ಉಪ್ಪಿನಂಗಡಿ : ಉಪ್ಪಿನಂಗಡಿ ಪೇಟೆಯ ಹೃದಯ ಭಾಗದಲ್ಲಿ ಕಳೆದ 40 ವರ್ಷಗಳಿಂದ ಇತ್ಯರ್ಥವಾಗದೇ ಇದ್ದ ಡ್ರೈನೇಜ್ ಸಮಸ್ಯೆಯನ್ನು ಶಾಸಕ ಅಶೋಕ್ ರೈ ಯವರು ಇತ್ಯರ್ಥಪಡಿಸಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ. ಇಂದು ಉಪ್ಪಿನಂಗಡಿಗೆ ಭೇಟಿ ನೀಡಿದ ಶಾಸಕರು ಕಾಮಗಾರಿ ವೀಕ್ಷಣೆ ಮಾಡಿದರು. ಮಳೆ ನೀರು,...
ಪುತ್ತೂರು: ಭಾರೀ ಮಳೆಗೆ ಪುತ್ತೂರು ಉಪ್ಪಿನಂಗಡಿ ರಸ್ತೆಯನೆಕ್ಕಿಲಾಡಿಯ ಆದರ್ಶ ನಗರದಲ್ಲಿ ನೂತನವಾಗಿ ನಿರ್ಮಾಣವಾದ ತಡೆ ಗೋಡೆ ಕುಸಿತಕ್ಕೊಳಗಾಗಿದೆ. ರಸ್ತೆ ಅಗಲೀಕರಣದ ವೇಳೆ ನಿರ್ಮಾಣವಾದ ಈ ತಡೆ ಗೋಡೆ ಪ್ರಥಮ ಮಳೆಗೆ ಕುಸಿತಕ್ಕೊಳಗಾಗಿದೆ. ಘಟನಾ ಸ್ಥಳಕ್ಕೆ ಶಾಸಕರಾಸ ಅಶೋಕ್ ರೈಯವರು ಭೇಟಿ ನೀಡಿ...
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ದೇಶಾದ್ಯಂತ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ...
ಕೋಲ್ಕತ್ತಾ: ನಿವೃತ್ತರಾದ ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶ ನ್ಯಾಯಮೂರ್ತಿ ಚಿತ್ತ ರಂಜನ್ ದಾಸ್ ಅವರು, ತಾವು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯ ಎಂದು ಹೇಳಿದ್ದಾರೆ. ಯಾವುದೇ ಸಹಾಯಕ್ಕಾಗಿ ಅಥವಾ ಅವರು ನನಗೆ ಗೊತ್ತಿರುವ ಯಾವುದೇ ಕೆಲಸಕ್ಕಾಗಿ ತಮ್ಮನ್ನು ಕರೆದರೆ ‘ಆರ್‌ಎಸ್‌ಎಸ್‌ಗೆ ಮರಳಲು ಸಿದ್ಧ’...
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನದ ಮಹಾ ಮಾತೆ ಹಾಗೂ ಸರ್ವಶಕ್ತಿಗಳ ಆಶೀರ್ವಾದದಿಂದ ಆರಂಭಗೊಂಡ ಶ್ರೀ ಆದಿ ಧೂಮಾವತಿ, ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳವು2023-24 ನೇ ಸಾಲಿನ ತನ್ನ ದ್ವಿತೀಯ ವರ್ಷದ ತಿರುಗಾಟವನ್ನು ಶ್ರೀ...
ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದ ’ಹಲಸು ಮತ್ತು ಹಣ್ಣುಗಳ ಮೇಳ’ವು ಮೇ 24 ರಿಂದ 26ರ ತನಕ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ದಿನಪೂರ್ತಿ ನಡೆಯಲಿದೆ...
ಪುತ್ತೂರು: ರಾಜ್ಯದಲ್ಲಿ ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸನ್ನು ನಿಯಂತ್ರಣದಲ್ಲಿ ಬೇಕಾದರೆ ವಿಧಾನ ಪರಿಷತ್‌ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸಲಿರುವ ನೂತನ ಬಂಡಿ ರಥವು ಭಕ್ತಿ ಸಡಗರದ ಭವ್ಯ ಮೆರವಣಿಗೆಯೊಂದಿಗೆ ಮೇ.20 ರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮಿಸಿತು. ಆನೆ, ಬಿರುದಾವಳಿ ಮತ್ತು...
ಉಪ್ಪಿನಂಗಡಿ : ಮೇ 21. ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಆದರ್ಶ ನಗರದಲ್ಲಿ ವಿಪರೀತ ಮಳೆ ಸುರಿದು ಬರೆ ಮತ್ತು ತಡೆಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿದೆ. ಹೊಸ ರಸ್ತೆ ಕಾಮಗಾರಿ ಸಮರ್ಪಕವಾಗಿ ನಡೆಯದ ಕಾರಣ ಈ ಕುಸಿತ ಸಂಭವಿಸಿದೆ ಎಂದು...
ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ನಡೆದಿದೆ. ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿದಾನಂದರು ಅವಿವಾಹಿತ. ತನ್ನ ತಾಯಿ ಜೊತೆ...