ಸೋಮವಾರದಿಂದ ಆರಂಭವಾಗಲಿರುವ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಜೊತೆ ಒಕ್ಕಲಿಗರನ್ನು ಸೇರಿಸಿರುವುದಕ್ಕೆ ಒಕ್ಕಲಿಗ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದಿಚುಂಚನಗಿರಿ ಶ್ರೀಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದು, ಜಾತಿ ಗಣತಿ ಸಂಬಂಧ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ....
ಬಳಂಜ: ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ( ರಿ) ಬಳಂಜ ಇದರ ವಾರ್ಷಿಕ ಮಹಾಸಭೆ ಯನ್ನು ದಿನಾಂಕ 19/09/2025 ರ ಶುಕ್ರವಾರ ದಂದು ಒಕ್ಕೂಟದ ಅಧ್ಯಕ್ಷ ರಾದ ಶ್ರೀಮತಿ ಲತಾ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಸ್ವಚ್ಛ...
ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ ಸೆ. 21ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ಸಂಘದ ಸ್ಥಾಪಕ ಸದಸ್ಯರುಗಳಿಂದ ಧ್ವಜಾರೋಹಣ ನೆರವೇರಲಿದೆ....
ನಿಡ್ಲೆ (ಸೆ. 20): ಸೇವಾಭಾರತಿ(ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ನಿಡ್ಲೆ, ಗ್ರಾಮ ಪಂಚಾಯತ್, ನಿಡ್ಲೆ ಮತ್ತು ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ, ನಿಡ್ಲೆ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 34ನೇ ಟೈಲರಿಂಗ್...
ಬೆಳ್ತಂಗಡಿ: ಸ.20: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಅತೀ ಅವಶ್ಯಕ ಬೇಡಿಕೆಗಳನ್ನು ದಿನಾಂಕ:30.06.2025 ರಂದು ನಡೆದ ಜಿಲ್ಲಾ ಕೆ.ಡಿ.ಪಿ ಸಭೆಯಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರ ವಿಶೇಷ ಗಮನಕ್ಕೆ ತಂದಿದ್ದು ಹಾಗೂ ಮನವಿಯನ್ನು...
ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜು ಮಿರ್ಮಾಣ ಪ್ರಕ್ರಿಯೆಗೆ ವೇಗ ಕೊಡುವ ನಿಟ್ಟಿನಲ್ಲಿ ಮುಂದಿನ ತಿಂಗಳು ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಭರವಸೆ ನೀಡಿದ್ದಾರೆ. ಶಾಸಕ ಅಶೋಕ್...
ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕಾರ್ಯಗಳ ಬಗ್ಗೆ ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರ ಜೊತೆ ಶಾಸಕ ಅಶೋಕ್ ರೈ ಅವರು ಶುಕ್ರವಾರ ಮಾತುಕತೆ ನಡೆಸಿದರು. ಪುತ್ತೂರು ದೇವಳದ ಅಭಿವೃದ್ದಿಗೆ ಈಗಾಗಲೇ...
ಪುತ್ತೂರು: ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರು ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕಿ ಪಕ್ಷದ ಸಂಘಟಕರು ವಿದ್ಯಾವಂತ ಯುವ ನಾಯಕಿ ಆಗಿರುವ ಶ್ರೀಮತಿ ಚಂದ್ರಪ್ರಭಾ ಗೌಡ ಇವರ ಪದಗ್ರಹಣ ಸಮಾರಂಭವು ಸೆ.21 ಭಾನುವಾರ ದಿವಸ ಪುತ್ತೂರು ಕಾಂಗ್ರೆಸ್ ಕಚೇರಿಯ ಮೇಲ್ಚಾವಣಿಯಲ್ಲಿ...
ಚಿನ್ನಯ್ಯ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮೊದಲ ಬಾರಿಗೆ ಭೇಟಿ ನೀಡಿದ್ದ ವೇಳೆ ಈ ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎನ್ನಲಾಗ್ತಿದೆ. ವಿಡಿಯೋದಲ್ಲಿ ಏನಿದೆ ಗೊತ್ತಾ? ಧರ್ಮಸ್ಥಳ ಶವಹೂತಿಟ್ಟ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಕೇಸ್ ಕುರಿತು ಹಲವು ವಿಚಾರಗಳು...
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ವಿಡಿಯೋ ತಯಾರಿಸಿ, ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆಗೆ ಸಂಬಂಧಿಸಿ, ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರ ದೂರಿನ ಆಧಾರದ ಮೇಲೆ, ನವೀನ್ ಕೈಕಾರ ಎಂಬಾತನ ವಿರುದ್ಧ ಪುತ್ತೂರು ನಗರ ಪೊಲೀಸ್...