ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ
ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ
ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ
ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ
ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್
ಯುಎಇ 100 ಮಿಲಿಯನ್ ದಿರಾಮ್ ಲಾಟರಿ ಗೆದ್ದ ಭಾರತ ಮೂಲದ ಅನಿಲ್‌ ಕುಮಾರ್‌
ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್
ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ
ಪ್ರಿಯಾಂಕ್ ಖರ್ಗೆ ವಿರುದ್ಧ ಅಸ್ಸಾಂನಲ್ಲಿ ಭುಗಿಲೆದ್ದ ಆಕ್ರೋಶ! ಕರ್ನಾಟಕ ಬಿಟ್ಟು ಹೋಗುತ್ತಿರುವ್ಯಾದ್ಯಾಕೆ ಹೂಡಿಕೆಗಳು?
ಅರಸಿನಮಕ್ಕಿ: ಬಾವಿಗೆ ಬಿದ್ದು ಮೃತರಾದ ಗೌರವ ಶಿಕ್ಷಕಿ ತೇಜಸ್ವಿನಿ ಮನೆಗೆ ಹರೀಶ್ ಪೂಂಜ ಭೇಟಿ

ಪ್ರಾದೇಶಿಕ

ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ ಪ್ರೋತ್ಸಾಹ – ಕ್ಯಾ ಬ್ರಿಜೇಶ್ ಚೌಟ ಖಂಡನೆ

ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ  ಪ್ರೋತ್ಸಾಹ –  ಕ್ಯಾ ಬ್ರಿಜೇಶ್ ಚೌಟ ಖಂಡನೆ

ಮಂಗಳೂರು : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ದ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್ ಡಿಪಿಐ ಜತೆ ಕೈಜೋಡಿಸಿರುವ...

ಮತ್ತಷ್ಟು ಓದುDetails

ಪುತ್ತೂರು: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪುತ್ತೂರು ಚುನಾವಣಾ ಕಚೇರಿಯಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಸಭೆ

ಪುತ್ತೂರು: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪುತ್ತೂರು ಚುನಾವಣಾ ಕಚೇರಿಯಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಸಭೆ

ಪುತ್ತೂರು: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪುತ್ತೂರು ಚುನಾವಣಾ ಕಚೇರಿಯಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಶಾಸಕರು ಚುನಾವಣಾ ಪ್ರಚಾರ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಎಂ ಬಿ ವಿಶ್ವನಾಥ ರೈ, ಡಾ.ರಾಜಾರಾಂ, ಚುನಾವಣಾ...

ಮತ್ತಷ್ಟು ಓದುDetails

ಬಪ್ಪಳಿಗೆ ನೆಲ್ಲಿಗುಂಡಿಯಲ್ಲಿ ದಲಿತ ಕಾಲೋನಿಯ ಸಂಪರ್ಕ ರಸ್ತೆಗಾಗಿ ದ.ಕ.ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಶಾಸಕರಿಗೆ ಮನವಿ

ಪುತ್ತೂರು: ಪುತ್ತೂರು ಕಸಬಾ ಗ್ರಾಮದ ಕರ್ಕುಂಜ ಬಪ್ಪಳಿಗೆಯ ನೆಲ್ಲಿಗುಂಡಿಯಲ್ಲಿ ದಲಿತ ಕಾಲೋನಿಗೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ರಸ್ತೆ ಮತ್ತು ಚರಂಡಿ ಜಾಗ ಅತಿಕ್ರಮಣಗೊಂಡಿದೆ. ಇದನ್ನು ತೆರವು ಮಾಡಿ ರಸ್ತೆ ಸಂಪರ್ಕ ಒದಗಿಸುವಂತೆ ದ.ಕ.ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಶಾಸಕ ಅಶೋಕ್...

ಮತ್ತಷ್ಟು ಓದುDetails

ಪುತ್ತೂರು ಜಾತ್ರೆ ಧ್ವಜಾವರೋಹಣ

ಪುತ್ತೂರು ಜಾತ್ರೆ ಧ್ವಜಾವರೋಹಣ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆಯ ಎ.19 ರಂದು ಬೆಳಿಗ್ಗೆ 10.26 ಕ್ಕೆ ಧ್ವಜಾವರೋಹಣದ ಮೂಲಕ ಸಂಪನ್ನಗೊಂಡಿತು. ಎ.17ರಂದು ಬ್ರಹ್ಮರಥೋತ್ಸವ ನಡೆದ ಬಳಿಕ ಎ.18ರಂದು ಸಂಜೆ ದೇವಸ್ಥಾನದಿಂದ ಕಾಲ್ನಡಿಗೆಯಲ್ಲಿ ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ತೆರಳಿದ...

ಮತ್ತಷ್ಟು ಓದುDetails

ವೀರಮಂಗಲದಲ್ಲಿ ‘ಹತ್ತೂರ ಒಡೆಯನ’ ಅವಭೃತ ಸ್ನಾನ

ವೀರಮಂಗಲದಲ್ಲಿ ‘ಹತ್ತೂರ ಒಡೆಯನ’ ಅವಭೃತ ಸ್ನಾನ

ಪುತ್ತೂರು : ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ದ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ ಎ.17ರಂದು ಬ್ರಹ್ಮರಥೋತ್ಸವ ಬಳಿಕ ಎ.18ರಂದು ಶ್ರೀ ದೇವರ ಅವಭೃತ ಸವಾರಿ ಪೂರ್ಣಗೊಂಡು ಎ.19ರ ಬೆಳಗ್ಗಿನ ಜಾವ ವೀರಮಂಗಲದ ಕುಮಾರಧಾರ ಹೊಳೆಯಲ್ಲಿ...

ಮತ್ತಷ್ಟು ಓದುDetails

ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ

ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ

ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ ಎಪ್ರಿಲ್ 10 ರಂದು ಧ್ವಜಾರೋಹಣಗೊಂಡು ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಉತ್ಸವ ಎಪ್ರಿಲ್ 18 ರಂದು ಉತ್ಸವದ ಮೂಲಕ ದೇವರ ಸವಾರಿಯು ಸಾಗಿ ವೀರಮಂಗಲದ ಅವಭೃತ ಸ್ನಾನದೊಂದಿಗೆ ಉತ್ಸವಕ್ಕೆ ತೆರೆ ಬಿದ್ದಿದೆ.ವೀರಮಂಗಲದಿಂದ ದೇವರ...

ಮತ್ತಷ್ಟು ಓದುDetails

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ ಅನ್ನುವ ಸಂಶಯ ಇತ್ತು. ಕಳೆದ ಬಾರಿ ಮೋದಿಯವರಿಗೆ 303 ಸ್ಥಾನ ಕೊಟ್ಟಿದ್ದಕ್ಕಾಗಿ ರಾಮ...

ಮತ್ತಷ್ಟು ಓದುDetails

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕ

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕ

ಪುತ್ತೂರು : ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯದ ಸಹ ಅಧ್ಯಕ್ಷರಾಗಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗೂ ಸಂಯೋಜಕರಾಗಿ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ರವರನ್ನು ನೇಮಕ ಮಾಡಿ ಕೆಪಿಸಿಸಿ ಪ್ರಚಾರ...

ಮತ್ತಷ್ಟು ಓದುDetails

ಪುತ್ತೂರು ಮಹಾತೋಬಾರ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಯಾತ್ರೆ ಆರಂಭ

ಪುತ್ತೂರು ಮಹಾತೋಬಾರ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಯಾತ್ರೆ ಆರಂಭ

ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಯಾತ್ರಾ ಮೆರವಣಿಗೆಯಲ್ಲಿ ಪುತ್ತೂರು ಶಾಸಕರಾದ ಮಾನ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರ ಭಾಗಿ.... ಈ ಸಂದರ್ಭದಲ್ಲಿ ಜೆಒತೆಯಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರಾದ ಪಂಜಿಗುಡ್ಡೆ ಈಶ್ವರ್ ಭಟ್ ಹಾಗೂ ಪೂಡಾ ಸದಸ್ಯರಾದ ನಿಹಾಲ್...

ಮತ್ತಷ್ಟು ಓದುDetails

ಏಪ್ರಿಲ್ 23 ಕ್ಕೆ ಪುತ್ತೂರಿಗೆ “ಅಣ್ಣಾಮಲೈ”

ಏಪ್ರಿಲ್ 23 ಕ್ಕೆ ಪುತ್ತೂರಿಗೆ    “ಅಣ್ಣಾಮಲೈ”

ಏಪ್ರಿಲ್ 23ಕ್ಕೆ ಬೆಳಿಗ್ಗೆ ಸಮಯ 10.30ಕ್ಕೆ  ಪುತ್ತೂರಿಗೆ ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ರಾದ ಶ್ರೀಯುತ ಅಣ್ಣಾಮಲೈ ರವರು ಬಾಗವಹಿಸಲಿದ್ದಾರೆ. ಇವರ ಜೊತೆ ಮಂಗಳೂರು ಲೋಕಸಭಾ ಸಂಸದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ್ತು ಸ್ಥಳೀಯ ನಾಯಕರುಗಳು ಬಾಗವಹಿಸಲಿದ್ದಾರೆ.

ಮತ್ತಷ್ಟು ಓದುDetails
Page 175 of 183 1 174 175 176 183

Welcome Back!

Login to your account below

Retrieve your password

Please enter your username or email address to reset your password.