ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಹತ್ತು ವಿವಿಧ ಕಡೆಗಳಲ್ಲಿ ತಡೆಗೋಡೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ಅನುದಾನ ಮಂಜೂರಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ...
ಪುತ್ತೂರು: 34 ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಂಜೂರಾಗಿರುವ ಮಲ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣವನ್ನು ಕೈಬಿಡುವಂತೆ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಕಾರಿ ನವೀನ್ ಭಂಡಾರಿ ಶಾಂತಿನಗರ ನಿವಾಸಿಗಳಿಂದ ಮನವಿ ಸಲ್ಲಿಸಲಾಯಿತು. ಉಪ್ಪಿನಂಗಡಿ ಶ್ರೀ ರಾಮ ಶಾಲೆಯ ಸಂಚಾಲಕ ಯು. ಜಿ....
ಮಂಗಳೂರು: ಕರಾವಳಿಯ ಜನಪ್ರಿಯ ಹಾಗೂ ಸಾಹಸ ಕ್ರೀಡೆ ಕಂಬಳವನ್ನು ಶಿಸ್ತುಬದ್ಧವಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನವಾಗುವಂತೆ ಕೈಗೊಳ್ಳಲು “ಕಂಬಳ ರಾಜ್ಯ ಅಸೋಸಿಯೇಶನ್’ ರಚಿಸಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ಮಾನ್ಯತೆ ಪಡೆಯುವ ಪ್ರಕ್ರಿಯೆಗೆ ರಾಜ್ಯ ಸರಕಾರ ಹಸುರು ನಿಶಾನೆ ತೋರಿಸಿದೆ. ಈ ಸಂಬಂಧ ಅಂತಿಮ ಒಪ್ಪಿಗೆಯನ್ನು...
ಕಣಿಯೂರು:ಸೆಪ್ಟೆಂಬರ್ 18 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯ ಹಾಗೂ ವಲಯದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಭಜನಾ ಮಂಡಳಿ ಗಳ ಪದಾಧಿಕಾರಿಗಳು, ದೇವಸ್ಥಾನ, ದೈವಸ್ಥಾನ ಗಳ ಮುಖ್ಯಸ್ಥರು, ಸಹಕಾರಿ ಬ್ಯಾಂಕ್ ನ ಅಧ್ಯಕ್ಷರ ಸಮ್ಮುಖದಲ್ಲಿ ಕೊರಿಂಜಾ ಶ್ರೀ...
ಸೇವಾಭಾರತಿ (ರಿ.), ಕನ್ಯಾಡಿ - ಸೇವಾಧಾಮ ಇದರ ನೇತೃತ್ವದಲ್ಲಿ, ರಾಷ್ಟ್ರೀಯ ಸೇವಾ ಯೋಜನೆ, ರೋಟರಿ ಕ್ಲಬ್ ದೇರಳಕಟ್ಟೆ, ರೋಟರಿ ಕ್ಲಬ್ ಮಂಗಳೂರು ಸಿಟಿ, ರೋಟರಿ ಕ್ಲಬ್ ಮಂಗಳೂರು ಡೌನ್ ಟೌನ್ ಮತ್ತು ರೋಟರಿ ಕ್ಲಬ್ ಮಂಗಳೂರು ಸೌತ್ ಇವುಗಳ ಸಹಭಾಗಿತ್ವದಲ್ಲಿ ವಿಶ್ವ...
ಪುತ್ತೂರು: ಅಕ್ಟೋಬರ್ 20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 13 ನೇ ವರ್ಷದ ಅಶೋಕ ಜನಮನ 2025 ಕಾರ್ಯಕ್ರಮ ನಡೆಸಲು ಸಹಕಾರಿಯಾಗುವಂತೆ 23 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಪ್ರವರ್ತಕಿ,ಶಾಸಕ ಅಶೋಕ್ ರೈ...
ಪುತ್ತೂರು: ಈ ಬಾರಿಯ ಮಳೆಗಾಲದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಡಿಕೆ ತೋಟಗಳಿಗೆ ಕೊಳೆರೋಗ ಬಾಧಿಸಿದ್ದು, ತಾಲೂಕಿನಾದ್ಯಂತ ಶೇ.80ಕ್ಕಿಂತಲೂ ಹೆಚ್ಚು ಅಡಿಕೆ ಕೃಷಿಗೆ ಕೊಳೆರೋಗ ಆವರಿಸಿ ಕೃಷಿಕರಿಗೆ ಭಾರೀ ನಷ್ಟವುಂಟಾಗಿದೆ.ಇದರಿಂದ ಕಂಗೆಟ್ಟಿರುವ ಕೃಷಿಕರು ಆರ್ಥಿಕ ನಷ್ಟದ ಭೀತಿಯಲ್ಲಿದ್ದಾರೆ. ಈ ಬಾರಿ ಮುಂಗಾರು ಮೇ...
ಮಂಗಳೂರಿನ ಹೆಸರಾಂತ ಹೊಟೇಲ್ ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ ಪೂಂಜಾ ಅಲ್ಲಿನ ಒಬ್ಬ...
ಬೆಳ್ತಂಗಡಿ : ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ರೂ.10.000/- ಧನಸಹಾಯ ಹಾಗೂ ಅಶಕ್ತ ಕುಟುಂಬಗಳಾದ ಕುವೆಟ್ಟು ಗ್ರಾಮದ...
ಧರ್ಮಸ್ಥಳ : ಎಸ್.ಐ.ಟಿ ಕಾರ್ಯಾಚರಣೆಯಲ್ಲಿ ಮೂರು ಮಾನವನ ತಲೆಬರುಡೆ ಹಾಗೂ ಒಂದು ಐಡಿ ಕಾರ್ಡ್ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸಂಜೆ 5 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಮಾನವನ ಮೂರು ತಲೆ ಬುರುಡೆ ಮತ್ತು ಒಂದು ಗಂಡಸ್ಸಿನ...