ಪುತ್ತೂರು: ಪ್ರಜಾಧ್ವನಿ ನ್ಯೂಸ್ ಡಿಜಿಟಲ್ ಮಿಡಿಯಾ ಕಛೇರಿಗೆ ಭೇಟಿ ಶುಭಹಾರೈಸಿದ ಪುತ್ತೂರಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ. ಬೆಳೆಯುತ್ತಿರುವ ಪುತ್ತೂರಿಗೆ ಇಂತಹ ಚಾನಲ್ ಅಗತ್ಯವಿದೆ.ಜನರ ಧ್ವನಿಯಾಗಿ ಜನರ ಸಮಸ್ಯೆಯನ್ನು ಬಗೆಹರಿಸುವಂತ ಚಾನಲ್ ಆಗಿ ಮೂಡಿಬರಲಿ ಎಂದು ಹಾರಿಸಿದರು.ಜೊತೆಗೆ ಕಾಂಗ್ರೇಸ್ ನಾಯಕ...
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಜಾ ಧ್ವನಿ ನ್ಯೂಸ್ ಲೋಕಾರ್ಪಣೆಗೊಂಡಿತು. ಯುಗಾದಿ ಪರ್ವಕಾಲದಲ್ಲಿ ಹೊಸತನ ಮತ್ತು ಹೊಸ ಪರಿಕಲ್ಪನೆಯಲ್ಲಿ ಮೂಡಿಬರಲೆಂದು ದೇವಾಲಯದಲ್ಲಿ ವಿ ಎಸ್ ಭಟ್ ಪ್ರಾರ್ಥನೆ ಸಲ್ಲಿಸಿ ವೆಬ್ ಸೈಟ್ ಚಾನೆಲ್ ಉನ್ನತವಾಗಿ ಸಾಗಲಿ ಎಂದು ಹಾರೈಸಿದರು. ಸಂಸ್ಥೆಯ...
ಪುತ್ತೂರು: ಸುಳ್ಳು ಹೇಳಿ ಕಾಂಗ್ರೇಸ್ ಸರಕಾರ ಮೋಸ ಮಾಡುತ್ತಿದೆ, ಕೇಂದ್ರ ಸರಕಾರದ ಎಲ್ಲಾ ಯೋಜನೆಗಳನ್ನು ತಮ್ಮದೆಂದು ಬಿಂಬಿಸುತ್ತಿದೆ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್ ಹೇಳಿಕೆ ಪುತ್ತೂರಿನಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಮಾಳವಿಕ ಕಾಂಗ್ರೇಸ್ ಭ್ರಷ್ಟಾಚಾರದ ಕೂಪವಾಗಿತ್ತು ಭ್ರಷ್ಟಾಚಾರ...
400 ಸ್ಥಾನಗಳನ್ನು ಗೆದ್ದು ಬಿಡ್ತೀವಿಯೆಂಬ ಅತ್ಯುತ್ಸಾಹ ಮುಳುವಾಗದಿರಲಿ, ದಾಕ್ಷಿಣ್ಯವಿಲ್ಲದೆ ದಿನಾ ನಳಿನಣ್ಣನಿಗೆ ಬೈದಿರಿ - ಸಂಸದ ಪ್ರತಾಪ್‌ಸಿಂಹ ಪುತ್ತೂರು:ಇವತ್ತು ದೇಶಾದ್ಯಂತ ಉತ್ತಮ ವಾತಾವರಣ ಕಾಣಿಸಿಕೊಂಡಿದೆ.ಚಾರ‍್ಸೋಬಾರ್ ಎಂದು ನಾವೇ ಹೇಳುತ್ತಿದ್ದೇವೆ.ಅದು ಖರ್ಗೆಯವರ ಬಾಯಿಂದಲೂ ಬಂದಿದೆ.ಆದರೆ ನಾವು 400ಕ್ಕಿಂತ ಜಾಸ್ತಿ ಗೆದ್ದು ಬಿಡುತ್ತೀವಿ ಎನ್ನುವ...
ಪುತ್ತೂರು: ಕಳೆದ ಹಲವಾರು ವರುಷಗಳಿಂದ ಗುಣಮಟ್ಟ ಮತ್ತು ವಿಶ್ವಾಸಾರ್ಹ ಸೇವೆಯ ಮೂಲಕ ಗ್ರಾಹಕರ ಮನಗೆದ್ದಿರುವ ನಗರದ ಹೊರವಲಯದಲ್ಲಿರುವ ಮಂಜಲ್ಪಡ್ಪುವಿನಲ್ಲಿ ವ್ಯವಹರಿಸುತ್ತಿರುವ ಮಂಗಲ್ ಸ್ಟೋರ್ಸ್‌ನ ನೂತನ ಮಳಿಗೆ “ಮಂಗಲ್ ಹೈಪರ್ ಮಾರ್ಕೆಟ್” ಪುತ್ತೂರಿನ ಹೃದಯ ಭಾಗದಲ್ಲಿರುವ ಜಿ.ಎಲ್.ಒನ್ ಮಾಲ್‌ನ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಂಡಿತು....
ಪುತ್ತೂರು : ವರ್ಷಾಂಪ್ರತಿಯಂತೆ ನಡೆಯುವ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಎಪ್ರಿಲ್ 1 ರಂದು ದೇವಾಲಯದ ದೇವರ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಕ್ಷೇತ್ರದ ಪ್ರಧಾನ ಅರ್ಚಕರು ಗೊನೆ ಮೂಹುರ್ತ ನಡೆಸಿದರು. ಎಪ್ರಿಲ್ 17ರಂದು ಮಹಾಲಿಂಗೇಶ್ವರ ದೇವರ...
ಕರ್ನಾಟಕರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ. ಕ. ಜಿಲ್ಲಾ ಸಹಕಾರಯೂನಿಯನ್ ನಿ., ಮಂಗಳೂರು ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತಆಶ್ರಯದಲ್ಲಿದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೆಶಕರು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಿಗೆ ನಾಯಕತ್ವ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬೆಳ್ತಂಗಡಿ ಮಂಡಲದ ಪ್ರವಾಸದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮುಂಡಾಜೆ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ರವಿಚಂದ್ರ ಭಂಡಾರಿ ಅವರ ಮನೆಗೆ ಭೇಟಿ ನೀಡಿದರು.
ದಕ್ಷಿಣಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಗ್ರಾಮದ ಕೋಟೆ ತೋಟದ ಮಜಲು ಎಂಬಲ್ಲಿಗೆ ನಿನ್ನೆ ಸಂಜೆ ನಾಲ್ಕೈದು ಜನ ಅಪರಿಚಿತರು ಬಂದು ಹೋಗಿದ್ದು, ನಕ್ಸಲರಿರಬಹುದೇ ಎಂಬ ಗುಮಾನಿ ಈ ಪ್ರದೇಶದಲ್ಲಿ ಹಬ್ಬಿದೆ. ಗ್ರಾಮಸ್ಥರೊಬ್ಬರ ಮನೆಗೆ ಬಂದಿದ್ದ...
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಹಲವರು ಈ ವೇಳೆ ಉಪಸ್ಥಿತರಿದ್ದರು. ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ...