ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಪ್ರಚಾರಕ್ಕಾಗಿ ಕರ್ನಾಟಕ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಆಗಮಿಸಿಲಿದ್ದರೆ. ಇದೇ ಎಪ್ರಿಲ್ 20 ರಂದು ಬಂಟ್ವಾಳ ಮತ್ತು ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ...
ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಪುತ್ತೂರು ಬೆಡಿ ಎಂದೇ ಖ್ಯಾತಿ ಪಡೆದ ಸಿಡಿಮದ್ದು ಪ್ರದರ್ಶನ ನಡೆದ ಬಳಿಕ ವೈಭವದ ಬ್ರಹ್ಮರಥೋತ್ಸವ ನಡೆಯಿತು.
ಪುತ್ತೂರು: ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ. ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರು. ಅವರ...
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬಂದಿರುವ, ಕನ್ನಡ-ತುಳು ಭಕ್ತಿಯ ಸಾಹಿತ್ಯ ಲೋಕದಲ್ಲಿ ಹಲವಾರು ಗೀತಾ...
ಮೃತರ ಹೆಸರು : ಪ್ರವೀಣ್ ಕನ್ನಟಿಮಾರ್ ನಾಲ್ವರು ಮೀನು ಹಿಡಿಯಲು ಹೋಗಿ ಓರ್ವ ನದಿ ಪಾಲು ಸ್ಥಳ : ಪರಪ್ಪೆ , ಪಯಸ್ವಿನಿ ನದಿಯಲ್ಲಿ ಪೈಚಾರು ಈಜುಗಾರರಾದ ಅಬ್ಬಾಸ್, ಬಶೀರ್, ಅಬ್ದುಲ್ಲ, ಸಿಯಾಬ್ ಹುಡುಕಾಡಿ ಮೇಲೆತ್ತಿದರು
: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ ಚಲಾಯಿಸಲು ಗುರುವಾರದಿಂದ (ಏ.18ರಿಂದ) ಚುನಾವಣಾ ದಿನ ಸೇರಿ ಒಂಬತ್ತು ದಿನಗಳಿದ್ದು ಈ ಒಂಬತ್ತು ದಿನಗಳಲ್ಲಿ ಬಿಜೆಪಿ ಮಹಿಳಾ ಘಟಕ ವಿಭಿನ್ನವಾಗಿ ಪ್ರಚಾರ ಕೈಗೊಳ್ಳಲಿದೆ. ಏ.26ರಂದು ಮತದಾನ ನಡೆಯುವ ಎಲ್ಲ ಬೂತ್‌ಗಳಲ್ಲಿ ಮಹಿಳಾ ಮತದಾರರೇ...
ಸುಳ್ಯ: ಬಿಜೆಪಿ ಕಾರ್ಯಕರ್ತ ಮತ್ತು ಸೈನಿಕನ ಮಾನಸಿಕತೆ ಒಂದೇ ರೀತಿ ಇರುತ್ತದೆ. ಸೇನೆಯಲ್ಲಿದ್ದವರಿಗೆ ದೇಶವೇ ಮುಖ್ಯ. ಕರೆ ಬಂದ ಕೂಡಲೇ ಓಡಬೇಕು. ಏಕೆಂದರೆ ರಾಷ್ಟ್ರೀಯ ಚಿಂತನೆ ಪಕ್ಷವೇ ಬಿಜೆಪಿ. ಬಿಜೆಪಿ ಕಾರ್ಯಕರ್ತರಿಗೂ ದೇಶದ ಹಿತಾಸಕ್ತಿಯೇ ಮುಖ್ಯವಾಗಿರುತ್ತದೆ. ದೇಶದಲ್ಲಿ 18ರಿಂದ 40 ವರ್ಷದ...
ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ನಾಳೆ ಅಂದರೇ ಎಪ್ರಿಲ್ 17 ರಂದು ವೈಭವದಿಂದ ನಡೆಯಲಿದ್ದು ಲಕ್ಷಾಂತರ ಜನ ಸೇರುವ ಜಾತ್ರೆ ಇದಾಗಿದ್ದು ವಾಹನ ದಟ್ಟನೆ ಮತ್ತು ಸುಲಭ ಸಂಚಾರಕ್ಕಾಗಿ ಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಆದೇಶ ಈ...
ಮೂಡುಬಿದಿರೆ: ಮೆದುಳು ಜ್ವರ ಹೆಚ್ಚಾಗಿ ಪ್ರೌಢಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆಯೊಂದು ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತಪಟ್ಟಾಕೆ. ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್‌ನ 10ನೇ ತರಗತಿಯಲ್ಲಿ ಈಕೆ ವಿದ್ಯಾಭ್ಯಾಸ ಮಾಡುತ್ತಿದ್ದು, ಜ್ವರ ಕಾಣಿಸಿಕೊಂಡ ನಂತರ ಅದು...