ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿನೀಡಬೇಕು: ಸದನದಲ್ಲಿ ಶಾಸಕ ಅಶೋಕ್ ರೈ ಮನವಿ ಪುತ್ತೂರು: ಕರಾವಳಿ ಜಿಲ್ಲೆಗಳಾದ ದ ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬರುತ್ತಿದ್ದು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಕಡೆಗಳಲ್ಲಿ ವಾಸದ ಮನೆಗೆ...
ಬಂಟ್ವಾಳ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಇದೀಗ ನಡೆದಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ. ವಗ್ಗ ಸಮೀಪದ...
ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ನೈಋತ್ಯ...
ಭಾರತದ ಹವಾಮಾನ ಇಲಾಖೆಯು ಜುಲೈ 20ರವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ಜುಲೈ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ ರೆಡ್...
ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್...
ಪುತ್ತೂರು: ಕರ್ನಾಟಕ ಸರಕಾರ ತಾ:12-3-2024ರ ಸುತ್ತೋಲೆ ಸಂಖ್ಯೆ ಆರ್‌ಡಿ07 ಎಲ್‌ಜಿಪಿ 2023ರಂತೆ 30 ವರ್ಷಗಳ ಗೇಣಿ ಮೌಲ್ಯವನ್ನು ಏಕಗಂಟಿನಲ್ಲಿ ಸರಕಾರಕ್ಕೆ ಪಾವತಿ ಮಾಡಿ ಅನುಭವಿಸಬಹುದು ಎಂಬ ವಿಚಾರಕ್ಕೆ ಸಂಬಂಧಿಸಿರುವ ಸುತ್ತೋಲೆ ಬೆಳಕಿಗೆ ಬಂದಿದೆ. ಆದರೆ ಈ ಸುತ್ತೋಲೆಯಿಂದ ರೈತರು ಭಯ ಪಡುವ...
ಪುತ್ತೂರಿನ ಜನಪ್ರಿಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪೂಡಾ ಸದಸ್ಯರಾದ ಲ್ಯಾನ್ಸಿ ಮಸ್ಕರೇನಸ್, ಅನ್ವರ್ ಖಾಸಿಂ ಮತ್ತು ನಿಹಾಲ್ ಶೆಟ್ಟಿಯವರು ನಗರಾಭಿವೃದ್ಧಿ ಇಲಾಖೆಯ ಕಮೀಷನರ್ ವೆಂಕಟಾಪತಿಯವರನ್ನು ಭೇಟಿ ಮಾಡಿದರು. ಪ್ರಸ್ತುತ ಪುತ್ತೂರಿನ ಜನರ ಬಹುಕಾಲದ ಸಮಸ್ಯೆಯಾಗಿರುವ ಕಟ್ ಕನ್ವರ್ಶನ್...
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡ್ಡು ಕುಸಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರ...
ಪುತ್ತೂರು: ಮಹಿಳಾ ಬಂಟರ ಸಂಘದ ಮಹಾಸಭೆ ಇಂದು ನಡೆದಿದ್ದು ಮುಂದಿನ ಎರಡು ವರ್ಷಗಳ ಕಾಲ ಕಾರ್ಯಕಾರಿಣಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಗೀತಾ ಮೋಹನ್ ರೈ ಕಾರ್ಯದರ್ಶಿಯಾಗಿ ಕುಸುಮ ಪಿ.ಶೆಟ್ಟಿ. ಖಜಾಂಜಿಯಾಗಿ ಅರುಣ ಡಿ. ರೈ. ಅವಿರೋಧವಾಗಿ ಆಯ್ಕೆಯಾದರು.
ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ಧ ಕುಕ್ಕೆ,ಪುತ್ತೂರು,ಕದ್ರಿ ಸೇರಿ ಎಂಟು ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನಲಾಗಿದೆ. ಕಡಬ ತಾಲೂಕಿನ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಕಳೆದ ಮಾರ್ಚ್ 4 ರಿಂದ ಆಡಳಿತಾಧಿಕಾರಿ ಅವರ ಆಡಳಿತದಲ್ಲಿರುವ...