ಪುತ್ತೂರು: 2023-24ನೇ ಸಾಲಿನಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಯ ವಿದ್ಯಾರ್ಥಿ ವೇತನಕ್ಕೆ ಕೋಡಿಂಬಾಡಿ ಶಾಂತಿನಗರ ಸರಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಪವನ್ ಆಯ್ಕೆಯಾಗಿದ್ದಾರೆ. ಮುಂದಿನ ನಾಲ್ಕು ವರ್ಷ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿರುವ ಪವನ್ ಅವರು...
ಕೊಟ್ಟಾಯಂ : ಗೂಗಲ್ ಮ್ಯಾಪ್ಸ್ ಬಳಸಿ ಪ್ರಯಾಣಿಸುತ್ತಿದ್ದ ಪ್ರವಾಸಿ ತಂಡವೊಂದು ಕೇರಳದಲ್ಲಿ ಸೀದಾ ಹೋಗಿ ನದಿನೀರಿಗೆ ಇಳಿದಿದೆ. ಕಾರು ಮುಳುಗಿದೆ; ಆದರೆ ಪ್ರಯಾಣಿಕರು ಹೇಗೋ ಪಾರಾಗಿದ್ದಾರೆ. ಹೈದರಾಬಾದ್‌ನ ಪ್ರವಾಸಿ ತಂಡವೊಂದು ದಕ್ಷಿಣ ಕೇರಳ ಜಿಲ್ಲೆಯ ಕುರುಪ್ಪಂಥಾರ ಬಳಿ ನ್ಯಾವಿಗೇಟ್ ಮಾಡಲು ಗೂಗಲ್...
ಇತ್ತೀಚೆಗಿನ ದಿನಗಳಲ್ಲಿ ಕಲಬೆರಕೆಪೂರಿತ ಆಹಾರಗಳು ಹೆಚ್ಚಾಗಿದೆ. ಆರೋಗ್ಯಕರ ಮತ್ತು ಉತ್ತಮ ಗುಣಮಟ್ಟದ ಆಹಾರವನ್ನು ಖಚಿತಪಡಿಸಿಕೊಳ್ಳಲು ಸುರಕ್ಷಿತ ಆಹಾರದ ಆಯ್ಕೆಯು ಮೊದಲ ಹಂತವಾಗಿದೆ. ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿದ ಆಹಾರ ಪದಾರ್ಥಗಳು ಉತ್ತಮ ಗುಣಮಟ್ಟದ ಮತ್ತು ತಾಜಾ ಆಹಾರವಾಗಿರುತ್ತದೆ. ಈಗಾಗಲೇ ಪ್ಯಾಕ್ ಮಾಡಿದ ಆಹಾರಗಳು...
ಭಾರತೀಯರಿಗೆ 17 ಆಹಾರದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದೂ, ಇದರಲ್ಲಿ ಅಡುಗೆ ಮಾಡುವ ಕ್ರಮ ಹಾಗೂ ಬಳಸುವ ಪಾತ್ರೆಗಳನ್ನು ಹೇಗಿರಬೇಕು. ತಮ್ಮ ಆಹಾರಗಳಲ್ಲಿ ಪೋಷಕಾಂಶಗಳನ್ನು ಉಳಿಸಿಕೊಳ್ಳಲು ಮತ್ತು ಅಡುಗೆ ಮಾಡುವಾಗ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೆಲವು ವಿಧಾನಗಳನ್ನು ಅನುಸರಿಸಬೇಕು ಎಂದು ತಿಳಿಸಿದೆ. ಅಡುಗೆ ಮಾಡುವ...
ವಿಧಾನ ಪರಿಷತ್ ಚುನಾವಣೆ. ಪಕ್ಷೇತರ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಪ್ರಚಾರ ನಡೆಸಿದ ಹಾಸ್ಯ ನಟ ಅರವಿಂದ ಬೋಳಾರ್. ತುಳು ರಂಗಭೂಮಿ ಹಾಗೂ ಸಿನೆಮಾ ನಟರಾದ ಅರವಿಂದ್ ಬೋಳಾರ್ ಚುನಾವಣಾ ಪ್ರಚಾರಕ್ಕಿಳಿದ್ದಾರೆ. ಪುತ್ತೂರಿನಲ್ಲಿ ಪ್ರಚಾರದಲ್ಲಿ ಭಾಗವಹಿಸಿದ ಬೋಳಾರ್ ಪಕ್ಷೇತರ ಅಭ್ಯರ್ಥಿ ಡಾ.ನರೇಶ್ಚಂದ್ರ ಹೆಗ್ಡೆ ಪರ...
ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ಶಾಕ್ ಕಾದಿದೆ. ಮಳೆಗಾಲ ಆರಂಭವಾಗುತ್ತೆ, ಸಾಯಂಕಾಲ ಜಿಟಿಜಿಟಿ ಮಳೆ-ಚಳಿಯಲ್ಲಿ ಒಂದು ಪೆಗ್ ಹಾಕೋಣ ಎಂದುಕೊಂಡಿರುವ ಮದ್ಯಪ್ರಿಯರಿಗೆ ಇಲಾಖೆ ಶಾಕ್ ನೀಡಿದೆ. ಜೂನ್ ಮೊದಲ ವಾರ ಬಾರ್ ಬಳಿ ಹೋದರೆ ನಿರಾಸೆಯಿಂದ ವಾಪಸ್ ಆಗಬೇಕಾಗುತ್ತದೆ. ಏಕೆಂದರೆ ವಿಧಾನ...
ಪುತ್ತೂರು ತಾಲೂಕಿನಲ್ಲಿ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳಾದ ಬೆಥನಿ ಪ್ರೌಢಶಾಲೆ, ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಪಾಂಗ್ಲಾಯ್ ಮತ್ತು ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರವು ದಿನಾಂಕ 24/05/2024 ನೇ ಶುಕ್ರವಾರ ದಂದು...
ಜೂನ್ 13ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 44 ಆಕಾಂಕ್ಷಿಗಳಿದ್ದು ಕೋರ್ ಕಮಿಟಿ 12 ಮಂದಿಯ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನೆ ಮಾಡಿದೆ.ಇದರಲ್ಲಿ ದ.ಕ.ಸಂಸದರೂ ಆಗಿರುವ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್...
ಬೆಂಗಳೂರು: ಇತ್ತೀಚಿಗೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ತೆಲುಗು ಚಿತ್ರರಂಗದ ನಟಿ ಸೇರಿದಂತೆ 86 ಮಂದಿ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಮಾದಕ ವ್ಯಸನಿಗಳಿಗೆ ಸಿಸಿಬಿ ತನಿಖೆ ಬಿಸಿ ಶುರುವಾಗಲಿದ್ದು,...
ತೈಪೆ: ತೈವಾನ್‌ನ ನೂತನ ಅಧ್ಯಕ್ಷ ಲಾಯ್ ಚಿಂಗ್ ಟೆ ಚೀನಿ ಸಾರ್ವಭೌಮತ್ವದ ಕುರಿತು ಆಕ್ಷೇಪವೆತ್ತಿ ಸ್ವಾತಂತ್ರ್ಯದ ಕುರಿತು ಮಾತನಾಡಿದ ಬೆನ್ನಲ್ಲೇ ಸಿಟ್ಟಿಗೆದ್ದಿರುವ ಕಮ್ಯುನಿಸ್ಟ್ ಸರ್ಕಾರ, ತೈವಾನ್ ಸುತ್ತಲೂ ಭಾರೀ ಪ್ರಮಾನದ ಸಮರಾಭ್ಯಾಸದ ಮೂಲಕ ದಿಗ್ಬಂಧನ ವಿಧಿಸಿದೆ. ಅಲ್ಲದೆ ಸ್ವಾತಂತ್ರ್ಯದ ಮಾತನಾಡುವವರಿಗೆ ರಕ್ತಪಾತದ...