ಬಿಜೆಪಿಯೇ ಮೂಲ ಕಾರಣ. ಹಾಗಾಗಿಯೇ ಕರ್ನಾಟಕಕ್ಕೆ ಒಬ್ಬಯೋಗಿ ಬೇಕು ಎಂದು ಹೇಳಿದ್ದಾರೆ. ಅವರು ವಿಶ್ವಹಿಂದೂ ಪರಿಷದ್,...
ಕಲ್ಲಡ್ಕ: ಅಮ್ಟೂರಿನ ಪ್ರತಿಷ್ಠಿತ ಮುಳಿಕೊಡಂಗೆ ಬಂಗೇರ ಕುಟುಂಬಸ್ಥರ ಸಮಿತಿಯ ಟ್ರಸ್ಟ್ ರಚನೆಯಾಗಿದ್ದು ಇದರ ನೂತನ ಅಧ್ಯಕ್ಷರಾಗಿ ಪೆರಾಜೆಯ ಮನೋಹರ್ ಮಡಲ ಆಯ್ಕೆಯಾಗಿದ್ದಾರೆ. ಇವರು ಪೆರಾಜೆ-ಬುಡೋಳಿಯಲ್ಲಿ, ಧರ್ಮಸ್ಥಳ ಸ್ವಸಹಾಯ ಸಂಘ, ನವೋದಯ ಸ್ವಸಹಾಯ ಸಂಘ, ಪೆರಾಜೆ ಸ್ಮಶಾನ ಸಮಿತಿ, ಬೆಳಕು ಸೇವಾ ಟ್ರಸ್ಟ್...