ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಸ್ಮರಣೆಯಲ್ಲಿ ಅತ್ಯುತ್ತಮ ಪತ್ರಿಕಾ ವರದಿಗೆ ಈ ವರ್ಷದಿಂದ ವಾರ್ಷಿಕ ಪ್ರಶಸ್ತಿ ನೀಡಲು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧರಿಸಿದೆ. ಪುತ್ತೂರು ತಾಲೂಕು ಕಾರ್ಯನಿರತ...
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಭಾನುವಾರ ಸಂಜೆ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. 2026-27ನೇ ಸಾಲಿನ ರೋಟರಿ ಕ್ಲಬ್ ಪುತ್ತೂರು ಯುವದ ಅಧ್ಯಕ್ಷೆಯಾಗಿ ಪದಸ್ವೀಕಾರ ಮಾಡಿದ ವಚನ ಜಯರಾಮ್ ಮಾತನಾಡಿ,...
ಸುಳ್ಯ: ಆಯುರ್ವೇದ ವೈದ್ಯಕೀಯ ಸ್ನಾತಕೋತರ ಪದವಿ ಪರೀಕ್ಷೆಯಲ್ಲಿ ಯೋಗ ಮತ್ತು ಸ್ವಸ್ತ ವಿಭಾಗದಲ್ಲಿ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ. ಹಿತಾ ಮಡ್ತಿಲ ಇವರಿಗೆ ಐವರ್ನಾಡು ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರ ವತಿಯಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು....
ಪುತ್ತೂರು: ಮೂಲತ ಮಡoತ್ಯಾರ್ ನಿವಾಸಿ ಪ್ರಸ್ತುತ ಪುತ್ತೂರಿನ ಕಲ್ಲಿಮಾರ್ ನಲ್ಲಿ ವಾಸವಿದ್ದ ಇವರು ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿದ್ದರು. ಮಹಮ್ಮಾಯಿ ದೇವಸ್ಥಾನ ದ ಬಳಿ ಕಳ್ಳಿ ಮಾರ್ ನಲ್ಲಿ ರೂಮ್ ನಲ್ಲಿ ವಾಸಿಸುತ್ತಿದ್ದರು. ಇಂದು ಬೆಳಿಗ್ಗೆ ರೂಮಿನ ಹತ್ತಿರದದವರು ರೂಮಿನ...
ಪುತ್ತೂರು: ಪ್ರತಿಷ್ಠಿತ ಬೆಂಗಳೂರು ನಾಡಪ್ರಭು ಪ್ರತಿಷ್ಠಾನದಿಂದ *ಸಂಶೋಧನಾ ಕ್ಷೇತ್ರದಲ್ಲಿ ಸಾಧನೆಗಾಗಿ * *2026ರ ಕೆಂಪೇಗೌಡ* ಪ್ರಶಸ್ತಿ ವಿಜೇತರಾದ ಯಸ್ ಆರ್ ಕೆ ಲೆಡರ್ ಇದರ ಮಾಲಕರಾದ ಕೇಶವ ಗೌಡ ಅಮೈ ಇವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘ ದಿಂದ...
ಬಂಟ್ವಾಳ: ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲ್ಲೂಕು ವತಿಯಿಂದ ಶ್ರೀ ಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವೀರೇಂದ್ರ ಅಮೀನ್ ಅವರಿಗೆ ಮನವಿಪತ್ರ ಸಲ್ಲಿಸಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ವ್ಯವಸ್ಥಾಪನಾ ಸಮಿತಿಯಿಂದ ಕೈಬಿಡುವಂತೆ ಆಗ್ರಹಿಸಲಾಯಿತು....
ಬೆಳ್ತಂಗಡಿ : ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಜೂ.29 ರಂದು ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು...
ಎಸ್.ಎಲ್.ವಿ. ಕಲರ್ಸ್ ನಿರ್ಮಾಣ ಮತ್ತು ಯಶಂತ್ ಕಲ್ಲಡ್ಕ ನಿರ್ದೇಶನದಲ್ಲಿ ನಾಯಕ ನಟನಾಗಿ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಹಾಗೂ ನಾಯಕ ನಟಿ ಅಮೃತ ಮೂರ್ತಿ ಹಾಗೂ ಶ್ರೀಶಾ ಸಾಮಾನಿ ಅಭಿನಯದ ಕನ್ನಡ, ತೆಲುಗು ಸಿನಿಮಾ ನಟಿ ಜ್ಯೋತಿ ರೈ, ಪ್ರಮೋದ್ ಶೆಟ್ಟಿ,...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ...
ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ಗುಡ್‌ನ್ಯೂಸ್ ನೀಡಿದೆ. ಇಂದಿನಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ ಮಾಡಿದೆ. ಇಂದಿನಿಂದ (ಜುಲೈ 1) ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ...