ಮಂಗಳೂರು: ಕರಾವಳಿ ಕರ್ನಾಟಕದ ರಸ್ತೆ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ, ಮಂಗಳೂರು ಬೈಪಾಸ್ ಮೂಲಕ ಹಾದು ಹೋಗುವ ಸುರತ್ಕಲ್–ಬಿ.ಸಿ.ರೋಡ್ ಹೆದ್ದಾರಿ ಅಗಲೀಕರಣ ಹಾಗೂ ತಲಪಾಡಿಯಿಂದ ಕುಂದಾಪುರದವರೆಗಿನ ಎನ್‌ಎಚ್–66ರ ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಇದೀಗ...
ಪುತ್ತೂರು: ನಿಯಮಕ್ಕೆ ವಿರುದ್ಧವಾಗಿ ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ ಆರಂಭಿಸಲಾಗುವುದು ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಮಗಾರಿ...
ಬಂಟ್ವಾಳ ತಾಲೂಕು ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು ಹಾಗೂ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಇಳಿಯೂರು ಸಹಭಾಗಿತ್ವದಲ್ಲಿ ನಡೆಯುವ 10ನೇ ವರ್ಷದ ನಗರ ಭಜನೆಯ ಮಂಗಳೋತ್ಸವವು ಹಾಗೂ ರಂಗಪೂಜೆಯು ದಿನಾಂಕ 16-01-2026 ರ ಶುಕ್ರವಾರ ರಾತ್ರಿ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ....
ಬೆಳಾಲು : ಜ.14 ಶ್ರೀ ಅನಂತಪದ್ಮನಾಭ ದೇವಸ್ಥಾನ ಜಾತ್ರೋತ್ಸವ ಯಶಸ್ವಿಯ ಬಗ್ಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಲೆಕ್ಕಪತ್ರ ಮಂಡನೆ. ಜ.14 ರಂದು ಮಕರ ಸಂಕ್ರಾಂತಿಯ ದಿನ ಶ್ರೀ ಕ್ಷೇತ್ರದ ವಠಾರದಲ್ಲಿ ನೆರವೇರಿತು. ಈ ಸಭಾಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀ...
ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವರು ಪ್ರಸ್ತುತ ಇವರು ಮಂಗಳೂರಿನ ತೃಷಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ...
ಉಜಿರೆ (ಜ.11): ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ.) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ.), ಕನ್ಯಾಡಿ ॥, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎಸ್.ಡಿ.ಎಂ ಕಾಲೇಜು( ಸ್ವಾಯತ್ತ), ಉಜಿರೆ, ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮಂಗಳೂರು...
ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ...
ಬೆಳಾಲು: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ" ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು ಈ ಸಂದರ್ಭದಲ್ಲಿ...
ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಭಾರತೀಯ ಬೀಚ್ ರೆಸ್ಲಿಂಗ್ ಚೇರ್ ಮೆನ್ ಮತ್ತು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್...
ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಸರ್ವೆ ಗ್ರಾಮದ ನೇರೋಳ್ತಡ್ಕದಲ್ಲಿ ಜ.11ರಂದು ನಡೆದಿದೆ. ದಿ.ಅಣ್ಣು ನಾಯ್ಕ ನೇರೋಳ್ತಡ್ಕ ಎಂಬವರ ಪುತ್ರ ಅಶೋಕ ನಾಯ್ಕ(23.ವ) ನಿಧನ ಹೊಂದಿದವರು. ಅಶೋಕ ನಾಯ್ಕ ಅವರಿಗೆ ಕೆಲ ದಿನಗಳಿಂದ ಜ್ವರ ಇದ್ದ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರು...