ಬೆಂಗಳೂರು, ಎ.21: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ 100 ರೂಪಾಯಿ ತೆರಿಗೆ ಕಟ್ಟಿದರೆ ಮರಳಿ ನಮಗೆ ಸಿಗುವುದು 13 ರೂಪಾಯಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ 'ಬಿಜೆಪಿ...
ಬಂಟ್ವಾಳ, ಎ.20 ದಕ್ಷಿಣ ಕನ್ನಡದ ಜನರು ದೇಶಭಕ್ತರು. ಅವರ ರಕ್ತದ ಕಣ ಕಣದಲ್ಲಿ ಹಿಂದುತ್ವ ಇದೆ. ಕುಟುಂಬ, ಸಂಬಂಧಗಳನ್ನು ದೂರ ಇರಿಸಿ ದೇಶ ಕಾಯುವ ಸೈನಿಕರಿಗೆ ಬೇರಾವುದೂ ಸಾಟಿ ಇಲ್ಲ. ನಮಗೆ ಬಿಜೆಪಿ ಅಭ್ಯರ್ಥಿಯಾಗಿ ಸೇನೆಯಲ್ಲಿ ಸಲ್ಲಿಸಿದ ಸೈನಿಕ ಸಿಕ್ಕಿರುವುದು ಸೌಭಾಗ್ಯ....
ಚಂದಳಿಕೆ ವೆಂಕಟೇಶ್ವರ ಕ್ಯಾಶ್ಯೂ ಪ್ರಾಸೆಸಿಂಗ್, ಉಕ್ಕುಡ ಶ್ರೀ ಶಾರದಾ ಪ್ರಾಸೆಸರ್ಸ್ ಗೇರುಬೀಜ ಸಂಸ್ಕರಣಾ ಘಟಕ ಹಾಗೂ ನೆಹರುನಗರ ಮಾಸ್ಟರ್ ಪ್ಲಾನರಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರು ಸಿಬ್ಬಂದಿಗಳ ಜೊತೆ...
5ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ: ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.ಚುನಾವಣಾ ಅಭ್ಯರ್ಥಿ ಯಾ ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ.ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ,...
ನೆಲ್ಯಾಡಿ: ಯಾವುದೇ ಕ್ರಿಮಿನಲ್ ಮೊಕದ್ದಮೆ ಇಲ್ಲದ ಹಾಗೂ ಕೃಷಿ ಹಾನಿಯಾಗುತ್ತಿರುವ ಬಗ್ಗೆ ಸೂಕ್ತ ದಾಖಲೆ ನೀಡಿರುವ ಕಡಬ, ಸುಳ್ಯ ತಾಲೂಕಿನ ಸಹಿತ ದ.ಕ.ಜಿಲ್ಲೆಯ 196 ಮಂದಿಗೆ ಆಯುಧ ಠೇವಣಿ ಇರಿಸುವುದರಿಂದ ವಿನಾಯಿತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಒಳಗೊಂಡ...
ಸುಬ್ರಹ್ಮಣ್ಯ: ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸುಬ್ರಹ್ಮಣ್ಯ ಮಠಕ್ಕೆ ತೆರಳಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಕುಕ್ಕೆ ವ್ಯಾಪ್ತಿಯಲ್ಲಿ ಜನರ ಬೆಂಬಲ ಕೋರಿ ಮತಯಾಚನೆ...
ವಿಟ್ಲ : ಅಳಿಕೆ ಗ್ರಾಮದ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವು ಮಂದಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ರವರ ಸಮ್ಮಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಚುನಾವಣಾ ಉಸ್ತುವಾರಿ ಸುಲೋಚನ...
ಪುತ್ತೂರು: ಹುಬ್ಬಳ್ಳಿ ಮಹಾನಗರ ಪಾಲಿಕೆಯ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಅವರನ್ನು ಬರ್ಬರವಾಗಿ ಕೊಲೆ ಮಾಡುವ ಮೂಲಕ ಪ್ರೀತಿ ಪ್ರೇಮದ ಹೆಸರಿನಲ್ಲಿ ಜಿಹಾದಿ ಮಾನಸಿಕತೆ ಮತ್ತೊಮ್ಮೆ ತಲೆ ಎತ್ತಿದೆ. ತನ್ನದೇ ಪಕ್ಷದ ನಾಯಕನ ಮಗಳಿಗೇ ರಕ್ಷಣೆ ನೀಡಲಾಗದ ಕಾಂಗ್ರೆಸ್...
ಉಪ್ಪಿನಂಗಡಿ : ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ. ಪಂಜದ ದಿ....
ಪೇರ್ನೆ ಸಮೀಪದ ಕಟ್ಟೆ ಬಲಿ ಲಾರಿಗಳ ಮಧ್ಯೆ ಅಪಘಾತವಾಯಿತು ಇದನ್ನು ಫಾರೂಕ್ ಲಾರಿಗಳ ಡ್ರೈವರ್ ಗಾಯಾಲು ಆಗಿದ್ದನ್ನು ಕಂಡು ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆ ಸಾಗಿಸುವಲ್ಲಿ ಮಾನವೀಯತೆ ಮೆರೆದರು.