ಅರ್ಯಾಪು ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿಯವರು ಅರ್ಯಾಪು ಗ್ರಾಮದ ಸಂಪ್ಯ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮ ರಾಜ್ ಆರ್ ಪೂಜಾರಿ ಪರ ಮಾಡಿದರು ಈ ಸಂದರ್ಭದಲ್ಲಿ ಸಹಕಾರಿ ಸಂಘದ ನಿರ್ದೇಶಕ ರಂಜಿತ್ ಬಂಗೇರ, ಬೂತ್ ಅಧ್ಯಕ್ಷ ಖಳಂದರ್ ಶಾಫಿ,...
ಸುಬ್ರಹ್ಮಣ್ಯ: ಬಿಜೆಪಿ ನಾಯಕ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾ.ಪಂ.ಮಾಜಿ ಅಧ್ಯಕ್ಷೆ ಬೀನಾ ಕರುಣಾಕರ ಅಡ್ಪಂಗಾಯ ಸೇರಿದಂತೆ ಜೆಡಿಎಸ್ ಮುಖಂಡರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಸಮ್ಮುಖದಲ್ಲಿ...
ಉಪ್ಪಿನಂಗಡಿ : ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಆಗಮಿಸುತ್ತಿದ್ದ ಹಿಂದೂ ಯುವತಿಗೆ ಅನ್ಯಕೋಮಿನ ಯುವಕನೋರ್ವ ಕಿರುಕುಳ ನೀಡಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿನತ್ತ ಖಾಸಗಿ ಬಸ್...
ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಅಶೋಕ ಕುಮಾರ್ ರೈ ಯವರಿಂದ ಕೋಡಿಂಬಾಡಿ ಗ್ರಾಮದ ತನ್ನ ಬೂತ್ ನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಪರವಾಗಿ ಬಿರುಸಿನ ಮತಯಾಚನೆ...... ಈ ಸಂಧರ್ಭದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೋನಪ್ಪ ಗೌಡ...
ಫೆ19: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಪುತ್ತೂರು ತಾಲೂಕು ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು, ಪಶು ಚಿಕಿತ್ಸೆ ಕೇಂದ್ರ ಕೋಡಿoಬಾಡಿ ಮತ್ತು ಕೋಡಿಂಬಾಡಿ ಗ್ರಾಮ ಪಂಚಾಯತು ಇದರ ಸಂಯುಕ್ತ ಆಶ್ರಯದಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ...
ಕೋಡಿಂಬಾಡಿ ಮಠಂತಬೆಟ್ಟು ಗುಲಾಬಿ ಅನಂತ ರೈ(88) ಯವರು ವಯೋಸಹಜ,ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ನಿಧನರಾದರು. ಇವರು ಮಠಂತಬೆಟ್ಟು ಕೀರ್ತಿಶೇಷ ಪಟೇಲ್ ಅನಂತ ರೈಯವರ ಧರ್ಮಪತ್ನಿ. ಇವರು ಆ ಕಾಲದ ಕೋಡಿಂಬಾಡಿ ಪಂಚಾಯತ್ ಪ್ರತಿನಿಧಿಯಾಗಿದ್ದರು,ಕೋಡಿಂಬಾಡಿ ವನಿತಾ ಸಮಾಜದ ಸ್ಥಾಪಕ ಸದಸ್ಯರಾಗಿದ್ದು,ಧಾರ್ಮಿಕ, ಶೈಕ್ಷಣಿಕ, ಸಾರ್ವಜನಿಕ ಕ್ಷೇತ್ರದಲ್ಲಿ...
ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಅತ್ಯಂತ ಮಹತ್ವಪೂರ್ಣವಾದದ್ದು, ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಎಲ್ಲರ ಕಣ್ಮುಂದಿದ್ದು, ಮೋದಿಯವರ ಗುರಿ 400ರ ಗಡಿ ದಾಟಲಿದ್ದೇವೆ ಎಂದು ಮಾಜಿ ಶಾಸಕ ರುಕ್ಮಯ್ಯ ಪೂಜಾರಿ ಹೇಳಿದ್ದಾರೆ. ಮೋದಿಯವರು...
ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಎ.22ರಂದು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್.ಐ. ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ. ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾ ನಿರೀಕ್ಷಕ ಸುಧೀರ್...
ಏಪ್ರಿಲ್ 29 ಸೋಮವಾರದಂದು ನೆರವೇರಲಿರುವ ಕೋಡಿಂಬಾಡಿ ಮಠಂತಬೆಟ್ಟು ಶ್ರಿ ಮಹಿಷಮರ್ದಿನಿ ದೇವಿಯ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಧರ್ಮ ದೈವಗಳ ನೇಮೋತ್ಸವದ ಪೂರ್ವ ಭಾವಿಯಾಗಿ ಗೊನೆ ಮುಹೂರ್ತವು ಇಂದು ಬೆಳಿಗ್ಗೆ 9.20 ರ ಶುಭ ಮುಹೂರ್ತ ದಲ್ಲಿ ನೆರವೇರಿತು. ದೇವಳದ ಪ್ರಧಾನ ಅರ್ಚಕರಾದ...