ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದಿರುವ ಪತ್ರದಲ್ಲಿ ಚುನಾವಣಾ ಆಯೋಗ, "ಕೇಂದ್ರದಲ್ಲಿನ ಆಡಳಿತಾರೂಢ ಪಕ್ಷವಾಗಿ ಬಿಜೆಪಿಯು ಭಾರತದ ಸಂಯುಕ್ತ ಹಾಗೂ ಸೂಕ್ಷ್ಮ ರಚನೆಯ ವಾಸ್ತವಿಕ ಅಂಶವನ್ನು ಗಮನದಲ್ಲಿ ಇರಿಸಿಕೊಂಡು ಚುನಾವಣಾ ವಿಧಾನಗಳನ್ನು ಸಂಪೂರ್ಣವಾಗಿ ಅನುಸರಿಸುವುದನ್ನು ನಿರೀಕ್ಷಿಸಲಾಗಿದೆ" ಎಂದು ಹೇಳಿದೆ....
ಬೆಂಗಳೂರು : ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ...
ಪುತ್ತೂರು : ಹಾರಾಡಿ ರಾಮ್ ಲೀಲಾ ಆರ್ಕೆಡ್ ನಲ್ಲಿ ವಿದ್ಯಾರ್ಥಿಗಳ 'ಡ್ರಾಮಾ ಡ್ರೀಮ್ ' ರಂಗ ಶಿಕ್ಷಣ ತರಗತಿಗಳು ಪ್ರಾರಂಭಗೊಳ್ಳಲಿದ್ದು ಪುತ್ತೂರು ಪರಿಸರದ ಪ್ರತಿಭಾ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ ಇದಾಗಿದೆ. 48 ತರಗತಿಗಳ ಪೌರಾಣಿಕ, ಜಾನಪದ, ಐತಿಹಾಸಿಕ ವಿಷಯಗಳ ನಾಟಕ ತರಬೇತಿ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಬೆಳ್ತಂಗಡಿ ಪೊಲೀಸರು ಸಿದ್ಧತೆ ನಡೆಸಿದ್ದು, ಗರ್ಡಾಡಿಯ ಅವರ ಮನೆಯ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೇ 22ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪೊಲೀಸರು ಗರ್ಡಾಡಿಯಲ್ಲಿರುವ ಶಾಸಕ ಹರೀಶ್ ಪೂಂಜ...
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಕರ್ನಾಟಕದಿಂದ ಒಟ್ಟು 145 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರು ತಮ್ಮ ಅರ್ಜಿಗಳನ್ನು ಅಂಚೆ ಇಲಾಖೆಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಯಚೂರಿನಿಂದ 143 ಮತ್ತು ದಕ್ಷಿಣ ಕನ್ನಡದಿಂದ ಎರಡು ಅರ್ಜಿಗಳು...
ಸ್ವಪ್ನಿಲ್ ಸಿಂಗ್ ಈ ಹೆಸರು ಇದೀಗ ಆರ್ಸಿಬಿ ಅಭಿಮಾನಿಗಳಿಗೆ ಚಿರಪರಿಚಿತ. ಏಕೆಂದರೆ ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ತಂಡ ಸತತ ಸೋಲುಗಳಿಂದ ಕಂಗೆಟ್ಟಿತ್ತು. ಆದರೆ ಯಾವಾಗ ಸ್ವಪ್ನಿಲ್ ಸಿಂಗ್ ಕಣಕ್ಕಿಳಿದರೋ ಅಲ್ಲಿಂದ RCB ತಂಡ ಸೋಲಿನ ರುಚಿ ನೋಡಿಲ್ಲ. ಹೀಗಾಗಿಯೇ ಸ್ವಪ್ನಿಲ್...
ಕೊಡಗು: ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಬಿಸಿ ನೀರು ಎರಚಿ ಯುವತಿ ತಂದೆ ವಿಕೃತಿ ಮೆರೆದಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಮದೆನಾಡಿನಲ್ಲಿ ಘಟನೆ ನಡೆದಿದೆ. ಗಣಪತಿ ಬೀದಿ ನಿವಾಸಿ ಸುಹೇಲ್ ಎಂಬಾತ ಆಸ್ಪತ್ರೆಗೆ ದಾಖಲಾದ ಪ್ರೇಮಿಯಾಗಿದ್ದಾನೆ. ಸುಹೇಲ್‌ಗೆ ಮದೆನಾಡಿನ ಯುವತಿಯೊಂದಿಗೆ ಪ್ರೇಮಾಂಕುರವಾಗಿತ್ತು. ಇಬ್ಬರು...
ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಹಾಗೂ ವಿದ್ಯುತ್ ತಂತಿ ಬಿದ್ದು ಇಬ್ಬರು ಮಹಿಳೆಯರು ಗಾಯಗೊಂಡು, ಕಾರಿನಲ್ಲಿದ್ದವರ ಪೈಕಿ ಇತರ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ. ಮಂಗಳೂರು ಮೂಲದ ನಾಲ್ವರು ಪ್ರಯಾಣಿಕರು...
ಬೆಂಗಳೂರು: ಪಕ್ಷದ ಕಾರ್ಯಕರ್ತರಿಗೆ ಶ್ರದ್ಧೆವಹಿಸಿ ಕೆಲಸಮಾಡುವಂತೆ ಎಚ್ಚರಿಕೆ ಮಿಶ್ರಿತ ಸಲಹೆ ನೀಡಿದರು. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಅವರು, ಪಕ್ಷದ ಎಲ್ಲ ಹಂತದ ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಸಮಯ ಬಂದಿದೆ. ಬೂತ್ ಮಟ್ಟದಲ್ಲಿ ಸಕ್ರಿಯರಾಗಿ ಕೆಲಸ...
ಬೆಳ್ತಂಗಡಿ: ದಿ. ವಸಂತ ಬಂಗೇರ ಅವರ ಹೆಸರನ್ನು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಗೆ ಹೆಸರಿಡಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾಯನಕೆರೆಯಲ್ಲಿ ಇಂದು ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ...