ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ರವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆ ಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಸದಸ್ಯತನ ಗುರಿ ಹಾಗೂ ಮುಂದಿನ...
ಮಂಗಳೂರು : ಈ ಬಾರಿಯ ಮೊದಲ ಕಂಬಲ ಪಣಪಿಲ ಕಂಬಳೋತ್ಸವ ಯಶಸ್ವಿಯಾಗಿ ನಡೆದಿದ್ದು ಈ ಋತುವಿನ ಎರಡನೇ ಕಂಬಳ ಪಿಲಿಕುಳ ಕಂಬಳಕ್ಕೆ ವಿಘ್ನ ಎದುರಾಗಿದೆ. ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಿತ್ತಿದ್ದು ಅದರಂತೆ ಎ ಗ್ರೇಡ್ ದೇವಾಲಯವಾಗಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ವಸ್ತ್ರ ಸಂಹಿತೆಯ ಸಲುವಾಗಿ ಪ್ರವೇಶ ದ್ವಾರದ ಬಳಿ ಬೋರ್ಡ್ ಅಳವಡಿಸಲಾಗಿದೆ. ಹಿಂದೆಯು ಬೋರ್ಡ್ ಅಳವಡಿಸಿದ್ದರು...
ಪುತ್ತೂರು: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಡಬ್ಬಲ್ ಚೋಲ್ ಧಾರಣೆ 500 ರೂ. ಗಡಿ ದಾಟಿ ಮುನ್ನುಗ್ಗಿದೆ. ಜತೆಗೆ ಸಿಂಗಲ್ ಚೋಲ್ ಧಾರಣೆಯೂ ಏರಿಕೆ ಕಂಡಿದೆ. ಆದರೆ ಉಪ ಬೆಳೆಗಳಾದ ಕಾಳು ಮೆಣಸು, ರಬ್ಬರ್, ಕೊಕ್ಕೊ ಧಾರಣೆಯಲ್ಲಿ ಏರಿಕೆಯ ಲಕ್ಷಣ ಕಂಡು ಬಂದಿಲ್ಲ....
ವಿಟ್ಲ: ಕಾರೊಂದು ನಿಯಂತ್ರಣ ತಪ್ಪಿ ಬೈಕ್ ಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ಕಂಬಳಬೆಟ್ಟು ಬಳಿ ಎರಡು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಟನೆ...
ಡಿಸೆಂಬರ್ 20,21,22 ರಂದು ಮಂಡ್ಯದಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಭುವನೇಶ್ವರಿಯ ರಥ ದಕ್ಷಿಣಕನ್ನಡ ಜಿಲ್ಲೆಯನ್ನು ಪ್ರವೇಶಿಸಿದೆ. ಉತ್ತರಕನ್ನಡದ ಶಿರಸಿಯ ಮಾರಿಕಾಂಬ ದೇವಸ್ಥಾನ ಪುಣ್ಯಭೂಮಿಯಿಂದ ಹೊರಟ ಈ ಭುವನೇಶ್ವರಿ ರಥ ಹಲವು ಜಿಲ್ಲೆಗಳನ್ನು ದಾಟಿ...
ತಮ್ಮ ಊರಿಗೆ,ಗ್ರಾಮಕ್ಕೆ, ನಗರಕ್ಕೆ ಸಂಪರ್ಕಿಸುವ ರಸ್ತೆ ನಾದುರಸ್ತಿಯಲ್ಲಿದ್ದಾಗ, ಆ ರಸ್ತೆಯನ್ನು ಆಶ್ರಯಿಸುವ ಜನ ಅಧಿಕಾರಿಗಳ,ಜನಪ್ರತಿನಿಧಿಗಳ ಮೊರೆ ಹೋಗೋದು ಸಾಮಾನ್ಯ. ಹೀಗೆ ಜನಪ್ರತಿನಿಧಿ, ಅಧಿಕಾರಿಗಳಿಗೆ ರಸ್ತೆಯನ್ನು ದುರಸ್ತಿಪಡಿಸುವಂತೆ ಮನವಿ ಮಾಡಿದರೂ, ಆಡಳಿತ ವ್ಯವಸ್ಥೆಯಿಂದ ಕೆಲವೊಮ್ಮೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಜನಸಾಮಾನ್ಯನ ಸಮಸ್ಯೆಗೆ ಆಡಳಿತ...
ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಪುತ್ತೂರು ಪಶುಇಲಾಖೆ ಶಾಸಕರ ಕಚೇರಿಯ ಹೊರಾoಗನದಲ್ಲಿ ಹೋರಿ ಕರುವೊಂದು ಅನಾರೋಗ್ಯದಿಂದ ನಡೆಯಲಾಗದ ಪರಿಸ್ಥಿತಿಯಲ್ಲಿರುವುದನ್ನು ಗಮನಿಸಿದ ಶಾಸಕರ ಆಪ್ತ ಸಹಾಯಕರಾದ ಪ್ರವೀಣ್ ಬನ್ನೂರ್ ತಕ್ಷಣ ಪಶುಸಂಗೋಪನ ಇಲಾಖೆ ಪುತ್ತೂರು ಇದರ ಸಹಾಯಕ ನಿರ್ದೇಶಕರಾದ dr. ಧರ್ಮಪಾಲ್ ಇವರ...
ಪುತ್ತೂರು: ರೈತರ ಪಾಲಿಗೆ ವರದಾನವಾಗಿರುವ ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023-24ನೇ ಸಾಲಿನ ವಿಮಾ ಮೊತ್ತ ಫಲಾನುಭವಿ ಕೃಷಿಕರ ಖಾತೆಗಳಿಗೆ ಜಮೆಯಾಗುತ್ತಿದೆ. ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ ಜಮೆಯಾಗುತ್ತಿದ್ದ ಬೆಳೆ ವಿಮೆಯ ಮೊತ್ತ ಈ ಬಾರಿ ನವೆಂಬರ್ ಆರಂಭದಿಂದಲೇ ಖಾತೆಗಳಿಗೆ...