ದಶಕಗಳ ಕಾಲ ಹಿಂದೂ ಸಮಾಜಕ್ಕೋಸ್ಕರ ಹೋರಾಡಿಕೊಂಡು ಬಂದಿರುವ ಶ್ರೀಯುತ ಅರುಣ್ ಕುಮಾರ್ ಪುತ್ತಿಲರಿಗೆ "ಧರ್ಮರತ್ನ" ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಆರಾಧಿಸಲ್ಪಟ್ಟುಕೊಂಡು ಬರುತ್ತಿರುವ ಗಣೇಶೋತ್ಸವದಲ್ಲಿ ರಾಜರಾಜೇಶ್ವರಿ ನಗರದ ಶಾಸಕರಾದ ಮುನಿರತ್ನ ಇವರು ಅರುಣ್ ಕುಮಾರ್...
ಬೆಳ್ತಂಗಡಿ: ಬಂಧಿತ ಚಿನ್ನಯ್ಯನ ಜಾಗಕ್ಕೆ ದಿಢೀರನೆ ಎಂಟ್ರಿಯಾಗಿರುವ ಸೌಜನ್ಯಾ ಮಾವ ವಿಠಲಗೌಡ, ಬಂಗ್ಲೆಗುಡ್ಡೆ ಸ್ಥಳ ಮಹಜರು ವೇಳೆ ರಾಶಿ ರಾಶಿ ಮೂಳೆಗಳು ಸಿಕ್ಕಿರುವುದಾಗಿ ಹೇಳಿದ್ದಾರೆ. ವಿಠಲಗೌಡ ಹೇಳಿಕೆ ಬಳಿಕ ಭಾನುವಾರ ಎಸ್ಐಟಿ ತಂಡವು 8 ಗಂಟೆಗಳ ಕಾಲ ರಾತ್ರಿವರೆಗೂ ಮ್ಯಾರಥಾನ್ ಸಭೆಗಳನ್ನು...
ಲಾಯಿಲ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆಪ್ಟೆಂಬರ್ 14 ರಂದು ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಿತು.ಪಕ್ಷದ ಹಿರಿಯ ಕಾರ್ಯಕರ್ತರಾದ ಪುಟ್ಟಣ್ಣ ಕುಂಬಾರ ಇವರು ದೀಪ ಬೆಳಗಿಸುವ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ, ಪುತ್ತೂರಿನ ಕಾರ್ಯಕ್ರಮಗಳ ಬಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರ ಕಾರ್ಯದರ್ಶಿ ಚರಣ್ ರಾಜ್ ಪತ್ರಿಕಾಗೋಷ್ಟಿಯಲ್ಲಿ...
ಪುತ್ತೂರು: ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ ಮಾತ್ರ, ಚುನಾವಣೆ ಕಳೆದ ಬಳಿಕ ಗೆದ್ದವರು ಯಾರೇ ಆಗಲಿ ಅಭಿವೃದ್ದಿ ಕೆಲಸ ಮಾಡಬೇಕು, ಅಭಿವೃದ್ದಿ ಕೆಲಸ ಯಾರೇ ಮಾಡಿದರೂ ಅದಕ್ಕೆ ಎಲ್ಲರೂ ಪಕ್ಷ ಬೇಧ, ಧರ್ಮ ಬೇಧವಿಲ್ಲದೆ ಬೆಂಬಲ ಕೊಡಬೇಕು ಆದರೆ ಪ್ರತೀಯೊಂದಕ್ಕೂ ನಂಜಿ...
ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ತೀವ್ರ ಕೊರತೆ ಉಂಟಾಗಿದ್ದು, ಇದರಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಬಡವರ ಮನೆ ಕಟ್ಟುವ ಕನಸು ನುಚ್ಚು...
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆಯು ಆರಂಬೋಡಿ ಗಿರಿ ಮೈದಾನದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ...
ಮಂಗಳೂರು: ಕೂಳೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಧವಿ ಎಂಬ ಮಹಿಳೆ ದುರ್ಮರಣಕ್ಕೀಡಾಗಿದ್ದಾರೆ. ಅವರು ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ದೊಡ್ಡ ರಸ್ತೆಯ ಗುಂಡಿಗೆ ಬಿದ್ದಿದ್ದರು. ಅದೇ ವೇಳೆ ಹಿಂದಿನಿಂದ ಬಂದ ಮೀನು ತುಂಬಿದ ಟ್ರಕ್ ಅವರ ಮೇಲೆ...
ಪಿತೃ ಪಕ್ಷದ ಕೊನೆಯ ದಿನ ಮಹಾಲಯ ಅಮಾವಾಸ್ಯೆ. ಇದು ಪಿತೃ ಪಕ್ಷದ ಕೊನೆಯ ದಿನ. ಈ ವರ್ಷದ ಕೊನೆಯ ಗ್ರಹಣ ಈ ದಿನದಂದು ಸಂಭವಿಸಲಿದೆ. ವರ್ಷದ ಕೊನೆಯ ಗ್ರಹಣ ಸೂರ್ಯಗ್ರಹಣವಾಗಿರುತ್ತದೆ. ಮಹಾಲಯ ಅಮಾವಾಸ್ಯೆಯ ದಿನದಂದು ಸೂರ್ಯಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ. ಭಾರತೀಯ ಕಾಲಮಾನದ...
ಪುತ್ತೂರು: ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟುಗಟ್ಟಿಗೊಳಿಸಿ ಕಾರ್ಯಕರ್ತರಿಗೆ ಹುರಿದುಂಬಿಸುವ ನಿಟ್ಟಿನಲ್ಲಿ ಪಕ್ಷದ ಪ್ರಮುಖ ಸಭೆಗಳು, ಮಾಸಿಕ ಸಭೆಗಳು ಇನ್ನು ಗ್ರಾಮೀಣ ಭಾಗದ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ...