ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ
ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪ್ರಾದೇಶಿಕ

ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು, ವಾರ್ಷಿಕ ಮಹಾಸಭೆ.

ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು, ವಾರ್ಷಿಕ ಮಹಾಸಭೆ.

ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು ಇದರ ವಾರ್ಷಿಕ ಮಹಾಸಭೆಯೂ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿತು ಮುಖ್ಯ ಅತಿಥಿಗಳಾಗಿ ಅಗಮಿಸಿದ ಸಂಜೀವ ಪೂಜಾರಿ ಇವರು ಮಾತನಾಡಿ ದ. ಕ ಜಿಲ್ಲೆಯಲ್ಲಿ ಪುತ್ತೂರಿನ ಪಡೀಲು ಮೂರ್ತೆದಾರರ ಸಂಘವು ಉತ್ತಮ ರೀತಿಯಲ್ಲಿ...

ಮತ್ತಷ್ಟು ಓದುDetails

ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ

ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ

ಉಪ್ಪಿನಂಗಡಿ: ಯುವತಿಯೋರ್ವಳು ಸ್ನಾನ ಮಾಡುವುದನ್ನು ಬಚ್ಚಲು ಮನೆಯ ಕೋಣೆಗೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಇಲ್ಲಿನ ಪೆರಿಯಡ್ಕ ನಿವಾಸಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಪೆರಿಯಡ್ಕ ಪರಿಸರದಲ್ಲಿ ರಾತ್ರಿ ಮನೆಯೊಂದಕ್ಕೆ ನುಗ್ಗಿದ ಪ್ರಕರಣದಲ್ಲಿ...

ಮತ್ತಷ್ಟು ಓದುDetails

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ರೂಪಿಸಿರುವ ಕಿಲ್ಲೆ ಮೈದಾನದ ಮುಂಭಾಗದಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಶುಕ್ರವಾರ ದೀಪ ಪ್ರಜ್ವಲನ ಕಾರ್ಯಕ್ರಮ ನಡೆಯಿತು. ದೇಶದ ನಾಗರಿಕರ...

ಮತ್ತಷ್ಟು ಓದುDetails

ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ ಆಚರಣೆ

ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ  ಆಚರಣೆ

ದ.ಕ.ಜಿ.ಪಂ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ  ಮತ್ತು  ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಇದರ ಎನ್.ಸಿ.ಸಿ. ಘಟಕ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂ ದಳ, 5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, ಸಂತ...

ಮತ್ತಷ್ಟು ಓದುDetails

ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ರಾತ್ರಿ ಗುಡ್ಡ ಕುಸಿತ

ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ರಾತ್ರಿ ಗುಡ್ಡ ಕುಸಿತ

ದಕ್ಷಿಣ ಕನ್ನಡ : ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ತಡ ರಾತ್ರಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು....

ಮತ್ತಷ್ಟು ಓದುDetails

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!? ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!?  ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ... ಪೋಲಿಸ್ ಇಲಾಖೆಗೆ  ತಲುಪಿಲ್ಲವೇ ...?  ಗಾಂಜಾ ಮಾರಾಟಗಾರರಿಗೆ ವಿದ್ಯಾರ್ಥಿಗಳೇ ಟಾರ್ಗೆಟ್...! ಪುತ್ತೂರು ಬೆಳೆಯುತ್ತಿರುವ ನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರಿನ ನಂತರ ಪುತ್ತೂರು ಮಲ್ಟಿ ಸಿಟಿಯಾಗಿ ಬೆಳೆಯುತ್ತಿದೆ.‌ ಪ್ರತಿಷ್ಟಿತ ಕಾಲೇಜು, ಮಹಲ್, ಉದ್ಯಮ...

ಮತ್ತಷ್ಟು ಓದುDetails

ನಾಪತ್ತೆಯಾಗಿದ್ದ ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ ಆತ್ಮಹತ್ಯೆ !

ನಾಪತ್ತೆಯಾಗಿದ್ದ ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ ಆತ್ಮಹತ್ಯೆ !

ಪುತ್ತೂರು: ಜು.25 ರ ಸಂಜೆಯಿಂದ ನಾಪತ್ತೆಯಾಗಿದ್ದ ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ ( 60ವ) ರವರು ಜಿಡೆಕಲ್ಲು ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಜು.26 ರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಜು.25 ರ ಸಂಜೆ ಅವರು ಮನೆಯಿಂದ ನಾಪತ್ತೆಯಾಗಿದ್ದರು. ಈ...

ಮತ್ತಷ್ಟು ಓದುDetails

ದಿ. ಪ್ರವೀಣ್ ನೆಟ್ಟಾರು-ಸ್ಮೃತಿ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್

ದಿ. ಪ್ರವೀಣ್ ನೆಟ್ಟಾರು-ಸ್ಮೃತಿ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್

ಬೆಳ್ಳಾರೆ : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸುಳ್ಯ ಮಂಡಲ ಹಾಗೂ ಸೇವಾ ಭಾರತೀ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ಇದರ ಸಹಯೋಗದಲ್ಲಿ ಬಿಜೆಪಿ ಯುವ ಮುಖಂಡ ದಿ. ಪ್ರವೀಣ್ ನೆಟ್ಟಾರು-ಸ್ಮೃತಿ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್ ನ...

ಮತ್ತಷ್ಟು ಓದುDetails

ಮಾಂಸದ ಅಂಗಡಿಯ ಲೈಸನ್ಸ್ ಪಡೆದು ಗೋಮಾಂಸ ಮಾರಾಟ ಮಂಗಳೂರಿನ ಕೆಲ ಅಂಗಡಿಗಳಲ್ಲಿ ಕುರಿ ಮಾಂಸದಲ್ಲಿ ಕರುಗಳ ಮಾಂಸ ಮಿಶ್ರಣ: ಭಜರಂಗದಳ ಆರೋಪ

ಮಾಂಸದ ಅಂಗಡಿಯ ಲೈಸನ್ಸ್ ಪಡೆದು ಗೋಮಾಂಸ ಮಾರಾಟ ಮಂಗಳೂರಿನ ಕೆಲ ಅಂಗಡಿಗಳಲ್ಲಿ ಕುರಿ ಮಾಂಸದಲ್ಲಿ ಕರುಗಳ ಮಾಂಸ ಮಿಶ್ರಣ: ಭಜರಂಗದಳ ಆರೋಪ

ಮಂಗಳೂರು: ಕುರಿ ಮಾಂಸದಲ್ಲಿ ಕರುಗಳ ಮಾಂಸ ಮಿಶ್ರಣ ಮಾಡಿ ಮಾರಲಾಗುತ್ತಿದೆ ಎಂದು ಭಜರಂಗದಳ ಮಂಗಳೂರು  ವಿಭಾಗೀಯ ಸಹ ಸಂಯೋಜಕ ಪುನೀತ್ ಅತ್ತಾವರ ಆರೋಪ ಮಾಡಿದ್ದಾರೆ. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಿದರೂ ಅವ್ಯಾಹತವಾಗಿ ಅಕ್ರಮ ಗೋ ಸಾಗಾಟ, ಹತ್ಯೆ ಮಾಡಲಾಗುತ್ತಿದೆ. ಕುರಿ...

ಮತ್ತಷ್ಟು ಓದುDetails

ಕೋಡಿಂಬಾಡಿ-ಬೆಳ್ಳಿಪ್ಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಗೌಡರಿಗೆ ಮಾತೃ ವಿಯೋಗ

ಕೋಡಿಂಬಾಡಿ-ಬೆಳ್ಳಿಪ್ಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಗೌಡರಿಗೆ ಮಾತೃ ವಿಯೋಗ

ಕೋಡಿಂಬಾಡಿ: ಕೋಡಿಂಬಾಡಿ-ಬೆಳ್ಳಿಪ್ಪಾಡಿ ವಲಯ ಕಾಂಗ್ರೆಸ್ ನ ಅಧ್ಯಕ್ಷ ಮೋನಪ್ಪ ಗೌಡ ಪಮ್ಮನಮಜಲು ಇವರ ತಾಯಿ ಕಾವೇರಿ ಸೇಸಪ್ಪ ಗೌಡ(85) ಪಮ್ಮನಮಜಲು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಜು.26ರಂದು ಮುಂಜಾನೆ ವಿಧಿವಶರಾದರು. ಮೃತರು 5 ಗಂಡು ಮತ್ತು 4 ಜನ‌ ಹೆಣ್ಣುಮಕ್ಕಳು ಸೇರಿದಂತೆ ಸೊಸೆಯಂದಿರು,ಅಳಿಯದಿರು,ಮೊಮ್ಮಕ್ಕಳು...

ಮತ್ತಷ್ಟು ಓದುDetails
Page 179 of 250 1 178 179 180 250

Welcome Back!

Login to your account below

Retrieve your password

Please enter your username or email address to reset your password.