ಲೋಕಸಭಾ ಚುನಾವಣೆಯಲ್ಲಿ ತೆರವಾಗುವ ಕೋಟಾ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಆರಂಭವಾಗಿದೆ. ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ, ಜಾತಿ ಸಮೀಕರಣ, ಪಕ್ಷ ನಿಷ್ಠೆ ಎಲ್ಲವೂ ಗಣನೆಗೆ ತೆಗೆದುಕೊಂಡು ತೆರೆಮರೆಯಲ್ಲಿ ಕಸರತ್ತು...
ಬೋಳಿಯಾರ್ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಘಟನೆ ಬಗ್ಗೆ ಮಾತಾನಾಡಿದ ಖಾದರ್ ಈ ಘಟನೆಯಲ್ಲಿ ಮೆರವಣಿಗೆ ಎಲ್ಲವೂ ಆಗಿದೆ. ಮತ್ತೆ ಮೂರು ಜನ ಬೈಕ್ನಲ್ಲಿ ಬಂದು ಸಮಸ್ಯೆ ಮಾಡಿದ್ದಾರೆ. ಆ ಬಳಿಕ ಅವರು ಬೈಕ್ನಲ್ಲಿ ಬಂದು ಮತ್ತೆ ಹಲ್ಲೆ ಮಾಡಿರುವುದು ದೊಡ್ಡ...
ಬೆಂಗಳೂರು: ವೈದ್ಯಕೀಯ ನೈತಿಕತೆ ಮರೆತು ತನ್ನ ಬಳಿಕ ಚಿಕಿತ್ಸೆಗಾಗಿ ಬಂದಿದ್ದ ಯುವತಿಗೆ ತಪಾಸಣೆ ನೆಪದಲ್ಲಿ ಬಟ್ಟೆ ಹಾಗೂ ಒಳಉಡುಪುಗಳನ್ನು ಬಿಚ್ಚಿಸಿ ಸ್ತನಗಳ ಮೇಲೆ ಮುತ್ತಿಟ್ಟ ವೈದ್ಯನ ಮೇಲೆ ಕೇಸ್ ದಾಖಲಿಸುವಂತೆ ಹೈಕೋರ್ಟ್ ಹೇಳಿದೆ. ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು...
ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಸಂಬಂಧಿದಂತೆ ಬಂಧನಕ್ಕೊಳಾಗದ ಶಶಿರಾಜ್ ಶೆಟ್ಟಿಗೆ ಜಾಮೀನು ಮಂಜೂರು. ಬೆಳ್ತಂಗಡಿ ತಾಲೂಕಿನ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರೆಂದು ತಾಲೂಕು ಬಿಜೆಪಿ ಯುವಮೋರ್ಚ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಬಂಧನವಾಗಿತ್ತು. ಅದೇ ದಿನ ರಾತ್ರಿ ಶಾಸಕ ಹರೀಶ್ ಪೂಂಜ ಠಾಣೆಗೆ ಆಗಮಿಸಿ ಬಿಡುಗಡೆಗೊಳಿಸುವಂತೆ...
ರಾಯಚೂರು: ಅಯೋಧ್ಯೆಯಲ್ಲಿ ಅಭ್ಯರ್ಥಿಯ ಆಯ್ಕೆ ಸರಿಯಿಲ್ಲವಾದದ್ದರಿಂದ ಬಿಜೆಪಿಗೆ ಸೋಲಾಗಿದೆ. ಮಾತ್ರವಲ್ಲ ಬಹುತೇಕ ಕಡೆ ಬಿಜೆಪಿಯ ಅಭ್ಯರ್ಥಿಗಳ ಆಯ್ಕೆ ಸರಿ ಇರಲಿಲ್ಲ ಎಂದು ರಾಮಜನ್ಮಭೂಮಿ ವಿಶ್ವಸ್ಥ ಮಂಡಳಿಯ ಸದಸ್ಯರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ರಾಮಜನ್ಮಭೂಮಿ ಹೋರಾಟದಲ್ಲಿ ಪ್ರಮುಖ ಪಾತ್ರ...
ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು ಇಲ್ಲಿ ರಾಜಕೀಯ ಹೇಳಿಕೆಗಳು, ಘೋಷಣೆಗಳು ಕೇಳಬಾರದು ಕೇವಲ ‘‘ಗೋವಿಂದ ಗೋವಿಂದ’’ ಎಂಬ ಘೋಷ ಮಾತ್ರ ಮೊಳಗಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ತಿರುಮಲ ಒಂದು ಪವಿತ್ರ ಕ್ಷೇತ್ರ, ದೇವಸ್ಥಾನದ ಪಾವಿತ್ರ್ಯತೆಯನ್ನು ರಕ್ಷಿಸಬೇಕು ಹೀಗಾಗಿ...
ಪುತ್ತೂರು: ಕೋರ್ಟ್ ರಸ್ತೆಯ ಅಂಗಡಿ ಬಳಿ ಚೂರಿ ಇರಿತ ಪುತ್ತೂರು ಕೋರ್ಟ್ ರಸ್ತೆಯ ಅಂಗಡಿಯ ಬಳಿಯಲ್ಲಿ ಇಂದು ಮಧ್ಯಾಹ್ನ ಚೂರಿ ಇರಿತ ನಡೆಯಲಾಗಿದೆ ಎಂದು ತಿಳಿದು ಬಂದಿದ್ದು ಸದ್ಯ ಇರ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಣಕರ ಶೆಟ್ಟಿ ಮತ್ತು ಸದಾಶಿವ ಪೈಗಳ ಮಧ್ಯೆ...
ಮಂಗಳೂರು : ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಮಂಗಳೂರಿನ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ ಎನ್ನಲಾದ ಬೆದರಿಕೆ ಕರೆಗಳು ಬರುತ್ತಿವ ಬಗ್ಗೆ ವರದಿಯಾಗಿದೆ. ಪೊಲೀಸರ ಹೆಸರಿನಲ್ಲಿ ಬರುತ್ತಿರುವ ನಕಲಿ ಕರೆಗಳಿಂದ ಪೋಷಕರು ಆತಂಕಕ್ಕೊಳಗಾಗುವಂತಾಗಿದೆ. ದೂರವಾಣಿ ಮೂಲಕ ಕರೆ ಮಾಡುವವರು, ‘ನಿಮ್ಮ ಮಕ್ಕಳನ್ನು...
ತಾನು ಹೋದದ್ದೆ ದಾರಿ ಎಂಬಂತೆ ಕಳೆದ ಎರಡು ದಿನಗಳಿಂದ ಬೆಳ್ಳಿಪ್ಪಾಡಿ ಗ್ರಾಮ ಮತ್ತು ಶಾಂತಿಗೋಡು ಗ್ರಾಮದ ನಡುವೆ ಸುತ್ತಾಡುತ್ತಿರುವ ಕಾಡಾನೆಗಳೆರಡು ಜೂ.13ರಂದು ಶಾಂತಿಗೋಡು / ಚಿಕ್ಕಮುಡ್ನೂರು ಗ್ರಾಮದ ನಡುವೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಂತಿಗೋಡು ಗ್ರಾಮದ ಪಂಜಿಗದಲ್ಲಿ ಜೂ.13ರ ಬೆಳಿಗ್ಗೆ...
ಹಾಸನ: ಕೂಲಿ ಕೆಲಸಕ್ಕೆ ಹೋಗುತ್ತಿದ್ದವನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಾಟೆಹಳ್ಳ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ರೈತನ ಕಾಲು ಮುರಿತವಾಗಿದೆ. ಬೆಳಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಆನೆ ದಾಳಿ ಮಾಡಿತ್ತು. 60 ವರ್ಷದ...