ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚುನಾವಣೆ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ. ಜೂನ್ 3 ರ ಸೋಮವಾರದಂದು ಪ್ರತ್ಯೇಕವಾಗಿ ಮೂರು ಪದವೀಧರ ಕ್ಷೇತ್ರ ಮತ್ತು ಮೂರು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ...
ಸುರತ್ಕಲ್ : ವೈಯಕ್ತಿಕ ದ್ವೇಷದಿಂದ ರೌಡಿಶೀಟರ್ ಭರತ್ ಶೆಟ್ಟಿ ಮೇಲೆ ಪ್ರತೀಕಾರದ ಹಲ್ಲೆ ಮಂಗಳೂರು : ಸುರತ್ಕಲ್ ನ ಕುಳಾಯಿ ಆರೋನ್ ವೈನ್ಸ್ ಬಳಿ ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ರೌಡಿ ಶೀಟರ್ ಭರತ್ ಶೆಟ್ಟಿ ಎಂಬಾತನ ಮೇಲೆ ತಲವಾರು...
ಮಧ್ಯಪ್ರದೇಶ: ತನ್ನ ಪ್ರೇಯಸಿಯೊಂದಿಗೆ ಸಮಯ ಕಳೆಯಲು ಆಕೆಯ ಮನೆಗೆ ಹುಡುಗಿಯ ವೇಷತೊಟ್ಟು ಹೋಗುತ್ತಿದ್ದ ಪ್ರಿಯಕರ ಇದೀಗ ಸಿಕ್ಕಿಬಿದ್ದಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ನಡೆದಿದೆ. ಚೂಟಿದಾರ್ ಧರಿಸಿ ತಲೆ ಹಾಗೂ ಮುಖಕ್ಕೆ ಶಾಲು ಸುತ್ತಿಕೊಂಡು ಪ್ರೇಯಿಸಿಯ ಮನೆಗೆ ಹೋಗಿ ಆಕೆಯೊಂದಿಗೆ ಸಮಯ ಕಳೆದು ಬರುತ್ತಿದ್ದ...
ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಸ್ತುತ 2024-25ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ...
ಪುತ್ತೂರು: ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಒಂದು ದಿನದ ಯುವ ವಿಕಾಸ ಕಾರ್ಯಗಾರ. ಪುತ್ತೂರು ಬಂಟರ ಭವನದಲ್ಲಿ 02 ಜೂನ್ 2024ರ ಆದಿತ್ಯವಾರದಂದು ಯುವ ವಿಕಾಸ ಎಂಬ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಗಾರ...
ಪುಣೆಯ ಹಯಾತ್ ರೀಜೆನ್ಸಿಯಲ್ಲಿ ಮೇ.26ರಂದು ನಡೆದ 2024ನೇ ಸಾಲಿನ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬ ತಾಲೂಕಿನ ಎಡಮಂಗಲದ ಮರ್ದೂರು ಮನೆಯ ಮೋಹನ್ ಎಂ. ಹಾಗೂ ಗುಣಾವತಿ ಕೆ. ದಂಪತಿಯ ಪುತ್ರಿ ಸುಪ್ರಿಯಾ ಮೋಹನ್ ಅವರು ಅಂತಿಮ ಮೊದಲ ರನ್ನರ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಶುಭ ಸುದ್ದಿ. ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಸೂಪರ್ಫಾಸ್ಟ್ ಬಸ್‌ಗಳ (KSRTC Bus) ಓಡಾಟ ಆರಂಭಗೊಳ್ಳಲಿದೆ. ಹೌದು, ಮಂಗಳೂರಿನಿಂದ ಧರ್ಮಸ್ಥಳದವರೆಗೆ ನಾಲ್ಕು ಸೂಪರ್ಫಾಸ್ಟ್ ಬಸ್‌ಗಳ ಸಂಚಾರ ಆರಂಭವಾಗಲಿದೆ. KSRTC ಮಂಗಳೂರು ವಿಭಾಗವು ಮಂಗಳೂರು...
ಕೊಪ್ಪಳ ತಾಲೂಕಿನ ಹೊಸಲಿಂಗಾಪುರದಲ್ಲಿ ಮೂವರ ನಿಗೂಢ ಸಾವಿನ ಪ್ರಕರಣವನ್ನು ಪೋಲಿಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಈ ಮೂಲಕ ಹತ್ಯೆಯಾದ ರಾಜೇಶ್ವರಿ (50), ಮಗಳು ವಸಂತ ಕುಮಾರಿ (32) ಮೊಮ್ಮಗ ಸಾಯಿಧರ್ಮ ತೇಜ(5) ಪ್ರಕರಣಕ್ಕೆ ಅಂತ್ಯ ಸಿಕ್ಕಿದೆ. ಹತ್ಯೆಯಾದ ವಸಂತ ಕುಮಾರಿ ಎಂಬವಳು ಈ...
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ . ಬರೋಬ್ಬರಿ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ...
ಉಪ್ಪಿನಂಗಡಿ: ತಾನು ಗಳಿಸಿದ ಸಂಪತ್ತಿನ ಒಂದಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತಿರುವ ಉದ್ಯಮಿ ನಟೇಶ್ ಪೂಜಾರಿಯವರು 34 ನೆಕ್ಕಿಲಾಡಿಯ ಬೀತಲಪ್ಪುವಿನ ಉಷಾ ಅವರ ಮನೆಗೆ ಸುಮಾರು ಒಂದು ಲಕ್ಷ ರೂ. ವೆಚ್ಚದಲ್ಲಿ ಮೇಲ್ಚಾವಣಿ ನಿರ್ಮಿಸಿಕೊಟ್ಟಿದ್ದು, ಇಂದೋ ನಾಳೆಯೋ ಮೇಲ್ಚಾವಣಿ ಕುಸಿದು ಬೀಳಬಹುದೆಂಬ ಭಯದ...